ಅಕ್ಕಿ ಮತ್ತು ಅರಿಶಿಣದಿಂದ ಹೀಗೆ ಮಾಡಿದರೆ 24 ಗಂಟೆಯಲ್ಲಿ ಚಮತ್ಕಾರ ನಡೆಯುತ್ತೆ..! ಈಗಲೇ ನೋಡಿ

Written by Anand raj

Published on:

ಎಷ್ಟೇ ಪೂಜೆ ವ್ರತವನ್ನು ಮಾಡಿದರು ಜೀವನದಲ್ಲಿ ಸಮಸ್ಯೆಗಳು ನಿವಾರಣೆಯಾಗುವುದಿಲ್ಲ. ಹಣಕಾಸಿನ ಸಮಸ್ಯೆಯನ್ನು ನಿವಾರಣೆ ಮಾಡಲು ಕೆಲವೊಂದು ಪರಿಹಾರವನ್ನು ಮತ್ತು ಕ್ರಮಗಳನ್ನು ಅನುಸರಿಸಬೇಕು. ಹಿರಿಯರು ಪಂಡಿತೋತ್ತಮರು ಹೇಳುವ ಪ್ರಕಾರ ಈ ಕ್ರಮಗಳನ್ನು ಅನುಸರಿಸಿದರೆ ಖಂಡಿತವಾಗಿಯೂ ಒಳ್ಳೆಯದಾಗುತ್ತದೆ. ಈ ಕ್ರಮವನ್ನು ಮನೆಯಲ್ಲಿ ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ಪೂಜೆಯ ಎಲ್ಲಾ ಕಾರ್ಯಗಳಲ್ಲಿ ಅಕ್ಕಿಯನ್ನು ಬಳಸುವುದರಿಂದ ಬಹಳ ಪೂಜನೀಯ ಮತ್ತು ಶ್ರೇಷ್ಠ ವೆಂದು ಪರಿಗಣಿಸಲಾಗಿದೆ. ಅಕ್ಕಿಯನ್ನು ಅಕ್ಷತೆ ಎಂದು ಕರೆಯಲಾಗುತ್ತದೆ. ಅಕ್ಷತೆ ಎಂದರೆ ಅಖಂಡಿತ ಎಂದು ಅರ್ಥ. ತಿಲಕ ಹಚ್ಚಿದ ನಂತರ ಅಕ್ಕಿ ಹಚ್ಚಲಾಗುತ್ತದೆ. ಈ ರೀತಿ ಮಾಡುವುದರಿಂದ ಮನೆಯ ಬಡತನವನ್ನು ಹೋಗಲಾಡಿಸಲಾಗುತ್ತದೆ.

ಮನೆಯಲ್ಲಿ ಇರುವಂತಹ ಅಕ್ಕಿಯನ್ನು ಉಪಯೋಗಿಸಿಕೊಂಡು ದೇವರ ಮನೆಯಲ್ಲಿ ಇರುವಂತಹ ಅರಿಶಿಣ -ಕುಂಕುಮವನ್ನು ಉಪಯೋಗಿಸಿಕೊಂಡು ಒಂದು ಸರಳ ಕ್ರಮವನ್ನು ಮನೆಯಲ್ಲಿ ನೀವು ಶುಕ್ರವಾರ, ಸೋಮವಾರದ ದಿನ ಮನೆಯಲ್ಲಿ ಈ ರೀತಿ ಮಾಡಿ. ಈ ರೀತಿ ಮಾಡಿದರೆ ಮನೆಗೆ ತುಂಬಾ ಒಳ್ಳೆಯದಾಗುತ್ತದೆ. ಅಕ್ಕಿಯು ಚಂದ್ರನ ಸ್ಥಾನವನ್ನು ಬಲಪಡಿಸುತ್ತದೆ. ಇದರೊಂದಿಗೆ ಶುಭ ಫಲಿತಾಂಶವನ್ನು ಪಡೆಯಲು ಪ್ರಾರಂಭವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಕ್ರಮೇಣವಾಗಿ ಜೀವನದಲ್ಲಿ ಎಲ್ಲಾ ಸಮಸ್ಯೆಗಳು ಕೂಡ ಕೊನೆಗೊಳ್ಳುತ್ತದೆ. ಮೊದಲು ಮನೆಯಲ್ಲಿರುವ ಬಿಳಿ ಅಥವಾ ಕೆಂಪು ಬಟ್ಟೆಯನ್ನು ತೆಗೆದುಕೊಂಡು ಒಂದು ಬೊಟ್ಟುಲು ಅಕ್ಕಿಯನ್ನು ಹಾಕಿ ಹಾಗೂ ಅರಿಶಿಣ ಕುಂಕುಮವನ್ನು ಅಕ್ಕಿಯ ಮೇಲೆ ಹಾಕಿ ದೇವರ ಮನೆಯಲ್ಲಿ ಇಡಬೇಕು. ನಂತರ ನಿಮ್ಮ ಕಷ್ಟಗಳನ್ನು ಇಷ್ಟಾರ್ಥಗಳನ್ನು ಬೇಡಿ ಕೊಳ್ಳಬೇಕಾಗುತ್ತದೆ. ನಂತರ ಒಂದು ರೂಪಾಯಿ 3 ನಾಣ್ಯಗಳನ್ನು ಅಕ್ಕಿಯ ಒಳಗಡೆ ಹಾಕಿ ಅದನ್ನು ಬಿಗಿಯಾಗಿ ಕಟ್ಟಬೇಕು. ಈ ಸರಳ ಯಂತ್ರವನ್ನು ನಿಮ್ಮ ದೇವರ ಮನೆಯಲ್ಲಿ ಮೂರು ವಾರ ಪೂಜೆ ಮಾಡಿದರೆ ಖಂಡಿತವಾಗಿಯೂ ಯಶಸ್ವಿಯಾಗುತ್ತೀರಾ. ಮೂರು ವಾರದ ನಂತರ ಮನೆಯ ಹತ್ತಿರ ಇರುವ ಅರಳಿ ಮರದ ಬುಡದಲ್ಲಿ ಅಥವಾ ತುಳಸಿ ಗಿಡ ಹತ್ತಿರ ಇಡಬೇಕಾಗುತ್ತದೆ. ಈ ರೀತಿ ಮಾಡಿದರೆ ನಿಮ್ಮ ಕಷ್ಟಗಳೆಲ್ಲ ನಿವಾರಣೆಯಾಗಿ ಮನೆಯಲ್ಲಿ ಶಾಂತಿ ನೆಮ್ಮದಿ ನೆಲೆಸುತ್ತದೆ.

Related Post

Leave a Comment