ದುಡ್ಡು ಕಾಸು ಸಮಸ್ಸೆ ಇದ್ದವರು ಬೇಗ ನೋಡಿ!24 ಗಂಟೆಯಲ್ಲಿ ನಿಮ್ಮ ಲಕ್ ಚೇಂಜ್ ಆಗುತ್ತದೆ.

Written by Anand raj

Published on:

ಸಕಲ ಸಂಪತ್ತನ್ನು ದಾಯಪಾಲಿಸುವಂತಹ ಲಕ್ಷ್ಮೀದೇವಿಯನ್ನು ನೀವು ಮನೆಯಲ್ಲಿ ಪೂಜಿಸುವಾಗ ಕೆಲವೊಂದು ವಸ್ತು ವಿಧಾನಗಳನ್ನು ಅನುಸರಿಸಿದರೆ ನಿಮ್ಮ ಮನೆಯಲ್ಲಿ ಸದಾಕಾಲ ಸಂಪತ್ತು ಸಮೃದ್ಧಿಯನ್ನುವುದು ಸದಾಕಾಲ ನೆಲೆಸಿರುತ್ತದೆ.ಹಣದ ಅರಿವು ಅನುಕೂಲಕ್ಕೆ ತಕ್ಕಂತೆ ಇರಬೇಕು ಎಂದರೆ ಲಕ್ಷ್ಮಿ ದೇವಿ ಕೃಪೆ ಸದಾಕಾಲ ನಿಮ್ಮ ಮೇಲೆ ಇರಬೇಕಾಗುತ್ತದೆ.ಆಗ ಮಾತ್ರ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.ಹಣದ ದೇವತೆಯಾದ ಲಕ್ಷ್ಮಿ ದೇವಿಯ ಕೃಪೆ ಇಲ್ಲದೆ ಯಾವುದೇ ಕೆಲಸವನ್ನು ಮತ್ತು ಯಾವುದೇ ಕಾರ್ಯವನ್ನು ಮಾಡಲು ಕೂಡ ಸಾಧ್ಯವಾಗುವುದಿಲ್ಲ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂದು ವೇಳೆ ಕೆಲಸವನ್ನು ಮಾಡಿದರೆ ಆ ಕೆಲಸಗಳು ಪೂರ್ಣಗೊಂಡರೆ ನಷ್ಟ ಹಾಗು ತೊಂದರೆ ಉಂಟಾಗುತ್ತದೆ.ಅದ್ದರಿಂದ ಪ್ರತಿದಿನ ಮನೆಯಲ್ಲಿ ಪೂಜೆ ಮಾಡುವಾಗ ಲಕ್ಷ್ಮಿ ದೇವಿಯನ್ನು ಈ ರೀತಿಯಾಗಿ ಸರಳ ವಿಧಾನಗಳನ್ನು ಮೂರು ವಾರ ಮಾಡಿದರೆ ಖಂಡಿತವಾಗಿಯೂ ಮಹಾಲಕ್ಷ್ಮಿ ಕೃಪೆ ಸದಾಕಾಲ ನಿಮ್ಮ ಮನೆಯ ಮೇಲೆ ಇರುತ್ತದೆ. ಪ್ರತಿನಿತ್ಯ ಮನೆಯಲ್ಲಿ ಪೂಜೆ ಮಾಡುವಾಗ ಲಕ್ಷ್ಮಿಯ ಆರಾಧನೆಯನ್ನು ಧಾರ್ಮಿಕ ಆಚರಣೆ ಅನುಗುಣವಾಗಿ ಕೈಗೊಳ್ಳಬೇಕು.

ಅರಿಶಿಣ ಮತ್ತು ಮನೆಯಲ್ಲಿ ಇರುವ ಉಪ್ಪನ್ನು ಉಪಯೋಗಿಸಿಕೊಂಡು ಮೂರು ವಾರಗಳ ಕಾಲ ಮನೆಯಲ್ಲಿ ಈ ರೀತಿಯಾಗಿ ಪೂಜಿಸಿದರೆ ಲಕ್ಷ್ಮಿಯನ್ನು ಒಲಿಸಿಕೊಳ್ಳಬಹುದು. ಮುಖ್ಯವಾಗಿ ಈ ಕೆಲಸವನ್ನು ವಿಶೇಷವಾದ ಸೋಮವಾರ, ಬುಧವಾರ, ಶುಕ್ರವಾರ ಈ ಕೆಲಸವನ್ನು ಮಾಡಬೇಕು.ಮೊದಲು ಮನೆಯಲ್ಲಿ ಇರುವ ಅರಿಶಿಣವನ್ನು ಮತ್ತು ಅಡುಗೆ ಮನೆಯಲ್ಲಿ ಇರುವ ಉಪ್ಪು ತೆಗೆದುಕೊಂಡು ದೇವರ ಮನೆಯಲ್ಲಿ ಇಡಬೇಕಾಗುತ್ತದೆ.ನಂತರ ಸುಗಂಧಬರಿತಾ ಕಮಲ ಹೂವುಗಳನ್ನು ಮತ್ತು ಇನ್ನು ಇತರೆ ಮೂರು ರೀತಿಯ ಹೂವುಗಳನ್ನು ತೆಗೆದುಕೊಂಡು ಇಡಬೇಕು.

ಮೊದಲು ಕೆಂಪುವಸ್ತ್ರ ಅಥವಾ ಬಿಳಿಯ ವಸ್ತ್ರವನ್ನು ತೆಗೆದುಕೊಂಡು ಅರಿಶಿಣ ಮತ್ತು ಉಪ್ಪನ್ನು ಹಾಕಬೇಕಾಗುತ್ತದೆ. ನಂತರ ಇದರ ಮೇಲೆ ಮೂರು ಅಡಿಕೆಯನ್ನು ಹಾಕಿ ಬಿಳಿ ದಾರದಿಂದ ಕಟ್ಟಬೇಕು. ನಂತರ ದೇವಿಯ ವಿಗ್ರಹದ ಮುಂದೆ ಇಡಬೇಕು. ಕುಂಕುಮ ಮತ್ತು ಹೂವನ್ನು ಅರ್ಪಿಸುವುದರ ಮೂಲಕ ಪೂಜೆಯನ್ನು ಆರಂಭಿಸಬೇಕಾಗುತ್ತದೆ. ನಂತರ ಒಂದು ವಿಶೇಷವಾದ ದೀಪವನ್ನು ಹಚ್ಚಬೇಕಾಗುತ್ತದೆ.ನಿಮ್ಮ ಆರ್ಥಿಕ ಸಮಸ್ಯೆ ಎಲ್ಲವನ್ನು ಹೇಳಿಕೊಂಡು ಈ ವಸ್ತ್ರವನ್ನು ಹಣಕಾಸು ಇಡುವ ಜಾಗದಲ್ಲಿ ಇಡಬೇಕು. ಈ ರೀತಿ ಮಾಡಿದರೆ ಮೂರುವಾರದಲ್ಲಿ ನಿಮ್ಮ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅಷ್ಟೇ ಅಲ್ಲದೆ ಮಹಾಲಕ್ಷ್ಮಿ ಅನುಗ್ರಹ ನಿಮ್ಮ ಮೇಲೆ ಸದಾ ಇರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment