ಲಕ್ಷ್ಮಿಗೆ ಹೋಲಿಸಲಾಗುವ ಪೊರಕೆಯನ್ನು ಸರಿಯಾದ ರೀತಿಯಲ್ಲಿ ಬಳಸದಿದ್ದರೆ ಆರ್ಥಿಕ ಸಂಕಷ್ಠ ಅನುಭವಿಸಬೇಕಾದೀತು!
ಹಿಂದೂ ನಂಬಿಕೆಗಳ ಪ್ರಕಾರ ಪೊರಕೆಯಲ್ಲಿ ಸ್ವಯಂ ಲಕ್ಷ್ಮಿ ನೆಲೆಸಿದ್ದಾಳೆ ಎನ್ನಲಾಗುತ್ತದೆ. ಲಕ್ಷ್ಮಿ ಸ್ವಯಂ ಸಂಪತ್ತಿನ ಸ್ವರೂಪ. ಹಾಗಾಗಿ, ಮನೆಯಲ್ಲಿ ಹಿರಿಯರಿದ್ದರೆ ಪೊರಕೆಯನ್ನು ಕಾಲಿಂದ ತುಳಿಯಲು ಅಥವಾ ಪೊರಕೆ ದಾಟಲು ಬಿಡುವುದಿಲ್ಲ.ಇದು ವಾಸ್ತು ವಿಚಾರ ಆಯಿತು. ಇನ್ನು ಮನೆಯನ್ನು ಸ್ವಚ್ಛಗೊಳಿಸಲು ಪೊರಕೆ ಬೇಕೇ ಬೇಕು.ಹುಲ್ಲು, ಫೈಬರ್,ಪ್ಲಾಸ್ಟಿಕ್ ಪೊರಕೆಗಳೂ ಈಗ ಮಾರುಕಟ್ಟೆಯಲ್ಲಿವೆ. ವಾಸ್ತು ವಿಚಾರದಲ್ಲಿ ಪೊರಕೆಗೆ ಹಲವು ಮಹತ್ವ ಇದೆ.ನೀವು ವಾಸ್ತು ವಿಚಾರ ನಂಬುವಿರಾದರೆ, ಪೊರಕೆ ವಿಚಾರದಲ್ಲಿ ಈ ತಪ್ಪುಗಳನ್ನು ಖಂಡಿತಾ ಮಾಡಬೇಡಿ. ಅದು ತಪ್ಪು ಯಾವುದು ? ಇಲ್ಲಿದೆ ನೋಡಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.
1.ಪೊರಕೆ ಹಳೆಯದಾದರೆ ಗುರುವಾರ ಮತ್ತು ಶುಕ್ರವಾರ ಮನೆಯಿಂದ ಹೊರಕ್ಕೆ ಹಾಕಬೇಡಿ.ಗುರುವಾರ ಶ್ರೀಮನ್ನಾರಾಯಣ ಮತ್ತು ಶುಕ್ರವಾರ ಲಕ್ಷ್ಮಿ ದೇವಿಯ ದಿನವಾಗಿದೆ.ಈ ದಿನ ಮನೆಯಿಂದ ಪೊರಕೆ ಹೊರಗಿಟ್ಟರೆ ಲಕ್ಷ್ಮಿ ಮನೆಯಿಂದ ಹೊರಗೆ ಹೋಗುತ್ತಾಳೆ ಎನ್ನಲಾಗುತ್ತದೆ.2.ಪೊರಕೆ ಖರೀದಿಗೂ ದಿನ ಇದೆ.ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಗೆ ಶುಭ ದಿನ ಎನ್ನಲಾಗುತ್ತದೆ.ಈ ದಿನ ಪೊರಕೆ ಖರೀದಿ ಮಾಡಿದರೆ ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆಯಂತೆ.ಸಂಪತ್ತು ಸಮೃದ್ಧಿಯಾಗಿರುತ್ತದೆಯಂತೆ.3.ವಾಸ್ತು ಪಂಡಿತರ ಪ್ರಕಾರ ಕೃಷ್ಣಪಕ್ಷದಲ್ಲೇ ಹೊಸ ಪೊರಕೆ ಖರೀದಿಸಬೇಕಂತೆ. ಶುಕ್ಲ ಪಕ್ಷದಲ್ಲಿ ಪೊರಕೆ ಖರೀದಿ ಸರಿಯಲ್ಲವಂತೆ.
4. ಪೊರಕೆ ಮನೆಯಲ್ಲಿ ಎಲ್ಲೆಂದರಲ್ಲಿ ಇಡಬಾರದು. ಮನೆಯಲ್ಲಿ ಯಾರ ದೃಷ್ಟಿಯೂ ಬೀಳದ ಜಾಗದಲ್ಲಿ ಪೊರಕೆ ಇಡಬೇಕು.5.ಯಾವತ್ತಿಗೂ ಕೂಡಾ ಹಾಸಿಗೆ ಕೆಳಗಡೆ ಪೊರಕೆ ಇಡುವ ಪರಿಪಾಠ ಇಟ್ಟುಕೊಳ್ಳಬೇಡಿ.6. ಸೂರ್ಯಾಸ್ತದ ಬಳಿಕ ಯಾವತ್ತಿಗೂ ಪೊರಕೆ ಬಳಸಬಾರದು ಎಂದು ಹೇಳುತ್ತಾರೆ.7. ಪೊರಕೆಯನ್ನು ಕಾಲಿಂದ ತುಳಿಯಬಾರದು, ಪೊರಕೆಯನ್ನು ದಾಟಬಾರದು. ಇವೆಲ್ಲಾ ನಿಷಿದ್ದ.
ಹಿಂದೂ ನಂಬಿಕೆಗಳ ಪ್ರಕಾರ ಪೊರಕೆಯಲ್ಲಿ ಸ್ವಯಂ ಲಕ್ಷ್ಮಿ ನೆಲೆಸಿದ್ದಾಳೆ ಎನ್ನಲಾಗುತ್ತದೆ. ಲಕ್ಷ್ಮಿ ಸ್ವಯಂ ಸಂಪತ್ತಿನ ಸ್ವರೂಪ. ಹಾಗಾಗಿ, ಮನೆಯಲ್ಲಿ ಹಿರಿಯರಿದ್ದರೆ ಪೊರಕೆಯನ್ನು ಕಾಲಿಂದ ತುಳಿಯಲು ಅಥವಾ ಪೊರಕೆ ದಾಟಲು ಬಿಡುವುದಿಲ್ಲ.ಇದು ವಾಸ್ತು ವಿಚಾರ ಆಯಿತು. ಇನ್ನು ಮನೆಯನ್ನು ಸ್ವಚ್ಛಗೊಳಿಸಲು ಪೊರಕೆ ಬೇಕೇ ಬೇಕು.ಹುಲ್ಲು, ಫೈಬರ್, ಪ್ಲಾಸ್ಟಿಕ್ ಪೊರಕೆಗಳೂ ಈಗ ಮಾರುಕಟ್ಟೆಯಲ್ಲಿವೆ. ವಾಸ್ತು ವಿಚಾರದಲ್ಲಿ ಪೊರಕೆಗೆ ಹಲವು ಮಹತ್ವ ಇದೆ. ನೀವು ವಾಸ್ತು ವಿಚಾರ ನಂಬುವಿರಾದರೆ, ಪೊರಕೆ ವಿಚಾರದಲ್ಲಿ ಈ ತಪ್ಪುಗಳನ್ನು ಖಂಡಿತಾ ಮಾಡಬೇಡಿ. ಅದು ತಪ್ಪು ಯಾವುದು ? ಇಲ್ಲಿದೆ ನೋಡಿ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.
1.ಪೊರಕೆ ಹಳೆಯದಾದರೆ ಗುರುವಾರ ಮತ್ತು ಶುಕ್ರವಾರ ಮನೆಯಿಂದ ಹೊರಕ್ಕೆ ಹಾಕಬೇಡಿ. ಗುರುವಾರ ಶ್ರೀಮನ್ನಾರಾಯಣ ಮತ್ತು ಶುಕ್ರವಾರ ಲಕ್ಷ್ಮಿ ದೇವಿಯ ದಿನವಾಗಿದೆ. ಈ ದಿನ ಮನೆಯಿಂದ ಪೊರಕೆ ಹೊರಗಿಟ್ಟರೆ ಲಕ್ಷ್ಮಿ ಮನೆಯಿಂದ ಹೊರಗೆ ಹೋಗುತ್ತಾಳೆ ಎನ್ನಲಾಗುತ್ತದೆ.2.ಪೊರಕೆ ಖರೀದಿಗೂ ದಿನ ಇದೆ.ಮಂಗಳವಾರ ಅಥವಾ ಶನಿವಾರ ಪೊರಕೆ ಖರೀದಿಗೆ ಶುಭ ದಿನ ಎನ್ನಲಾಗುತ್ತದೆ.ಈ ದಿನ ಪೊರಕೆ ಖರೀದಿ ಮಾಡಿದರೆ ಮನೆಯ ಆರ್ಥಿಕ ಸ್ಥಿತಿ ಚೆನ್ನಾಗಿರುತ್ತದೆಯಂತೆ.ಸಂಪತ್ತು ಸಮೃದ್ಧಿಯಾಗಿರುತ್ತದೆಯಂತೆ.3.ವಾಸ್ತು ಪಂಡಿತರ ಪ್ರಕಾರ ಕೃಷ್ಣಪಕ್ಷದಲ್ಲೇ ಹೊಸ ಪೊರಕೆ ಖರೀದಿಸಬೇಕಂತೆ. ಶುಕ್ಲ ಪಕ್ಷದಲ್ಲಿ ಪೊರಕೆ ಖರೀದಿ ಸರಿಯಲ್ಲವಂತೆ.
4. ಪೊರಕೆ ಮನೆಯಲ್ಲಿ ಎಲ್ಲೆಂದರಲ್ಲಿ ಇಡಬಾರದು. ಮನೆಯಲ್ಲಿ ಯಾರ ದೃಷ್ಟಿಯೂ ಬೀಳದ ಜಾಗದಲ್ಲಿ ಪೊರಕೆ ಇಡಬೇಕು.5.ಯಾವತ್ತಿಗೂ ಕೂಡಾ ಹಾಸಿಗೆ ಕೆಳಗಡೆ ಪೊರಕೆ ಇಡುವ ಪರಿಪಾಠ ಇಟ್ಟುಕೊಳ್ಳಬೇಡಿ.6.ಸೂರ್ಯಾಸ್ತದ ಬಳಿಕ ಯಾವತ್ತಿಗೂ ಪೊರಕೆ ಬಳಸಬಾರದು ಎಂದು ಹೇಳುತ್ತಾರೆ.7. ಪೊರಕೆಯನ್ನು ಕಾಲಿಂದ ತುಳಿಯಬಾರದು, ಪೊರಕೆಯನ್ನು ದಾಟಬಾರದು. ಇವೆಲ್ಲಾ ನಿಷಿದ್ದ