ನೀವು ವಾಸ್ತುಪ್ರಕಾರ ಮಲಗುತ್ತೀರಾ? ಈ ದಿಕ್ಕಿಗೆ ಮಲಗಿದರೆ ಅದೃಷ್ಟವೊ ಅದೃಷ್ಟ!

ಮನೆಯಲ್ಲಿ ಹೇಗೆ ಮಲಗಬೇಕು ಅನ್ನೋ ವಿಚಾರದಲ್ಲಿ ವಾಸ್ತುಶಾಸ್ತ್ರ ಸಾಕಷ್ಟು ಹೇಳುತ್ತದೆ. ಹೇಗೇಗೋ ಮಲಗಿದರೆ ಅಮಂಗಳ, ಅಪಶಕುನ, ದುರಾದೃಷ್ಟ ವಕ್ಕರಿಸುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.ವಾಸ್ತು ಶಾಸ್ತ್ರದಲ್ಲಿ ದಿಕ್ಕಿಗೆ ಸಾಕಷ್ಟು ಮಹತ್ವವಿದೆ. ದಿಕ್ಕಿನ ಕುರಿತಂತೆ ಹೇಳಲಾದ ನಿಯಮಗಳನ್ನು ಪಾಲಿಸಬೇಕೆಂದು ವಾಸ್ತು ಶಾಸ್ತ್ರ ಹೇಳುತ್ತದೆ. ವಾಸ್ತು ವಿಷಯ ಪಾಲಿಸಿದರೆ ಮನೆಯಲ್ಲಿ ಸುಖ ಸಮೃದ್ದಿ ನೆಲೆಸುತ್ತದೆ ಎಂದು ವಾಸ್ತು ಪಂಡಿತರು ಹೇಳುತ್ತಾರೆ. 

ನಾವು ಮಲಗುವಾಗ ಯಾವುದಾದರೂ ಒಂದು ದಿಕ್ಕಿಗೆ ತಲೆ ಕಾಲು ಹಾಕಿ ಮಲಗಿ ಬಿಡುತ್ತೇವೆ. ಮಲಗುವಾಗ ತಲೆ ಮತ್ತು ಕಾಲನ್ನು ಸರಿಯಾದ ದಿಕ್ಕಿನಲ್ಲಿಡಬೇಕು ಎಂದು ವಾಸ್ತುಶಾಸ್ತ್ರ ಹೇಳುತ್ತದೆ. ಇಲ್ಲದೇ ಹೋದರೆ ಮಾನಸಿಕ ಕ್ಷೋಭೆ, ಹಣಕಾಸು ತೊಂದರೆ ಉಂಟಾಗುತ್ತದೆ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ವಾಸ್ತುಪ್ರಕಾರ ಹೀಗೆ ಮಲಗಬೇಕು.!:1.ವಾಸ್ತುಪ್ರಕಾರ ಯಾವತ್ತಿಗೂ ಉತ್ತರ ಅಥವಾ ಪಶ್ಚಿಮ ದಿಕ್ಕಿಗೆ ತಲೆ ಹಾಕಿ ಮಲಗಲೇ ಬಾರದು. ಹೀಗೆ ಮಲಗಿದರೆ ನಕಾರಾತ್ಮಕ ಶಕ್ತಿ ಸಂಚಾರವಾಗುತ್ತದೆ. ಜೊತೆಗೆ ಟೆನ್ಶನ್ ಹೆಚ್ಚುತ್ತದೆ. ಯಾವತ್ತಿಗೂ ಪೂರ್ವ ಅಥವಾ ದಕ್ಷಿಣದ ದಿಕ್ಕಿಗೆ ತಲೆ ಹಾಕಿ ಮಲಗಬೇಕು.2. ವಾಸ್ತು ಪ್ರಕಾರ ಹೇಳಬೇಕೆಂದರೆ ಮದುವೆ ವಯಸ್ಸಿಗೆ ಬಂದಿರುವ ಹುಡುಗ ಹುಡುಗಿಯರು ಉತ್ತರ ದಿಕ್ಕಿಗೆ ಕಾಲು ಹಾಕಿ ಮಲಗಬೇಕು. ಹೀಗೆ ಮಾಡಿದರೆ ಬೇಗ ಕಂಕಣಬಲ ಕೂಡಿ ಬರುತ್ತದೆಯಂತೆ.3. ವಾಸ್ತು ಶಾಸ್ತ್ರದ ಪ್ರಕಾರ ವಿವಾಹಿತ ಮಹಿಳೆಯರು ಯಾವತ್ತಿಗೂ ಮನೆಯ ವಾಯುವ್ಯ ಕೋನದಲ್ಲಿ ಮಲಗಬಾರದು. ಹೀಗೆ ಮಲಗಿದರೆ ಮನಸ್ಸಿನಲ್ಲಿ ಬೇರೆಯೇ ಮನೆ ಮಾಡುವ ಯೋಚನೆ ಬರುತ್ತಿರುತ್ತದೆಯಂತೆ

4. ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಹಿರಿಯರು ಪಶ್ಚಿಮ ದಿಕ್ಕಿಗೆ ಕಾಲು ಚಾಚಿ ಮಲಗಬೇಕಂತೆ.  ಹೀಗೆ ಮಲಗಿದರೆ ಆರೋಗ್ಯ ಚೆನ್ನಾಗಿರುತ್ತದೆಯಂತೆ.5. ವಾಸ್ತು ಶಾಸ್ತ್ರದ ಪ್ರಕಾರ ಮಲಗುವ ಜಾಗದಲ್ಲಿ ಪ್ಲಾಸ್ಟಿಕ್ ಹೂವು ,ಗಿಡಗಳನ್ನು ಇಡಬಾರದು. ತಪ್ಪಿಯೂ ಹೀಗೆ ಮಾಡಬಾರದು ಎಂದು ಹೇಳುತ್ತಾರೆ. ಇದರಿಂದ ದಾರಿದ್ರ್ಯ ಬರುತ್ತದೆಯಂತೆ.6.ಪ್ರತಿದಿನ ಬೆಳಗ್ಗೆ ಅಥವಾ ಸಂಜೆ ಕರ್ಪೂರದ ದೀಪ ಬೆಳಗಿ ಪ್ರತಿ ರೂಮಿಗೂ ತೋರಿಸಿದರೆ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಖತಂ ಆಗುತ್ತದೆಯಂತೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Leave A Reply

Your email address will not be published.