ಮನೆಗೆ ಹೊರಗಿನಿಂದ ಬರುವಾಗ ಮಾಡಿ ಈ ಕೆಲಸ!ಇಲ್ಲವಾದಲ್ಲಿ ದಾರಿದ್ರ್ಯ ಶುರುವಾಗಲಿದೆ!

ವಾಸ್ತು ಅನ್ನೋದು ನಂಬಿಕೆಗೆ ಸಂಬಂಧಪಟ್ಟ ವಿಚಾರ. ವಾಸ್ತು ಶಾಸ್ತ್ರವನ್ನು ನಂಬುವುದಾದರೆ, ವಾಸ್ತುವಿನಲ್ಲಿ ದಿನನಿತ್ಯದ ಜೀವನಕ್ಕೆ ಸಂಬಂಧಪಟ್ಟಂತೆ ಅನೇಕ ವಿಚಾರಗಳನ್ನು ಹೇಳಲಾಗಿದೆ. ಜೀವನದಲ್ಲಿ ಆರೋಗ್ಯ, ನೆಮ್ಮದಿ, ಸಂತೋಷದಿಂದ ಇರಲು ಏನು ಮಾಡಬೇಕು ಎನ್ನುವುದನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಇದರ ಪ್ರಕಾರ, ಹೊರಗಿನಿಂದ ಮನೆಗೆ ಹಿಂದಿರುಗುವಾಗ ನಾವು ಅನುಸರಿಸುವ ಕೆಲ ಕೆಟ್ಟ ಅಭ್ಯಾಸಗಳನ್ನು ಸುಧಾರಿಸಿದರೆ, ಅದು ನಿಮ್ಮ ಮನೆಗೆ  ಅದೃಷ್ಟವನ್ನು ತರುತ್ತದೆ. ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ಕೈಕಾಲು ಮುಖ ತೊಳೆಯುವ ಅಭ್ಯಾಸವಿರಲಿ : ಮೊದಲನೆಯದಾಗಿ, ಹೊರಗೆ ಹೋದವರು ಮನೆಗೆ ಹಿಂದಿರುಗುವಾಗ, ಕೈ, ಕಾಲು ಮತ್ತು ಮುಖವನ್ನು ಚೆನ್ನಾಗಿ ತೊಳೆಯಿರಿ. ಇದು ನಿಮ್ಮೊಂದಿಗೆ ಹೊರಗಿನಿಂದ ಬರುವ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ.ಮೊದಲು ದೇವರ ದರ್ಶನ :ಹೊರಗಿನಿಂದ ಬಂದ ಕೂಡಲೇ ಮೊದಲು ದೇವರ ದರ್ಶನ ಮಾಡಬೇಕು. ದೇವರಿಗೆ ನಮಸ್ಕರಿಸಬೇಕು. ಹೀಗೆ ಮಾಡುವುದರಿಂದ ದೇವರು ಕೂಡಾ ಪ್ರಸನ್ನಗೊಳ್ಳುತ್ತಾರೆ ಎನ್ನುತ್ತದೆ ಶಾಸ್ತ್ರ. ಶೂ –ಚಪ್ಪಲಿ ಮನೆ ಒಳಗೆ ಬೇಡ:ಕೆಲವರಿಗೆ ಶೂ ಚಪ್ಪಲಿಯನ್ನು ಮನೆಯ ಳಗೆ ತರುವ ಅಭ್ಯಾಸವಿರುತ್ತದೆ. ಆದರೆ ಇದು ತಪ್ಪು. ಯಾವತ್ತೂ ಶೂ ಚಪ್ಪಲಿಗಳನ್ನು ಮನೆಯ ಹೊರಗೇ ಬಿಡಬೇಕು. ಶೂ ಚಪ್ಪಲಿಗಳೊಂದಿಗೆ ನೆಗೆಟಿವ್ ಎನರ್ಜಿ ಮನೆಯ ಒಳಗೆ ಪ್ರವೇಶಿಸಿ, ಮನೆಯ ನೆಮ್ಮದಿ ಸಂತೋಷ ಹಾಳು ಮಾಡುತ್ತದೆಯಂತೆ. ಹಾಗಾಗಿ ಚಪ್ಪಲಿಗಳನ್ನು ಮನೆಯ ಹೊರಗೆ ಇಡುವುದೇ ಸೂಕ್ತ.

ಬರಿಗೈಯಲ್ಲಿ ಮನೆಗೆ ಬರಬಾರದು:ವಾಸ್ತು ಪ್ರಕಾರ, ಖಾಲಿ ಕೈಯಲ್ಲಿ ಮನೆಯ ಒಳಗೆ ಪ್ರವೇಶಿಸುವುದು ಕೂಡಾ ಅಶುಭ ಎನ್ನಲಾಗುತ್ತದೆ.  ಖಾಲಿ ಕೈಯಲ್ಲಿ ಮನೆ ಪ್ರವೇಶ ಎಂದರೆ, ಆರ್ಥಿಕ ಸಮಸ್ಯೆಗಳು ಹೆಚ್ಚಾಗುತ್ತದೆ ಎಂದು ನಂಬಲಾಗಿದೆ. ಹಾಗಾಗಿ, ಹೊರಗಿನಿಂದ ಮನೆಗೆ ಬರುವಾಗ, ಖಂಡಿತವಾಗಿಯೂ ಏನನ್ನಾದರೂ ಜೊತೆಯಲ್ಲಿ ತನ್ನಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Leave A Reply

Your email address will not be published.