ಚೇಳಿನ ವಿಷ ನಿವಾರಣೆ ಅಥವಾ ಕೇವಿಯಲ್ಲಿ ಹುಣ್ಣು ಸಮಸ್ಯೆ ಇದ್ರೆ ಉದ್ದಕ್ಕೆ ತುಳಸಿ ಗಿಡ ಹೇಗೆ ಸಹಕಾರಿ ಅನ್ನೋದನ್ನ ಇಲ್ಲೊಮ್ಮೆ ತಿಳಿಯೋಣ. ತುಳಸಿ ಗಿಡದ ಹಸಿ ಬೇರಿನಿಂದ ಗಂಧವನ್ನು ತಗೆದು, ಚೇಳು ಕುಟುಕಿದ ಜಾಗಕ್ಕೆ ಲೇಪಿಸುವುದರಿಂದ ಚೇಳಿನ ವಿಷ ನಿವಾರಣೆಯಾಗುವದು. ಇನ್ನು ಕಿವಿಯೊಳಗೆ ಹುಣ್ಣು ಆಗಿದ್ದರೆ ತುಳಸಿ ಎಲೆಯ ರಸವನ್ನು ತಗೆದು ಒಂದೆರಡು ತೊಟ್ಟು ರಸವನ್ನು ಕಿವಿಗೆ ಹಾಕುವುದರಿಂದ ಶೀಘ್ರವೇ ಶಮನವಾಗುವುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ಜ್ವರಕ್ಕೆ ತುಳಸಿ: ಮಲೇರಿಯಾ ಜ್ವರಕ್ಕೆ ಕೃಷ್ಣಾ ತುಳಸಿ ಸೊಪ್ಪಿನ ರಸವನ್ನು ತಗೆದು ಮೈಗೆ ತಿಕ್ಕಿ ಮಾಲೀಶು ಮಾಡುವುದರಿಂದ ಚಳಿ ನಿಲ್ಲುವುದು, ಹಾಗು ತುಳಸಿ ರಸವನ್ನು ಕಾಳು ಮೆಣಸಿನ ಚೂರ್ಣ ಸೇರಿಸಿ ಸೇವಿಸುವುದರಿಂದ ಜ್ವರ ಕಡಿಮೆಯಾಗುತ್ತದೆ.ಕೆಮ್ಮು: ಜ್ವರದಿಂದ ಕೊಡಿದ ಕೆಮ್ಮಿಗೆ ತುಳಸಿ ರಸವನ್ನು ಕಾಳು ಮೆಣಸಿನ ಚೂರ್ಣವನ್ನು ಸೇರಿಸುವುದರಿಂದ ಕೆಮ್ಮು ಗುಣವಾಗುವುದು. ಮೈ ಕೈ ನೋವು ನಿವಾರಣೆಗೆ ಒಂದು ಲೋಟ ನೀರಿನಲ್ಲಿ ಹತ್ತು ತುಳಸಿ ಎಲೆಗಳನ್ನು ಹಾಕಿ ಚನ್ನಾಗಿ ಕುದಿಸಿ, ಆ ನೀರು ಛಂನ್ನಾಗಿ ಕುದಿದು ಅರ್ಧ ಲೋಟ ಆದ ಮೇಲೆ ಸೋಸಿಕೊಳ್ಳುವದು, ತಣ್ಣಗಾದ ಕಷಾಯಕ್ಕೆ ಉಪ್ಪನ್ನು ಹಾಕಿ ಕುಡಿಯುವದು. ಮೈ ಕೈ ನೋವು ನಿಲ್ಲುವವರೆಗೆ ಪ್ರತಿದಿನ ಈ ಕಷಾಯವನ್ನು ಬಳಸುವುದುಕಫ ನಿವಾರಣೆಗೆ ತುಳಸಿ: ಕಫ ಸಮಸ್ಯೆಗಳಿಗೆ ತುಳಸಿ ಹೂವುಗಳನ್ನು ಈರುಳ್ಳಿ ರಸ ಶುಂಠಿರಸ ಮತ್ತು ಜೇನುತುಪ್ಪದೊಂದಿಗೆ ಬೆರಸಿ ಸೇವಿಸಿದರೆ ಶಮನವಾಗುವುದು. ಹೀಗೆ ಹತ್ತಾರು ಲಾಭಗಳನ್ನು ತುಳಸಿ ಗಿಡದಿಂದ ಪಡೆಯಬಹುದಾಗಿದೆ.
ಅಂಗೈ ಅಂಗಾಲು ಉರಿ ನಿವಾರಿಸುವ ಬೇವಿನ ಸೊಪ್ಪು:ಬೇವಿನ ಸೊಪ್ಪು ಕಹಿ ಆಗಿದ್ದರು ದೇಹಕ್ಕೆ ಸಿಹಿ ನೀಡುವಂತ ಆರೋಗ್ಯಕಾರಿ ಗುಣಗಳನ್ನು ಹೊಂದಿದೆ, ಹೌದು ಅಂಗೈ ಅಂಗಾಲು ಉರಿ ಸಮಸ್ಯೆಗೆ ಬೇವಿನ ಹೂವುಗಳನ್ನು ಒಂದುದಿನ ಇಡೀ ನೀರಿನಲ್ಲಿ ನೆನಸಿ ಮಾರನೇ ದಿನ ಅದನ್ನು ಕಿವುಚಿ ಶೋಧಿಸಿ ನೀರನ್ನು ಮೂರು ಗಂಟೆಗಳಿಗೊಮ್ಮೆ ಸೇವಿಸಿದರೆ ಅಂಗಾಲು ಹಾಗು ಅಂಗೈ ಉರಿ ಶಮನವಾಗುವುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಅತಿ ಹೆಚ್ಚಾಗಿ ಸೀನು ಏನಾದ್ರು ಬರುತ್ತಿದ್ದರೆ, ಬೇವಿನ ಸೊಪ್ಪಿನ ರಸ ಹಿಂದಿ ನಾಲ್ಕೈದು ಹನಿ ಮೂಗಿನ ಹೊಳ್ಳೆಗಳಿಗೆ ಬಿಟ್ಟರೆ ಅತಿಯಾದ ಸೀನು ಶಮನಗೊಳ್ಳುವುದು.ಹುಕುಕಡ್ಡಿ ಅಥವಾ ಕೂದಲು ಉದುರುವಿಕೆ ತಡೆಯುವಲ್ಲಿ ಬೇವಿನ ಸೊಪ್ಪು ಸಹಕಾರಿ, ಹೌದು ತಾಜಾ ಬೇವಿನ ಎಲೆಗಳನ್ನು ಮೊಸರಿನಲ್ಲಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಹುಳುಕಡ್ಡಿ ವಾಸಿಯಾಗುವುದು. ಬೇವಿನ ಸೊಪ್ಪಿನ ಕಷಾಯದಿಂದ ಆಗ್ಗಾಗೆ ತಲೆ ತೊಳೆಯುತ್ತಿದ್ದರೆ ಕೂದಲು ಉದುರುವುದು ನಿಲ್ಲುವುದು, ಹಾಗು ಬಹಳ ಸಮಯದವರೆಗೆ ಕೂದಲು ನೆರೆಯುವುದಿಲ್ಲ.
ಕಿವಿನೋವು : ಬೇವಿನ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ಹಬೆ ಹೋರಾಡುತ್ತಿರುವಾಗ ಆ ಹಬೆಯನ್ನು ಕಿವಿಗೆ ಹಾಯಿಸಿದರೆ ಕಿವಿನೋವು ಕಡಿಮೆಯಾಗುತ್ತದೆ. ಇನ್ನು ವಾಕರಿಕೆ ಸಮಸ್ಯೆಗೆ ಬೇವಿನ ಸೊಪ್ಪನ್ನು ಜಜ್ಜಿ ರಸ ತಗೆದು ಅದಕ್ಕೆ ನೀರು ಬೆರಸಿ ಚನ್ನಾಗಿ ಮಿಶ್ರಣ ಮಾಡಿ ಸೇವಿಸಿದರೆ ವಾಕರಿಕೆ ಶಮನವಾಗುವುದು.ಗಂಟಲು ನೋವು; ಬೇವಿನ ಸೊಪ್ಪು ರಸದೊಂದಿಗೆ ಜೇನುತುಪ್ಪವನ್ನು ಬೆರಸಿ ಬಿಸಿಮಾಡಿ ಗಂಟಲಿಗೆ ಹಾಕಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಗಂಟಲು ಹುಣ್ಣು ವಾಸಿಯಾಗುವುದು.
ಬೇವಿನ ಸೊಪ್ಪು ಕಹಿ ಆಗಿದ್ದರು ದೇಹಕ್ಕೆ ಸಿಹಿ ನೀಡುವಂತ ಆರೋಗ್ಯಕಾರಿ ಗುಣಗಳನ್ನು ಹೊಂದಿದೆ, ಹೌದು ಅಂಗೈ ಅಂಗಾಲು ಉರಿ ಸಮಸ್ಯೆಗೆ ಬೇವಿನ ಹೂವುಗಳನ್ನು ಒಂದುದಿನ ಇಡೀ ನೀರಿನಲ್ಲಿ ನೆನಸಿ ಮಾರನೇ ದಿನ ಅದನ್ನು ಕಿವುಚಿ ಶೋಧಿಸಿ ನೀರನ್ನು ಮೂರು ಗಂಟೆಗಳಿಗೊಮ್ಮೆ ಸೇವಿಸಿದರೆ ಅಂಗಾಲು ಹಾಗು ಅಂಗೈ ಉರಿ ಶಮನವಾಗುವುದು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.
ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಇನ್ನು ಅತಿ ಹೆಚ್ಚಾಗಿ ಸೀನು ಏನಾದ್ರು ಬರುತ್ತಿದ್ದರೆ, ಬೇವಿನ ಸೊಪ್ಪಿನ ರಸ ಹಿಂದಿ ನಾಲ್ಕೈದು ಹನಿ ಮೂಗಿನ ಹೊಳ್ಳೆಗಳಿಗೆ ಬಿಟ್ಟರೆ ಅತಿಯಾದ ಸೀನು ಶಮನಗೊಳ್ಳುವುದು.ಹುಕುಕಡ್ಡಿ ಅಥವಾ ಕೂದಲು ಉದುರುವಿಕೆ ತಡೆಯುವಲ್ಲಿ ಬೇವಿನ ಸೊಪ್ಪು ಸಹಕಾರಿ, ಹೌದು ತಾಜಾ ಬೇವಿನ ಎಲೆಗಳನ್ನು ಮೊಸರಿನಲ್ಲಿ ಅರೆದು ಹುಳುಕಡ್ಡಿಯ ಮೇಲೆ ಲೇಪಿಸುವುದರಿಂದ ಹುಳುಕಡ್ಡಿ ವಾಸಿಯಾಗುವುದು. ಬೇವಿನ ಸೊಪ್ಪಿನ ಕಷಾಯದಿಂದ ಆಗ್ಗಾಗೆ ತಲೆ ತೊಳೆಯುತ್ತಿದ್ದರೆ ಕೂದಲು ಉದುರುವುದು ನಿಲ್ಲುವುದು, ಹಾಗು ಬಹಳ ಸಮಯದವರೆಗೆ ಕೂದಲು ನೆರೆಯುವುದಿಲ್ಲ.
ಕಿವಿನೋವು : ಬೇವಿನ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ಹಬೆ ಹೋರಾಡುತ್ತಿರುವಾಗ ಆ ಹಬೆಯನ್ನು ಕಿವಿಗೆ ಹಾಯಿಸಿದರೆ ಕಿವಿನೋವು ಕಡಿಮೆಯಾಗುತ್ತದೆ. ಇನ್ನು ವಾಕರಿಕೆ ಸಮಸ್ಯೆಗೆ ಬೇವಿನ ಸೊಪ್ಪನ್ನು ಜಜ್ಜಿ ರಸ ತಗೆದು ಅದಕ್ಕೆ ನೀರು ಬೆರಸಿ ಚನ್ನಾಗಿ ಮಿಶ್ರಣ ಮಾಡಿ ಸೇವಿಸಿದರೆ ವಾಕರಿಕೆ ಶಮನವಾಗುವುದು.ಗಂಟಲು ನೋವು; ಬೇವಿನ ಸೊಪ್ಪು ರಸದೊಂದಿಗೆ ಜೇನುತುಪ್ಪವನ್ನು ಬೆರಸಿ ಬಿಸಿಮಾಡಿ ಗಂಟಲಿಗೆ ಹಾಕಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಗಂಟಲು ಹುಣ್ಣು ವಾಸಿಯಾಗುವುದು,ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.