ಪೊರಕೆ ವಿಚಾರದಲ್ಲಿ ಈ ತಪ್ಪು ಆಗದಿರಲಿ!ಹಣಕಾಸಿನ ಸಮಸ್ಯೆ ಎದುರಾಗಬಹುದು

Written by Anand raj

Published on:

ವಾಸ್ತುವಿಗೆ ನಮ್ಮ ಜೀವನದಲ್ಲಿ ಬಹಳ ಪ್ರಮುಖ ಸ್ಥಾನವಿದೆ. ಮನೆಯಲ್ಲಿ ಸ್ವಚ್ಛತೆ ಕಾಪಾಡುವುದು ಬಹು ಮುಖ್ಯಎಂದು ವಾಸ್ತುವಿನಲ್ಲಿ ಹೇಳಲಾಗುತ್ತದೆ. ಯಾಕೆಂದರೆ ತಾಯಿ ಲಕ್ಷ್ಮೀ ನೆಲೆಯಾಗಬೇಕಾದರೆ  ಅಲ್ಲಿ ಸ್ವಚ್ಛತೆ  ಕಾಪಾಡಿಕೊಳ್ಳಬೇಕು. ಸ್ವಚ್ಛತೆ ಇರದ ಜಾಗದಲ್ಲಿ ಲಕ್ಷ್ಮೀ ಮಾತೆ ಒಂದು ಕ್ಷಣವೂ ಇರುವುದಿಲ್ಲವಂತೆ.  ವಾಸ್ತುವಿನಲ್ಲಿ ಸ್ವಚ್ಚತೆ ಗೆ ಎಷ್ಟು ಪ್ರಾಮುಖ್ಯತೆ ನೀಡಲಾಗಿದೆಯೋ ಅಷ್ಟೇ ಪ್ರಾಮುಖ್ಯತೆ ಸ್ವಚ್ಛಗೊಳಿಸಲು ಉಪಯೋಗಿಸುವ ಪೊರಕೆಗೂ ಇದೆ. ಪೊರಕೆ ಎಂದರೆ ಲಕ್ಷ್ಮೀಯ ಸಂಕೇತವಂತೆ. ಇದೇ ಕಾರಣಕ್ಕೆ ದೀಪಾವಳಿ ಸಂದರ್ಭಗಳಲ್ಲಿ ಕೆಲವು ಕಡೆ ಪೊರಕೆಯನ್ನು ಪೂಜಿಸಲಾಗುತ್ತದೆ. ನಿಮ್ಮ ಮೇಲೆಯೂ ಲಕ್ಷ್ಮಿ ದೇವಿಯ ಆಶೀರ್ವಾದ ಸದಾ ಇರಬೇಕಾದರೆ ಪೊರಕೆಗೆ ಸಂಬಂಧಿಸಿದ ಕೆಲ ವಿಚಾರಗಳನ್ನು ತಿಳಿದುಕೊಳ್ಳೋಣ.. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಪೊರಕೆಗೆ ಸಂಬಂಧಿಸಿದ ಕೆಲ ನಿಯಮಗಳು ಯಾವುವೆಂದರೆ :1.ಪೊರಕೆ ಖರೀದಿಯಿಂದ ಹಿಡಿದು ಅದನ್ನು ಹೇಗೆ ಇಟ್ಟುಕೊಳ್ಳಬೇಕು ಮತ್ತು ಬಳಸಬೇಕು ಎಂಬುದರವರೆಗೆ ವಾಸ್ತು ಶಾಸ್ತ್ರದಲ್ಲಿನಿಯಮಗಳಿವೆ.2. ಹೊಸ ಪೊರಕೆ ಖರೀದಿಸಲು ಮತ್ತು ಬಳಸಲು ಶನಿವಾರ ಉತ್ತಮ ದಿನ. ಕೃಷ್ಣ ಪಕ್ಷದ ಶನಿವಾರ ಪೊರಕೆ ಖರೀದಿಸಲು ಪ್ರಯತ್ನಿಸಿ. ಹಾಗೆ ಮಾಡುವುದು ತುಂಬಾ ಶುಭ.3. ಪೊರಕೆಯನ್ನು ಲಕ್ಷ್ಮೀ ದೇವಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಹಾಗಾಗಿ ತಪ್ಪಿಯೂ ಪೊರಕೆಗೆ ಕಾಲು ತಾಕಿಸಬೇಡಿ. ಹೀಗೆ ಮಾಡಿದರೆ ಲಕ್ಷ್ಮೀ ದೇವಿಗೆ ಅವಮಾನ ಮಾಡಿದಂತೆ ಎನ್ನುತ್ತಾರೆ ಶಾಸ್ತ್ರ ಬಲ್ಲವರು.  ಅವಮಾನವಾದ ಜಾಗದಲ್ಲಿ ಲಕ್ಷ್ಮೀ ನೆಲೆಯಾಗುವುದಿಲ್ಲ ಎನ್ನುವ ಮಾತಿದೆ. ಹಾಗಾಗಿ ಆರ್ಥಿಕ ಸಮಸ್ಯೆಗಳನ್ನು ಕೂಡಾ ಎದುರಿಸಬೇಕಾಗಬಹುದು.

4. ಅಡುಗೆಮನೆಯಲ್ಲಿಪೊರಕೆ ಮತ್ತು ಮನೆ ಸ್ವಚ್ಛಗೊಳಿಸುವ ಬಟ್ಟೆಯನ್ನು ಇಡಬಾರದು. ಹೀಗೆ ಮಾಡಿದರೆ ಮನೆಯಲ್ಲಿ ಆಹಾರದ ಕೊರತೆ ಎದುರಾಗುತ್ತದೆಯಂತೆ. ತ್ತದೆ.  ಅಡುಗೆ ಮಾಡುವ ಸ್ಥಳದಲ್ಲಿ ಇವುಗಳನ್ನು ಇಟ್ಟರೆ, ಮನೆಯ ಸದಸ್ಯರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ಹೇಳಲಾಗುತ್ತದೆ.5. ವಾಸ್ತು ಪ್ರಕಾರ, ಯಾವ ಬೀರು ಅಥವಾ ಕಪಾಟಿನಲ್ಲಿ ಹಣ ಅಥವಾ ಇತರ ಬೆಲೆಬಾಳುವ ವಸ್ತುಗಳನ್ನು ಇಡುತ್ತಿರೋ ಆ ಬೀರು ಅಥವಾ ಕಪಾಟಿನ ಬಳಿ ಅಥವಾ ಅವುಗಳಿಗೆ ತಾಕುವಂತೆ ಪೊರಕೆಯನ್ನು ಇಡಬಾರದು. ಹೀಗೆ ಮಾಡಿದರೆ ಹಣದ ನಷ್ಟ ಸಂಭವಿಸುತ್ತದೆಯಂತೆ.  

6. ಪೊರಕೆಯನ್ನು ಯಾವತ್ತೂ ಹಣವನ್ನು ಇಡುವಂತೆಯೇ ಬಚ್ಚಿಡಬೇಕಂತೆ. ಅಂದರೆ ಎಲ್ಲರ ಕಣ್ಣಿಗೂ ಬೀಳುವಂತಹ ಜಾಗದಲ್ಲಿ ಪೊರಕೆಯನ್ನು ಇಡಬಾರದು.7. ಪೊರಕೆಯನ್ನು ಯಾವತ್ತೂ ನಿಂತಿರುವ ಭಂಗಿಯಲ್ಲಿ ಇಡಬಾರದು. ಪೊರಕೆಯನ್ನು ಸದಾ ನೆಲದ ಮೇಲೆ ಮಲಗಿರುವಂತೆ ಇಟ್ಟಿರಬೇಕು.8. ಮುರಿದ ಪೊರಕೆ ಕೂಡ ಮನೆಯಲ್ಲಿ ಎಂದಿಗೂ ಇಡಬಾರದು. ಪೊರಕೆ ತುಂಡಾಗಿದ್ದರೆ ತಕ್ಷಣ ಬದಲಾಯಿಸಿಬಿಡಬೇಕು. ಇಲ್ಲದಿದ್ದರೆ, ಮನೆಯಲ್ಲಿ ಅನೇಕ ಸಮಸ್ಯೆಗಳು ಉಂಟಾಗಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment