ಮನೆಯಲ್ಲಿ ಮನಿ ಪ್ಲಾಂಟ್ ಇಡುವ ಮುನ್ನ ತಪ್ಪದೇ ಓದಿ!ಈ ನಿಯಮ ತಪ್ಪಿದರೆ ಅದೃಷ್ಟಕ್ಕೆಂದು ಹಾಕುವ ಸಸಿ ದುರದೃಷ್ಟವನ್ನೇ ತಂದೊಡ್ಡಬಹುದು!

Written by Anand raj

Published on:

ಹೆಚ್ಚಿನ ಜನರು ಮನೆಯಲ್ಲಿ ಮನಿ ಪ್ಲಾಂಟ್ ಹಾಕಿರುತ್ತಾರೆ. ಮನಿ ಪ್ಲಾಂಟ್ ಮನೆಯ ಸೌಂದರ್ಯವನ್ನು ಹೆಚ್ಚಿಸುತ್ತದೆ. ಅಲ್ಲದೆ, ವಾಸ್ತು ಪ್ರಕಾರ ಕೂಡಾ ಇದನ್ನು ಅತ್ಯಂತ ಶುಭ ಎಂದು ಪರಿಗಣಿಸಲಾಗುತ್ತದೆ. ವಾಸ್ತು ಶಾಸ್ತ್ರದಲ್ಲಿ, ಮನಿ ಪ್ಲಾಂಟ್  ಬಗ್ಗೆ ಅನೇಕ ನಿಯಮಗಳನ್ನು ತಿಳಿಸಲಾಗಿದೆ. ಈ ನಿಯಮಗಳನ್ನು ಅನುಸರಿಸುವ ಮೂಲಕ,  ದುರದೃಷ್ಟವನ್ನು ಅದೃಷ್ಟವನ್ನಾಗಿ ಬದಲಿಸಬಹುದು ಎನ್ನುತ್ತಾರೆ ವಾಸ್ತು ಪಂಡಿತರು. ಆದರೆ ನಿಯಮ ತಪ್ಪಿದರೆ ಅದೃಷ್ಟಕ್ಕೆಂದು ಹಾಕುವ ಸಸಿ ದುರದೃಷ್ಟವನ್ನೇ ತಂದೊಡ್ಡಬಹುದು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವಾಸ್ತು ಪ್ರಕಾರ, ಮನೆಯ ಆಗ್ನೀಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ನೆಡುವುದು ಉತ್ತಮವೆಂದು ಪರಿಗಣಿಸಲಾಗಿದೆ. ಈ ದಿಕ್ಕಿನಲ್ಲಿ ಸಸಿ ನೆಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಗೊಳ್ಳುತ್ತದೆಯಂತೆ. ಇದರಿಂದ ಆರ್ಥಿಕ ಸ್ಥಿತಿ ಕೂಡಾ ಸುಧಾರಿಸುತ್ತದೆ ಎನ್ನುವುದು ನಂಬಿಕೆ. ಆಗ್ನೇಯ ದಿಕ್ಕಿನಲ್ಲಿ ಮನಿ ಪ್ಲಾಂಟ್ ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಮನಿ ಪ್ಲಾಂಟ್ ಅನ್ನು ಆಗ್ನೇಯ ಮೂಲೆಯಲ್ಲಿ ಇಡುವುದರಿಂದ ವ್ಯಕ್ತಿಯ ಅದೃಷ್ಟದ ಬಾಗಿಲು ತೆರೆಯುತ್ತದೆ ಎನ್ನಲಾಗಿದೆ. 

ಮನಿ ಪ್ಲಾಂಟ್ ಅನ್ನು ಯಾವತ್ತೂ ಈಶಾನ್ಯ ದಿಕ್ಕಿನಲ್ಲಿ ಇಡಬಾರದು. ಹೀಗೆ ಮಾಡಿದರೆ ನಕಾರಾತ್ಮಕ ಪರಿಣಾಮಬೀರುತ್ತದೆ. ಸಸ್ಯವನ್ನು ಈ ದಿಕ್ಕಿನಲ್ಲಿ ಇಡುವುದು ತುಂಬಾ ಹಾನಿಕಾರಕ ಎಂದು ಪರಿಗಣಿಸಲಾಗಿದೆ.ಇನ್ನು ಮನಿ ಪ್ಲಾಂಟ್ ಬಳ್ಳಿ ನೆಲವನ್ನು ಮುಟ್ಟಲು ಬಿಡಬಾರದು. ಒಂದು ವೇಳೆ ಮನಿ ಪ್ಲಾಂಟ್ ಬಳ್ಳಿ , ಅಲೆಗಳು ನೆಲಕ್ಕೆ ತಾಕಲು ಆರಂಭಿಸಿದರೆ, ಆರ್ಥಿಕ ತೊಂದರೆ ಎದುರಾಗಬಹುದು. ಸಂತೋಷ ಮತ್ತು ಸಮೃದ್ಧಿಯಲ್ಲಿ ಅಡೆತಡೆಗಳನ್ನು ತರಬಹುದು. ಆದ್ದರಿಂದ, ಮಣಿ ಪ್ಲಾಂಟ್ ಬಳ್ಳಿ ಯಾವತ್ತೂ ಎತ್ತರಕ್ಕೆ ಏರುತ್ತಲೇ ಇರಬೇಕು . 

Related Post

Leave a Comment