ಮನೆಯಲ್ಲಿರಲಿ ಈ ಬಣ್ಣದ ಗಡಿಯಾರ,ಮನೆಯ ಆರ್ಥಿಕ ಬದಲಾವಣೆ ನಿಮಗೆ ತಿಳಿಯಲಿದೆ

Written by Anand raj

Published on:

ಯಾವುದೇ ವ್ಯಕ್ತಿಯ ಜೀವನದಲ್ಲಿ ಬಣ್ಣಗಳಿಗೆ ವಿಶೇಷ ಮಹತ್ವವಿರುತ್ತದೆ.  ಬಣ್ಣಗಳು ವ್ಯಕ್ತಿಯ ಜೀವನವನ್ನು ವರ್ಣಮಯವಾಗಿಸುತ್ತದೆ ಮತ್ತು ಸಕಾರಾತ್ಮಕ ಶಕ್ತಿಯನ್ನುತುಂಬುತ್ತವೆ. ವಾಸ್ತು ಶಾಸ್ತ್ರದಲ್ಲಿ ಅನೇಕ ವಿಷಯಗಳನ್ನು ಉಲ್ಲೇಖಿಸಲಾಗಿದೆ. ಅದರಲ್ಲಿ ಬಣ್ಣಗಳ ಉಲ್ಲೇಖವೂ ಇದೆ. ಎಲ್ಲಾ ಬಣ್ಣಗಳು ತಮ್ಮದೇ ಆದ ಪ್ರಾಮುಖ್ಯತೆಯನ್ನು ಹೊಂದಿದ್ದರೂ ವಾಸ್ತು ಪ್ರಕಾರ, ಹಸಿರು ಬಣ್ಣವು ವ್ಯಕ್ತಿಯ ಜೀವನದಲ್ಲಿ ಅದೃಷ್ಟ, ಬೆಳವಣಿಗೆ ಮತ್ತು ಆರೋಗ್ಯವನ್ನು ಸೂಚಿಸುವ ಸಂಕೇತವಾಗಿದೆ. ಕೆಲವು ಬಣ್ಣಗಳನ್ನು ನೋಡಿ ಸಂತೋಷವಾದರೆ ಇನ್ನು ಕೆಲವು ಬಣ್ಣಗಳನ್ನು ನೋಡಿ ಒತ್ತಡಕ್ಕೆ ಸಿಲುಕುತ್ತೇವೆ.  

ಫೆಂಗ್ ಶೂಯಿಪ್ರಕಾರ, ಹಸಿರು ಬಣ್ಣವು ಅನೇಕ ರೋಗಗಳನ್ನು ತೊಡೆದುಹಾಕಲು ಸಹಕಾರಿಯಾಗಿದೆ. ಫೆಂಗ್ ಶೂಯಿ ಪ್ರಕಾರ, ಹಸಿರು ಬಣ್ಣವನ್ನು ಬುದ್ಧಿವಂತಿಕೆಯ ಸಂಕೇತವೆಂದು ಪರಿಗಣಿಸಲಾಗುತ್ತದೆ ಮತ್ತು ಇದು ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎಂದು ನಂಬಲಾಗಿದೆ.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsap

ಇಂದು ನಾವು ನಿಮಗೆ ಹಸಿರು ಬಣ್ಣದ ಕೆಲವು ಪ್ರಯೋಜನಗಳ ಬಗ್ಗೆ ಹೇಳಲಿದ್ದೇವೆ : ಹಸಿರು ಬಣ್ಣವು ಪ್ರಕೃತಿಯ ಸಂಕೇತವಾಗಿದೆ. ಈ ಬಣ್ಣವನ್ನು ನೋಡುತ್ತಿದ್ದರೆ ಶಕುನವೇ ಬದಲಾಗುತ್ತದೆಯಂತೆ. ಪ್ರಕೃತಿಯು ನಮಗೆ ಜೀವನದ ಸಂದೇಶವನ್ನು ನೀಡುತ್ತದೆ. ಹಾಗೆಯೇ ಈ ಬಣ್ಣಕ್ಕೂ ನಮ್ಮ ಜೀವನಕ್ಕೂ ಆಳವಾದ ಸಂಬಂಧ ಇದೆ ಎನ್ನುತ್ತದೆ ವಾಸ್ತು ಶಾಸ್ತ್ರ. ಹಸಿರು ಬಣ್ಣವು ಸಕಾರಾತ್ಮಕ ಶಕ್ತಿಯನ್ನು ಉಂಟು ಮಾಡುತ್ತದೆ. ಈ ಬಣ್ಣವು ಒತ್ತಡ ಮತ್ತು ಖಿನ್ನತೆಯನ್ನು ತೆಗೆದುಹಾಕುತ್ತದೆ.ಮನೆಯಲ್ಲಿ ವಿಶ್ರಾಂತಿ ಪಡೆ, ಯುವ ಸ್ಥಳಗಳಲ್ಲಿ, ಮಲಗುವ ಕೋಣೆಯಲ್ಲಿ ಹಸಿರು ಬಣ್ಣವನ್ನು ಹಚ್ಚುವುದರಿಂದ ನೆಮ್ಮದಿ ಸಿಗುತ್ತದೆಯಂತೆ.

ಹಸಿರು ಬಣ್ಣದ ಮೂಲಕ ಮನೆಯಲ್ಲಿ ಒಂದು ರೀತಿಯ ಶಕ್ತಿಯು ಹರಿಯುತ್ತದೆ. ಅಲ್ಲದೆ, ಹಸಿರು ಪರಿಸರದ ಮಧ್ಯೆ ಕೆಲಸ ಮಾಡುವುದರಿಂದ ವ್ಯಕ್ತಿಯ ಸೃಜನಶೀಲತೆ ಹೆಚ್ಚಾಗುತ್ತದೆ.ಹಸಿರು ಬಣ್ಣವು ಅನಾರೋಗ್ಯ ಪೀಡಿತರಿಗೆ ಶೀಘ್ರ ಗುಣಮುಖರಾಗಲು ಸಹಾಯ ಮಾಡುತ್ತದೆ. ರಕ್ತದೊತ್ತಡವನ್ನು ಸಾಮಾನ್ಯವಾಗಿಸುವುದರ ಜೊತೆಗೆ, ಇದು ಮಾನಸಿಕ ಶಾಂತಿಯನ್ನು ನೀಡುತ್ತದೆ, ಇದು ಮೆದುಳಿಗೆ ಸಂಬಂಧಿಸಿದ ಅನೇಕ ಕಾಯಿಲೆಗಳಿಗೆ ಪರಿಹಾರ ನೀಡುತ್ತದೆಯಂತೆ .ವಾಸ್ತು ಪ್ರಕಾರ, ಮನೆಯಲ್ಲಿ ಹಸಿರು ಗಡಿಯಾರವನ್ನು ಹಾಕುವುದು ಸಂತೋಷವನ್ನು ತರುತ್ತದೆ ಎಂದು ಹೇಳಲಾಗುತ್ತದೆ.

ಗಡಿಯಾರವನ್ನು ಈ ಸ್ಥಳಕ್ಕೆ ಒಂದು ಬಾರಿ ಬದಲಾಯಿಸಿ ನೋಡಿ! ಒಳ್ಳೆಯ ಸಮಯ ಆರಂಭವಾಗುವುದರಿಂದ ಶುಭಫಲಗಳನ್ನು ಕಾಣುವಿರಿ-ಗಡಿಯಾರ ಯಾವ ರೀತಿ ನಮ್ಮ ಅದೃಷ್ಟದ ಮೇಲೆ ಪ್ರಭಾವ ಬೀರುತ್ತದೆ ಗಡಿಯಾರ ಯಾವ ರೀತಿ ಇಡಬೇಕು ಯಾವ ಆಕಾರದಲ್ಲಿ ಇರಬೇಕು ಎಂಬುದು ನೋಡೋಣ ಬನ್ನಿ. ಸಾಮಾನ್ಯವಾಗಿ ನಾವು ಮಾಡುವ ತಪ್ಪೆಂದರೆ ಗಡಿಯಾರವನ್ನು ಉಡುಗೊರೆಯಾಗಿ ಇನ್ನೊಬ್ಬರಿಗೆ ನೀಡುವುದು. ಹೀಗೆ ಗಡಿಯಾರವನ್ನು ಉಡುಗೊರೆಯಾಗಿ ನೀಡುವುದರಿಂದ ನಮ್ಮ ಸಮಯವನ್ನು ಅವರಿಗೆ ನೀಡಿದಂತೆ ಆಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ನಮ್ಮ ಸಮಯ ಸರಿಯಾಗಿದ್ದರೆ ಅವರ ಸಮಯವು ಸರಿಯಾಗುತ್ತದೆ. ಆದಕಾರಣ ಗಡಿಯಾರವನ್ನು ಯಾರಿಗೂ ಉಡುಗೊರೆಯಾಗಿ ನೀಡಬಾರದು. ಗಡಿಯಾರ ಕಾಲಕ್ಕೆ ಸಂಕೇತವಾಗಿದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ. ಗಡಿಯಾರವನ್ನು ಯಾವುದೇ ಕಾರಣಕ್ಕೂ ದಕ್ಷಿಣ ದಿಕ್ಕಿಗೆ ಹಾಕಬಾರದು. ದಕ್ಷಿಣ ದಿಕ್ಕು ಯಮ ತಾಣವಾಗಿರುವುದರಿಂದ ಆ ದಿಕ್ಕಿನಲ್ಲಿ ಗಡಿಯಾರ ಹಾಕಿದರೆ ಅದೃಷ್ಟ ಕೂಡ ಬರುವುದಿಲ್ಲ. ಆದ್ದರಿಂದ ಪೂರ್ವ, ಪಶ್ಚಿಮ, ಉತ್ತರ ದಿಕ್ಕಿನಲ್ಲಿ ಗಡಿಯಾರವನ್ನು ಹಾಕಿ.

ನಾವು ಮಾಡುವ ತಪ್ಪೇನೆಂದರೆ ಗಡಿಯಾರವನ್ನು ವೇಗವಾಗಿ ಮತ್ತು ನಿಧಾನವಾಗಿ ಇಡುತ್ತೇವೆ. ಗಡಿಯಾರದ ಸಮಯವನ್ನು ಖಚಿತವಾಗಿ ಇಡಬೇಕೆಂದು ಶಾಸ್ತ್ರಗಳಲ್ಲಿ ತಿಳಿಸಲಾಗಿದೆ. ಗಡಿಯಾರದ ಮೇಲೆ ಯಾವುದೇ ರೀತಿಯ ಧೂಳು ಇರಬಾರದು. ಗಡಿಯಾರದ ಮೇಲೆ ಧೂಳು ಬಿದ್ದರೆ ದರಿದ್ರಲಕ್ಷ್ಮಿ ನಿಮ್ಮ ಮನೆಗೆ ಬಂದಂತೆ ಆಗುತ್ತದೆ. ನಡೆಯದ ಗಡಿಯಾರವನ್ನು ಮನೆಯಲ್ಲಿ ಇಡಬಾರದು. ಮಧುರವಾದ ಸಂಗೀತ ಬರುವ ಗಡಿಯಾರಗಳನ್ನು ಮನೆಯಲ್ಲಿ ಇಟ್ಟುಕೊಳ್ಳಬೇಕು.

ಲಕ್ಷ್ಮೀದೇವಿಗೆ ಮಧುರವಾದ ಸಂಗೀತ ಪ್ರಿಯ ವಾಗಿರುವುದರಿಂದ ಆ ಸ್ಥಳದಲ್ಲಿ ಲಕ್ಷ್ಮಿ ವಾಸಿಸುತ್ತಾಳೆ ಎಂದು ಹೇಳಲಾಗುತ್ತದೆ. ಗಡಿಯಾರ ವೃತ್ತಾಕಾರದಲ್ಲಿ ನಾಲ್ಕು ಕೋನಗಳಲ್ಲಿ ಇದ್ದರೆ ನಮಗೆ ಅಷ್ಟಐಶ್ವರ್ಯ ಪ್ರಾಪ್ತಿಯಾಗುತ್ತದೆ. ಮನೆಯ ಮುಖ್ಯ ದ್ವಾರದ ಮೇಲೆ ಗಡಿಯಾರವನ್ನು ಇಡಬಾರದು. ಹೀಗೆ ಮೇಲೆ ತಿಳಿಸಿದಂತೆ ಗಡಿಯಾರವನ್ನು ಇಟ್ಟುಕೊಂಡರೆ ನಮಗೆ ಅದೃಷ್ಟ ದೊರೆಯುತ್ತದೆ

ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment