ರೋಹಿಣಿ ಸಿಂಧೂರಿ ಕುಟುಂಬ ಹೇಗಿದೆ?? 2 ಮಕ್ಕಳು!

Written by Anand raj

Published on:

ರೋಹಿಣಿ ಸಿಂಧೂರಿ ರವರು ಕರ್ನಾಟಕದ ಮನೆ ಮಾತಾಗಿರುವ ಡಿಸಿ.ಇವರಿಗೆ ಈಗ 35 ವರ್ಷ ವಯಸ್ಸು.ಇವರು ಮೂಲತಃ ಆಂಧ್ರದವರಾಗಿಗೂ ಇವರು ಕರ್ನಾಟಕಕ್ಕೆ ಬಂದ ನಂತರ ಕನ್ನಡ ಕಲಿತಿದ್ದಾರೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಇವರ ಗಂಡನ ಹೆಸರು ಸುಧೀರ್.ಇವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದಾರೆ.ಇವರಿಗೆ 1 ಗಂಡು ಮಗು ಮತ್ತು 1 ಹೆಣ್ಣು ಮಗುವಿದೆ.ರೋಹಿಣಿ ಅವರಿಗೆ ಒಬ್ಬ ತಂಗಿ ಕೂಡ ಇದ್ದಾರೆ.ಅವರ ಹೆಸರು ಪ್ರಿಯಾಂಕಾ ರೆಡ್ಡಿಇವರು ಬೆಂಗಳೂರಿನಲ್ಲಿ ಡಾಕ್ಟರ್ ಆಗಿದ್ದಾರೆ.

ಇನ್ನು ರೋಹಿಣಿ ಸಿಂಧೂರಿಯವರು ಮೂಲತಃ ಕೆಮಿಕಲ್ ಇಂಜಿನಿಯರ್.ಇವರಿಗೆ ಐಎಎಸ್ ಆಗುವ ಆಸೆ ಹಾಗಾಗಿ ಮದುವೆಯನ್ನು ಮುಂದೂಡಿದ್ದರು.ಇವರು 2019 ರ ಬ್ಯಾಚ್ ನಲ್ಲಿ ಐಎಎಸ್ ಆಗಿ ಸೆಲೆಕ್ಟ್ ಆದರು.ಇವರು ಯು ಪಿ ಎಸ್ ಸಿ ಯಲ್ಲಿ 43ನೇ ರ್ಯಾಂಕ್ ಪಡೆದುಕೊಂಡರು.

ಇವರು ಹಲವಾರು ಯೋಜನೆಗಳನ್ನು ಮಂಡ್ಯ ಮತ್ತು ಹಾಸನ ಜಿಲ್ಲೆಗೆ ತೆಗೆದುಕೊಂಡು ಬಂದರು.ಅದರಲ್ಲಿ ತುಂಬ ಪ್ರಸಿದ್ಧವಾದದ್ದು ಪ್ರತಿ ಹಳ್ಳಿಗಳಲ್ಲಿ ಪ್ರತಿ ಮನೆಗೆ ಒಂದೊಂದು ಶೌಚಾಲಯ ಇರಬೇಕೆನ್ನುವ ಯೋಜನೆ.ಇದನ್ನು ನೋಡಿದ ಕೇಂದ್ರ ಸರ್ಕಾರ ಇವರಿಗೆ ಸನ್ಮಾನ ಮಾಡಿತ್ತು.ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಡಿಸಿ ಎಂದರೆ ರೋಹಿಣಿ ಸಿಂಧೂರಿ ತರಹ ಇರಬೇಕು ಎಂದು ಮಾತನಾಡಿಕೊಳ್ಳುತ್ತಿದ್ದರು ಏಕೆಂದರೆ ಅವರು ಯಾವುದೇ ಒಬ್ಬ ಮಂತ್ರಿಗೂ ಹೆದರುವುದಿಲ್ಲ ಮತ್ತು ಹಲವಾರು ಹೊಸದಾದ ಯೋಜನೆಗಳನ್ನು ತೆಗೆದುಕೊಂಡು ಬಂದರು ಮತ್ತು ಯಾರಿಗಾದರೂ ಕಷ್ಟ ಬಂದರೆ ತಕ್ಷಣ ಸ್ಪಂದಿಸುವ ಗುಣ ಇವರಲ್ಲಿತ್ತು ಹಾಗಾಗಿ ಮಂಡ್ಯ ಮತ್ತು ಹಾಸನ ಜಿಲ್ಲೆಯ ಜನಗಳಿಗೆ ಇವರೆಂದರೆ ಅಚ್ಚುಮೆಚ್ಚು.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Related Post

Leave a Comment