ಬಿ ಎಸ್ ಯಡಿಯೂರಪ್ಪನವರು 1250 ಕೋಟಿಗೂ ಹೆಚ್ಚಿನ ಮೌಲ್ಯದ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
ಈ ಪ್ಯಾಕೇಜ್ನಲ್ಲಿ ಬಡಜನರಿಗೆ 3,000/- ರೂಪಾಯಿ ಮತ್ತು 2,000/- ರೂಪಾಯಿ ಸಿಗುತ್ತದೆ ಎಂದು ಹೇಳಿದ್ದಾರೆ.
ಹಾಗಾದರೆ ಈ ದುಡ್ಡು ಬರಲು ಏನು ಮಾಡಬೇಕು?ಯಾವಾಗ ಸಿಗುತ್ತದೆ?ಇವೆಲ್ಲದರ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಏನು ತಿಳಿಸಿದ್ದಾರೆ ಎಂದು ತಿಳಿಯೋಣ ಬನ್ನಿ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಕಳೆದ ವರ್ಷ ಇದೇ ರೀತಿಯ ವಿಶೇಷ ಆರ್ಥಿಕ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದರು.ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ 5000/- ರೂಪಾಯಿಗಳು ನೀಡುವುದಾಗಿ ತಿಳಿಸಿದ್ದರು.ಹೆಚ್ಚಿನ ಜನರಿಗೆ ಈ 5,000/- ರೂಪಾಯಿಗಳು ಸಿಕ್ಕಿತ್ತು ಆದರೆ ತುಂಬಾ ಜನರಿಗೆ ಇನ್ನು ಕೂಡ ಈ 5,000/- ರೂಪಾಯಿ ಬಂದಿರಲಿಲ್ಲ.
ಇನ್ನು ಈ ವರ್ಷವೂ ಸಹ 5,000/- ಬದಲಾಗಿ 3,000/- ರೂಪಾಯಿಗಳನ್ನು ನೀಡುವುದಾಗಿ ಈ ಬಾರಿ ತಿಳಿಸಿದ್ದಾರೆ
ಮತ್ತು ಅಸಂಘಟಿತ ಕಾರ್ಮಿಕರಿಗೆ 2,000/- ರೂಪಾಯಿಗಳನ್ನು ನೀಡುವುದಾಗಿ ಹೇಳಿದ್ದಾರೆ.
ಕೂಲಿ ಕಾರ್ಮಿಕರಿಗೆ ಈ ಬಾರಿ ನೇರವಾಗಿ ಅವರ ಬ್ಯಾಂಕ್ ಅಕೌಂಟ್ ಗೆ 3,000/- ರೂಪಾಯಿ ಜಮಾ ಆಗಲಿದೆ.
- ಸುಮಾರು 1500 ಕೋಟಿಗೂ ಹೆಚ್ಚು ಕಾರ್ಯಕ್ರಮ ಮಾಡಲು ನಿರ್ಧಾರ ಮಾಡಲಾಗಿದೆ.
- ಹೂ ಬೆಳೆಗಾರರಿಗೆ ಪ್ರತಿ ಹೆಕ್ಟರ್ ಗೆ 10,000/- ಸಹಾಯಧನ ನೀಡಲಾಗುತ್ತದೆ.
- ಹಣ್ಣು ತರಕಾರಿ ಬೆಳೆಗಾರರಿಗೆ 1 ಹೆಕ್ಟರ್ ಗೆ ಅಂದರೆ ಪ್ರತಿ ಹೆಕ್ಟರ್ ಗೆ 10,000/- ನೀಡಲಾಗುತ್ತದೆ.
- ಕಟ್ಟಡ ಕಾರ್ಮಿಕರಿಗೆ ತಲಾ 3,000/- ದಂತೆ ಕರ್ನಾಟಕ ಕಟ್ಟಡ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಸಿದವರಿಗೆ ನೀಡಲಾಗುತ್ತದೆ.
- ಅಸಂಘಟಿತ ಕಾರ್ಮಿಕ , ಕ್ಷೌರಿಕರು, ಕುಂಬಾರಿಗಳು , ಕಮ್ಮಾರಿಗಳು ಸೇರಿದಂಥ 3.5ಲಕ್ಷ ಜನರಿಗೆ 2,000/- ನೀಡಲಾಗುತ್ತದೆ.
- ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುತ್ತಿರುವವರಿಗೆ 2,000/- ರೂಪಾಯಿಗಳನ್ನು 2.20 ಲಕ್ಷ ಜನರಿಗೆ ನೀಡಲಾಗುತ್ತದೆ.
- ರೈತರು ಮತ್ತು ಸ್ವಸಹಾಯ ಸಂಘಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ದಿಂದ 1/5/2020 ರಿಂದ ಮರು ಪಾವತಿಸಬೇಕಾದ ಸಾಲದ ಮೊತ್ತವನ್ನು 31/7/2021 ರವರೆಗೆ ವಿಸ್ತರಣೆ ಮಾಡಲಾಗಿದೆ.
- ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ ಮೇ , ಜೂನ್ ತಿಂಗಳಲ್ಲಿ ಉಚಿತವಾಗಿ ಪಡಿತರ ಧಾನ್ಯ ನೀಡಲಾಗುತ್ತದೆ.ಇದಕ್ಕಾಗಿ 180 ಕೋಟಿ ಖರ್ಚು ಮಾಡಲಾಗುತ್ತದೆ.
- ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಪಡಿತರ ಚೀಟಿ ನೀಡದಿದ್ದರೂ ಬಿಪಿಎಲ್ ಕಾರ್ಡ್ ದಾರರಿಗೆ ಮೇ,ಜೂನ್ ತಿಂಗಳ ಉಚಿತ ಪಡಿತರ ಎಪಿಎಲ್ ಕಾರ್ಡ್ ದಾರರಿಗೆ ಕೆಜಿಗೆ 15 ರೂಪಾಯಿಯಂತೆ ನೀಡಲಾಗುತ್ತದೆ.
ಬಿಬಿಎಂಪಿ ಹಾಗೂ ನಗರ ಪ್ರದೇಶದ ಬಡಜನರಿಗೆ ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಊಟದ ವ್ಯವಸ್ಥೆ ಮಾಡಲಾಗಿದೆ ಇದರಿಂದ 6 ಲಕ್ಷ ಜನರಿಗೆ ಉಪಯೋಗವಾಗುತ್ತದೆ.ಇಲ್ಲಿಯವರೆಗೆ 2.6ಲಕ್ಷ ಜನರಿಗೆ ಉಚಿತವಾಗಿ ಕೋವಿಡ್ ಚಿಕಿತ್ಸೆ ನೀಡಲಾಗಿದೆ.
3.5 ಕೋಟಿ ಲಸಿಕೆ ಖರೀದಿಗೆ ಆದೇಶ ಮಾಡಲಾಗಿದೆ.
- ಕೋವಿಡ್ ನಿರ್ವಹಣೆಗಾಗಿ ಪ್ರತಿ ಗ್ರಾಮ ಪಂಚಾಯಿತಿಗಳಿಗೆ 50,000/- ಸಾವಿರ ನೀಡಲಾಗುತ್ತದೆ.
- 2500 ವೈದ್ಯರನ್ನು ಕೋವಿಡ್ ಚಿಕಿತ್ಸೆಗಾಗಿ 3 ದಿನಗಳೊಳಗೆ ನೇಮಕ ಮಾಡಿಕೊಳ್ಳಲು ತೀರ್ಮಾನ ಮಾಡಲಾಗಿದೆ.
- ಲೈನ್ ಮೆನ್ ಗಳು, ಗ್ಯಾಸ್ ಸಿಲಿಂಡರ್ ತಲುಪಿಸೋ ರನ್ನು ಮುಂಚೂಣಿ ಕಾರ್ಯಕರ್ತರು ಎಂದು ಪರಿಗಣಿಸಿ ಲಸಿಕೆ ನೀಡಲಾಗುತ್ತದೆ.
- 10ಕ್ಕಿಂತ ಹೆಚ್ಚು ಕೊರೊನಾ ಸೋಂಕು ಪತ್ತೆಯಾದ ಗ್ರಾಮಗಳಲ್ಲಿ ಬಿ.ಎಸ್ ಯಡಿಯೂರಪ್ಪ ನವರ ನೇತೃತ್ವದಲ್ಲಿ ಕೋವಿಡ್ ವೀಡಿಯೊ ಸಂವಾದ ನಡೆಸುವ ಮೂಲಕ ಕ್ರಮ ಕೈಗೊಳ್ಳಲಾಗಿದೆ.
- ಮೇ 24 ರ ನಂತರ ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೇ 24ರಂದು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ.
ಸದ್ಯಕ್ಕೆ ಇಂದು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂಬುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇನ್ನು ಒಟ್ಟಾರೆಯಾಗಿ ರಾಜ್ಯದಲ್ಲಿ ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಮುಖ್ಯಮಂತ್ರಿ ಬಿಎಸ್ಯಡಿಯೂರಪ್ಪನವರು 1250 ಕೋಟಿ ರೂಪಾಯಿಯ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಿದ್ದಾರೆ. ಈ ಆರ್ಥಿಕ ಪ್ಯಾಕೇಜ್ ಹಣವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ತಲುಪಲಿದೆ. ಈ ಮೂಲಕ ಸಂಕಷ್ಟದಲ್ಲಿರುವ ರಾಜ್ಯದ ಜನರ ನೆರವಿಗೆ ಧಾವಿಸಿದ್ದಾರೆ.
ಇನ್ನು ಅಸಂಘಟಿತ ಕಾರ್ಮಿಕರಿಗೆ ಮತ್ತು ಆಟೋ, ಟ್ಯಾಕ್ಸಿ ಚಾಲಕರಿಗೆ ಸೇವಾ ಸಿಂಧು ವೆಬ್ ಸೈಟ್ ನಲ್ಲಿ ಅರ್ಜಿಗಳನ್ನು ಕರೆಯಲಾಗುತ್ತದೆ.ಇನ್ನು ಈ ಬಾರಿ ಯಾವುದೇ ಕಾರಣಕ್ಕೂ ಹಣ ಹಾಕುವುದನ್ನು ತಡ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಭರವಸೆ ನೀಡಿದ್ದಾರೆ.
ಹಾಗಾಗಿ ಆದಷ್ಟು ಬೇಗ ಫಲಾನುಭವಿಗಳಿಗೆ ಹಣವನ್ನು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ತಿಳಿಸಿದ್ದಾರೆ.
ಇನ್ನೂ ಸೇವಾಸಿಂಧು ವೆಬ್ಸೈಟ್ನಲ್ಲಿ ಯಾವಾಗ ಅರ್ಜಿಗಳನ್ನು ಕರೆಯಲಾಗುತ್ತದೆಯೋ ಆಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಧನ್ಯವಾದಗಳು.