ಮನೆಯಲ್ಲಿ ಸದಾ ಅನಾರೋಗ್ಯ ಕಾಡುವುದಕ್ಕೆ ಕಾರಣ ಈ ವಾಸ್ತು ದೋಷಗಳು!

Written by Anand raj

Published on:

ಇದೀಗ ದೇಶಾದ್ಯಂತ ಎಲ್ಲರಿಗೂ ತಮ್ಮ ಆರೋಗ್ಯದ್ದೇ ಚಿಂತೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರಾದರೂ ಆತಂಕ. ಇಂತಹ ಸಂದರ್ಭದಲ್ಲಿ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ವಹಿಸದರೂ ಕಡಿಮೆಯೇ.ಆದರೆ ಕೆಲವೊಮ್ಮೆ ಎಷ್ಟು ಕಾಳಜಿ ವಹಿಸಿದರೂ ಮನೆಯಲ್ಲಿ ಒಬ್ಬರಿಗಲ್ಲ ಒಬ್ಬರಿಗೆ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಅದು ಯೋಚನೆ ಮಾಡಬೇಕಾದ ವಿಷಯ.ಇದಕ್ಕೆ  ಮನೆಯ ವಾಸ್ತುವಿನಲ್ಲಿ ಕಂಡುಬರವ ದೋಷ ಕಾರಣವಿರಬಹುದು. ವಾಸ್ತು ಸಂಬಂಧಿಸಿದ ದೋಷಗಳಿದ್ದರೂ ಮನೆ ಮಂದಿಗೆ ಅನಾರೋಗ್ಯ ಕಾಡುತ್ತಿರುತ್ತದಂತೆ. 

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವಾಸ್ತುಗೆ ಸಂಬಂಧಿಸಿದ ಈ ದೋಷಗಳು ರೋಗದ ಅಪಾಯವನ್ನು ಹೆಚ್ಚಿಸುತ್ತವೆ :1. ನಿಮ್ಮ ಮನೆಯ ಮುಖ್ಯ ದ್ವಾರದ ಹೊರಗೆ ಹಳ್ಳವಿದ್ದರೆ ಅದನ್ನು ತಕ್ಷಣ ಮುಚ್ಚಿ ಬಿಡಿ. ಅದು ವಾಸ್ತು ದೋಷಗಳಿಗೂ ಕಾರಣವಾಗುತ್ತದೆ. ಮನೆಯ ಮುಂದೆ ಹಳ್ಳವಿದ್ದರೆ , ಕುಟುಂಬದ ಮುಖ್ಯಸ್ಥರು ಮತ್ತು ಇತರ ಸದಸ್ಯರು ದೈಹಿಕ ಮತ್ತು ಮಾನಸಿಕ ಕಾಯಿಲೆಗಳ ಅಪಾಯವನ್ನು ಎದುರಿಸುತ್ತಾ ಇರುತ್ತಾರೆ ಎನ್ನುತ್ತದೆ ವಾಸ್ತು ಶಾಸ್ತ್ರ. ಅಲ್ಲದೆ, ಯಾವಾಗಲೂ ಮನೆಯ ಮುಖ್ಯ ದ್ವಾರ ಸ್ವಚ್ಛವಾಗಿರಬೇಕು. ಮನೆಯ ಮುಂದೆ ಗಲೀಜು ಇದ್ದರೆ ಅದು ಕೂಡಾ ವಾಸ್ತು ದೋಷಕ್ಕೆ ಕಾರಣವಾಗುತ್ತದೆಯಂತೆ.  

2. ಮನೆಯ ಕೇಂದ್ರ ಭಾಗವನ್ನು ಅಥವಾ ಮಧ್ಯ ಭಾಗವನ್ನು ಬ್ರಹ್ಮಸ್ಥಾನ ಎಂದು ಕರೆಯುತ್ತಾರೆ. ಹಳೆಯ ಕಾಲದಲ್ಲಿ ಮನೆಯ ಮಧ್ಯ ಭಾಗ ಅಂದರೆ ಬ್ರಹ್ಮಸ್ಥಾನದಲ್ಲಿ ತೆರೆದ ಪ್ರಾಂಗಣವಿರುತ್ತಿತ್ತು. ಆದರೆ ಈಗ ಆ ರೀತಿ ಇಡುವುದು ಸಾಧ್ಯವಿಲ್ಲ. ಮನೆಯ ಬ್ರಹ್ಮಸ್ಥಾನವನ್ನು ಸಾಧ್ಯವಾದಷ್ಟು ಖಾಲಿ ಇರಿಸಿ. ನೀವು ಕೆಲವು ಭಾರವಾದ ಪೀಠೋಪಕರಣಗಳನ್ನು ಅಲ್ಲಿ ಇರಿಸಿದ್ದರೆ, ಅದು ವಾಸ್ತು ದೋಷಗಳಿಗೂ ಕಾರಣವಾಗಬಹುದು. ಇನ್ನು ಮನೆಯ ಮಧ್ಯದಲ್ಲಿ ಮೆಟ್ಟಿಲುಗಳಿದ್ದರೆ, ಅದು ಕೂಡಾ ವಾಸ್ತು ದೋಷಗಳಿಗೆ ಕಾರಣವಾಗಬಹುದು.  

3.ಈಶಾನ್ಯ ದಿಕ್ಕನ್ನು ದೇವರ ಸ್ಥಳವೆಂದು ಹೇಳಲಾಗುತ್ತದೆ. ನಿಮ್ಮ ಮನೆಯಲ್ಲಿ ಈ ದಿಕ್ಕಿನಲ್ಲಿ ಶೌಚಾಲಯಗಳು ಅಥವಾ ಮೆಟ್ಟಿಲುಗಳನ್ನು ನಿರ್ಮಿಸಿದ್ದರೆ, ಅದು ವಾಸ್ತುವಿನ ಪ್ರಮುಖ ದೋಷವಾಗಿರುತ್ತದೆ.ಈ ಕಾರಣದಿಂದಾಗಿ ಕುಟುಂಬ ಸದಸ್ಯರು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು ಅಥವಾ ಕುಟುಂಬ ಸದಸ್ಯರು ಆಗಾಗ್ಗೆ ಅನಾರೋಗ್ಯಕ್ಕೆ ಒಳಗಾಗಬಹುದು.(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

4. ಇನ್ನು ಆಗ್ನೇಯ ದಿಕ್ಕಿನಲ್ಲಿ ಅಡುಗೆಮನೆ ಇಲ್ಲದೇ ಹೋದರೆ, ಕುಟುಂಬ ಸದಸ್ಯರು ಹೆಚ್ಚಾಗಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.ಹಾಗಾಗಿ ಯಾವತ್ತೂ  ಅಡುಗೆ ಮನೆ ಅಗ್ನಿ ಮೂಲೆಯಲ್ಲಿಯೇ ಇರಬೇಕು. ಒಂದು ವೇಳೆ ಮನೆಯ ಅಡುಗೆ ಮನೆ ಅಗ್ನಿ ಮೂಲೆಯಲ್ಲಿ ಇಲ್ಲದೇ ಹೋದರೆ, ಅಗ್ನಿ ಮೂಲೆಯಲ್ಲಿ ಪ್ರತಿದಿನ ಕೆಂಪು ಮೇಣದಬತ್ತಿಯನ್ನು ಬೆಳಗುತ್ತಿರಬೇಕು. ಹೀಗೆ ಮಾಡಿದರೆ ಕುಟುಂಬ ಸದಸ್ಯರ ಆರೋಗ್ಯವು ಉತ್ತಮ ಸ್ಥಿತಿಯಲ್ಲಿರುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment