ಈ ವಾರ ಹುಟ್ಟಿದವರಿಗೆ ಇರಲಿದೆ ಶನಿದೇವರ ಆಶಿರ್ವಾದ!ಇವರು ಮುಟ್ಟಿದ ಕಾರ್ಯ

ಜೋತಿಷ್ಯ ಶಾಸ್ತ್ರ ಪ್ರಕಾರ ವ್ಯಕ್ತಿ ಜನಿಸಿದ ದಿನಕ್ಕೆ ಅನುಗುಣವಾಗಿ ವ್ಯಕ್ತಿಯ ವ್ಯಕ್ತಿತ್ವ ರೂಪಗೊಳ್ಳುತ್ತದೆ. ಇಂದಿನ ಈ ಲೇಖನದಲ್ಲಿ ನಾವು ನಿಮಗೆ ಶನಿವಾರ ಜನಿಸಿದ ವ್ಯಕ್ತಿಗಳ ಕುರಿತು ಮಾಹಿತಿ ನೀಡಲಿದ್ದೇವೆ. ಶನಿವಾರ ಜನಿಸಿದ ವ್ಯಕ್ತಿಗಳ ಮೇಲೆ ಶನಿ ದೇವನ ವಿಶೇಷ ಪ್ರಭಾವ ಇರುತ್ತದೆ. ಧಾರ್ಮಿಕ ನಂಬಿಕೆಗಳ ಪ್ರಕಾರ ಶನಿವಾರ, ಶನಿದೇವನಿಗೆ ಸಮರ್ಪಿತ ದಿನವಾಗಿದೆ. ಈ ಕಾರಣದಿಂದ ಶನಿದೇವನ ಪ್ರಭಾವ ವ್ಯಕ್ತಿಗಳ ಮೇಲೆ ಇರುತ್ತದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳೋಣ ಬನ್ನಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ,ಸತಿ ಪತಿ ಕಲಹ,ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ವ್ಯಾಪಾರದಲ್ಲಿ ತೊಂದರೆ,ಕುಟುಂಬ ಕಷ್ಟ,ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ,ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844. 

ಜೀವನ ಏರಿಳಿತಗಳಿಂದ ಕೂಡಿರುತ್ತದೆ:ಜೋತಿಷ್ಯ ಶಾಸ್ತ್ರದ ನಂಬಿಕೆಗಳ ಪ್ರಕಾರ ಶನಿವಾರ ಜನಿಸಿದ ವ್ಯಕ್ತಿಗಳ ಜೀವನ ಏರಿಳಿತದಿಂದ ಕೂಡಿರುತ್ತದೆ.ಈ ವ್ಯಕ್ತಿಗಳ ಜೀವನದಲ್ಲಿ ಹಲವು ರೀತಿಯ ಸಮಸ್ಯೆಗಳು ಎದುರಾಗುತ್ತವೆ.ಆದರೆ, ಕೊನೆಗೆ ಇವರು ಗೆದ್ದೇಗೆಲ್ಲುತ್ತಾರೆ.ಇವರಿಗೆ ಕ್ರೋಧ ಹೆಚ್ಚಾಗಿರುತ್ತದೆಶನಿವಾರ ಜನಿಸಿದ ಜನರು ಹೆಚ್ಚು ಕೋಪಿಷ್ಠರಾಗಿರುತ್ತಾರೆ ಎಂದು ಜ್ಯೋತಿಷ್ಯಶಾಸ್ತ್ರ ಹೇಳುತ್ತದೆ.ಇವರ ಕೋಪ ಮೂಗಿನ ಮೇಲಿರುತ್ತದೆ.

ಪರಿಶ್ರಮ ಜೀವಿಗಳಗಿರುತ್ತಾರೆ”ಶನಿವಾರ ಜನಿಸಿದ ಜನರು ಪರಿಶ್ರಮ ಜೀವಿಗಳಾಗಿರುತ್ತಾರೆ. ತಮ್ಮ ಪರಿಶ್ರಮದಿಂದ ಇವರು ಯಶಸ್ಸನ್ನು ಸಾಧಿಸುತ್ತಾರೆ.ಶನಿದೇವನವಿಶೇಷ ಕೃಪೆ ಇರುತ್ತದೆ.ಇವರ ಜೀವನದಲ್ಲಿ ಸಾಕಷ್ಟು ಸಮಸ್ಯೆಗಳಿರುತ್ತವೆ. ಆದರೆ, ಇವರ ಮೇಲೆ ಶನಿದೇವನ ವಿಶೇಷ ಕೃಪೆ ಇರುವುದರಿಂದ ಇವರು ಎಲ್ಲಾ ರೀತಿಯ ಸಮಸ್ಯೆಗಳಿಂದ ಪಾರಾಗುತ್ತಾರೆ.ಎಲ್ಲಾ ಕಾರ್ಯಗಳನ್ನು ಸಂಪೂರ್ಣ ಶ್ರದ್ಧೆಯಿಂದ ನಿರ್ವಹಿಸುತ್ತಾರೆ:ಶನಿವಾರ ಜನಿಸಿದ ಜನರು ಯಾವುದೇ ಕೆಲಸ ಮಾಡಿದರು ಕೂಡ ಅದನ್ನು ಸಂಪೂರ್ಣ ಶ್ರದ್ಧೆ ಹಾಗೂ ನಿಷ್ಠೆಯಿಂದ ಪೂರ್ಣಗೊಳಿಸುತ್ತಾರೆ. ಈ ಜನರ ಕೆಲಸ ಯಾವಾಗಲು ಉತ್ತಮ ಗುಣಮಟ್ಟದ್ದಾಗಿರುತ್ತದೆ.

ಇತರರಿಗೆ ಸಹಾಯ ಮಾಡುವ ಜೀವಿಗಳು:ಶನಿವಾರ ಹುಟ್ಟಿದವರು ಪರ ಸಹಾಯ ಮೆರೆಯುವಂತರಾಗಿರುತ್ತಾರೆ.ಯಾರಿಗಾದರೂ ಕೂಡ ಸಹಾಯ ಮಾಡುವಲ್ಲಿ ಇವರು ಯಾವತ್ತು ಮುಂದು. ದಾನ-ಪುಣ್ಯ ಕಾರ್ಯಗಳನ್ನು ಮಾಡುವಲ್ಲಿ ಇವರು ಯಾವತ್ತು ಮುಂದಿರುತ್ತಾರೆ.ಇವರ ಜೀವನದ ಆರಂಭದ ದಿನಗಳು ಕಷ್ಟದಿಂದ ಕೂಡಿರುತ್ತದೆ ಶನಿವಾರ ಹುಟ್ಟಿದ ಜನರು ತಮ್ಮ ಜೀವನದ ಆರಂಭದ ದಿನಗಳಲ್ಲಿ ತುಂಬಾ ಕಷ್ಟವನ್ನು ಅನುಭವಿಸುತ್ತಾರೆ. ಆದರೆ, ನಂತರ ಇವರ ಜೀವನ ಖುಷಿಯಿಂದ ತುಂಬಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ,ಸತಿ ಪತಿ ಕಲಹ,ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು,ವ್ಯಾಪಾರದಲ್ಲಿ ತೊಂದರೆ,ಕುಟುಂಬ ಕಷ್ಟ,ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ,ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844. 

Leave A Reply

Your email address will not be published.