ಅಲೋವೆರಾ ಗಿಡವನ್ನು ಬಾಗಿಲಿಗೆ ಕಟ್ಟುವುದರಿಂದ ಪ್ರಯೋಜನವೇನು?ಯಾವತ್ತು ಮತ್ತು ಹೇಗೆ ಕಟ್ಟಬೇಕು?

Written by Anand raj

Published on:

ಈ ಜಗತ್ತಿನಲ್ಲಿ ಸಸ್ಯಗಳಿಗೆ ತನ್ನದೇ ಆದಂತಹ ವಿಶಿಷ್ಟವಾದ ಸ್ಥಾನವಿದೆ .ಇಂತಹ ಸಸ್ಯಗಳನ್ನು ದೈವಕ್ಕೆ ಹೋಲಿಸಿದ್ದಾರೆ.ಇಂತಹ ದೈವತ್ವ ಹೊಂದಿದ ಒಂದು ವಿಶಿಷ್ಟವಾದ ಸಸ್ಯದ ಬಗ್ಗೆ ಈ ದಿನ ತಿಳಿದುಕೊಳ್ಳೋಣ ಬನ್ನಿ.ಈ ಗಿಡವನ್ನು ಲೋಳೆಸರ ಅಥವಾ ಇಂಗ್ಲಿಷಿನಲ್ಲಿ ಆಲೋವೆರಾ ಎಂದು ಕರೆಯುತ್ತಾರೆ.ಈ ಗಿಡವು ಯಾರ ಮನೆಯಲ್ಲಿ ಇರುತ್ತದೆಯೋ ಅವರ ಮನೆಯಲ್ಲಿ ಅದೃಷ್ಟಲಕ್ಷ್ಮಿ ತಾಂಡವ ಆಡುತ್ತಿರುತ್ತಾಳೆ ಹಾಗೂ ಆ ಮನೆಯಲ್ಲಿ ಆರೋಗ್ಯಕರವಾದ ವಾತಾವರಣ ಇರುತ್ತದೆ.ಈ ಲೋಳೆಸರದ ಮತ್ತೊಂದು ವಿಶೇಷತೆಯೆಂದರೆ ಒಂದೊಂದು ಮುಳ್ಳಿನಲ್ಲೂ ದೇವತೆಗಳ ವಾಸವಿರುತ್ತದೆ ಎಂದು ಪಂಡಿತರು ಹೇಳಿದ್ದಾರೆ.ಇದು ಯಾರ ಮನೆಯ ಮುಂದೆ ಇರುತ್ತದೆಯೋ ಅವರ ಮನೆಯಲ್ಲಿ ನಕರಾತ್ಮಕ ಶಕ್ತಿಗಳು ಪ್ರವೇಶ ವಾಗುವುದಿಲ್ಲ.ಈ ಗಿಡದ ಬೇರಿನಲ್ಲಿ ಎಂತಹ ಶಕ್ತಿ ಇದೆ ಎಂದರೆ ಇದು ಆ ಮನೆಯಲ್ಲಿ ಜಗಳ, ಮನಸ್ತಾಪ ಏನು ಬರದ ಹಾಗೆ ನೋಡಿಕೊಳ್ಳುತ್ತದೆ.ಇನ್ನೂ ಈ ಅಲೋವೆರಾವನ್ನು ಮನೆಯ ಮುಂದೆ ಹೇಗೆ ಕಟ್ಟಬೇಕು ಎಂದು ತಿಳಿಯೋಣ ಬನ್ನಿ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಮೊದಲಿಗೆ ಚೆನ್ನಾಗಿರುವ 1 ಅಲೋವೆರಾ ಗಿಡವನ್ನು ತಂದು ಅದನ್ನು ಶುಭ್ರವಾಗಿ ತೊಳೆದು ಗಂಧ ಅರಿಷಿಣ ಕುಂಕುಮ ಮತ್ತು ಹೂವಿನಿಂದ ದಿಂದ ಅಲಂಕಾರ ಮಾಡಿ ,ಪೂಜೆ ಮಾಡಿ.ನಂತರ 1 ದಾರದ ಸಹಾಯದಿಂದ ಮನೆಯ ಉದಾಸ್ಲಿಯ ಮೇಲ್ಭಾಗದಲ್ಲಿ ಕಟ್ಟಿ.ಇನ್ನೂ ಈ ಅಲೋವೆರಾ ಗಿಡವನ್ನು ಬುಡ ಮೇಲಾಗಿ ಕಟ್ಟಬೇಕು ಹಾಗೂ ಇದನ್ನು ಮನೆಯ ಒಳಗೆ ಕಟ್ಟಬೇಕು.ಇನ್ನೂ ಅಲೋವೆರಾವನ್ನು ಗಂಧ ಅಮಾವಾಸ್ಯೆಯಂದು ಮನೆ ಮುಂದೆ ಕಟ್ಟಿ ಇದರಿಂದ ಹೆಚ್ಚಿನ ಫಲ ದೊರೆಯುತ್ತದೆ.

ಈ ಗಿಡವೂ ನೀರಿಲ್ಲದೆ ಬಿಸಿಲು ಇಲ್ಲದೆ ಗಾಳಿಯಲ್ಲಿಯೇ ಬದುಕಬಲ್ಲದು .ಅದು ಹೇಗೆಂದರೆ ಇದನ್ನು ಮನೆಯ ಪ್ರಧಾನ ದ್ವಾರದ ಮೇಲ್ಭಾಗಕ್ಕೆ ಬೇರು ಮೇಲೆ ಬರುವ ಹಾಗೆ ಬುಡಮೇಲಾಗಿ ಕಟ್ಟಿದರೆ ಆ ಮನೆಗೆ ಲಕ್ಷ್ಮೀದೇವಿ ಬಹಳ ಸಂತೋಷ ವಾಗಿ ಬರುತ್ತಾಳೆ.ಈಶಾನ್ಯ ಮತ್ತು ವಾಯುವ್ಯ ದಿಕ್ಕಿನಲ್ಲಿ ಅಲೋವೆರಾ ವನ್ನು ಬೆಳೆಸಬೇಕು ಇದರಿಂದ ವಿಶೇಷವಾದ ಲಕ್ಷ್ಮಿ ಅನುಗ್ರಹ ನಿಮ್ಮ ಮೇಲೆ ಸಿಗಲಿದೆ.ಮನೆಯಲ್ಲಿರುವ ನಕಾರಾತ್ಮಕ ಚಿಂತನೆಗಳನ್ನು ಹೋಗಲಾಡಿಸುತ್ತದೆ.ಅಲೋವೆರಾವನ್ನು ಆಗ್ನೇಯ ದಿಕ್ಕಿನಲ್ಲಿ ಯಾವುದೇ ಕಾರಣಕ್ಕೂ ಬೆಳೆಸಬಾರದು ಇದರಿಂದ ಆರ್ಥಿಕವಾಗಿ ನಷ್ಟ ಉಂಟಾಗುತ್ತದೆ

ಮನೆಯಲ್ಲಿ ಸಕಾರಾತ್ಮಕ ಚಿಂತನೆ ಹೆಚ್ಚಾಗಲು ಆಲೋವೆರಾದ ಬೇರು ಮೇಲಗಡೆ ಮಾಡಿ ಗಿಡ ಕೆಳಗೆ ಬರುವಂತೆ ನೇತು ಹಾಕಬೇಕು.ಈ ಆಲೋವೆರಾವನ್ನು ಮನೆಯ ಬಾಗಿಲಿಗೆ ನೇತು ಹಾಕಬೇಕು.ಇನ್ನು ಇದೇ ಬರುವ ಮಂಗಳವಾರದಂದು ಬೆಳಿಗ್ಗೆ 6 ಗಂಟೆಯಿಂದ 7 ಗಂಟೆ ಒಳಗೆ ಈ ಆಲೋವೆರಾ ಗಿಡವನ್ನು ಬಾಗಿಲಿಗೆ ನೇತು ಹಾಕುವುದರಿಂದ ನಿಮಗೆ ಸಕಲ ಐಶ್ವರ್ಯ ಪ್ರಾಪ್ತಿಯಾಗುತ್ತದೆ.ಹಾಗೂ ಶನಿ ದೋಷ ನಿವಾರಣೆಯಾಗುತ್ತದೆ.ಹಣಕಾಸಿನ ಕಷ್ಟಗಳು ನಿವಾರಣೆಯಾಗುತ್ತದೆ.ಶುಕ್ರವಾರದಂದು ಪ್ರದೋಷ ಕಾಲದಲ್ಲಿ ಲಕ್ಷ್ಮೀ ದೇವಿಗೆ ಲೋಳೆರಸದ ನೈವೇದ್ಯೆಯನ್ನು ಅರ್ಪಿಸಿ ಇದರಿಂದ ಲಕ್ಷ್ಮೀ ದೇವಿ ಸಂತೃಪ್ತಿ ಹೊಂದುತ್ತಾಳೆ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment