ಅಪ್ಪಿ ತಪ್ಪಿಯೂ ಈ ಐದು ನೆರಳು ಮನೆಯ ಮೇಲೆ ಬೀಳಲೇ ಬಾರದು?ಯಾಕೆ ಗೊತ್ತಾ?

Written by Anand raj

Published on:

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಭಾರತೀಯ ಸಂಸ್ಕೃತಿಯಲ್ಲಿ ವಾಸ್ತುವಿಜ್ಞಾನಕ್ಕೆ ಸಾಕಷ್ಟು ಮಹತ್ವ ಇದೆ. ಭಾರತೀಯರು ಸಾಮಾನ್ಯವಾಗಿ ವಾಸ್ತು ವಿಚಾರಕ್ಕೆ ಹೆಚ್ಚಿನ ಮಹತ್ವ ನೀಡುತ್ತಾರೆ. ವಾಸ್ತುಶಾಸ್ತ್ರದಲ್ಲಿ ನೆರಳಿಗೂ ಅತ್ಯಂತ ಮಹತ್ವ ಇದೆ. ವಾಸ್ತು ಪ್ರಕಾರ ಮನೆಯ ಮೇಲೆ ಯಾವುದಾದರೂ ದೊಡ್ಡ ಮರ, ದೊಡ್ಡ ಕಟ್ಟಡ ಇತ್ಯಾದಿಗಳ ನೆರಳು ಬೀಳುತ್ತಿದ್ದರೆ ಅದು ವಾಸ್ತು ದೋಷಕ್ಕೆ ಕಾರಣವಾಗಬಹುದು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಇವು ಮನುಷ್ಯನಿಗೆ ಹಲವು ರೋಗಗಳನ್ನು ತಂದೊಡ್ಡಬಲ್ಲದು. ಮನೆಕಟ್ಟುವಾಗಲೇ ನಾವು ತಿಳಿದುಕೊಳ್ಳಬೇಕು. ಮನೆಯ ಮೇಲೆ ಯಾವುದರ ನೆರಳು ಬೀಳುತ್ತದೆ. ಎಷ್ಟು ಹೊತ್ತಿಗೆ ಬೀಳುತ್ತದೆ ಇತ್ಯಾದಿ ಅಂಶಗಳನ್ನು ತಿಳಿದುಕೊಳ್ಳಲೇಬೇಕು. ದೊಡ್ಡ ಕಟ್ಟಡ, ದೇವಸ್ಥಾನ, ದೇವಸ್ಥಾನದ ಧ್ವಜ ಇತ್ಯಾದಿ ಯಾವುದೇ ನೆರಳು ಮನೆಯ ಮೇಲೆ ಬೀಳಬಹುದು. ಅದನ್ನು ತಿಳಿದುಕೊಳ್ಳಬೇಕು. ವಾಸ್ತು ಪ್ರಕಾರ ಮನೆಯ ಮೇಲೆ ಈ ಐದು ನೆರಳು ಬೀಳದಂತೆ ನೋಡಿಕೊಳ್ಳಬೇಕು. ಅದಕ್ಕೂ ಮುನ್ನ ನೀವು ಕೂಡ ಲಕ್ಷ್ಮೀದೇವಿಯ ಭಕ್ತರಾಗಿದ್ದರೆ ಒಂದು ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ.

ಮೊದಲನೇಯದಾಗಿ ದೇವಸ್ಥಾನದ ಧ್ವಜ ದೇವಸ್ಥಾನದ ನೂರು ಅಡಿ ವ್ಯಾಪ್ತಿಯೊಳಗೆ ಮನೆಯ ಮೇಲೆ ದೇವಸ್ಥಾನದ ಧ್ವಜದ ನೆರಳು ಬೀಳುತಿದ್ದರೆ ಅದರಿಂದ ವಾಸ್ತು ದೋಷ ಉಂಟಾಗುತ್ತದೆ. ದೇವಸ್ಥಾನದ ಎತ್ತರ ಕಡಿಮೆ ಇದ್ದು, ಅದರ ನೆರಳು ಮನೆಯ ಮೇಲೆ ಬೀಳದೆ ಹೋದರೆ ಯಾವುದೆ ಸಮಸ್ಯೆ ಉಂಟಾಗುವುದಿಲ್ಲ. ಧ್ವಜ ಎತ್ತರಕ್ಕಿಂತ ಎರಡು ಪಟ್ಟು ದೂರದಲ್ಲಿ ಮನೆ ಕಟ್ಟಿದರೆ, ವಾಸ್ತು ದೋಷ ಉಂಟಾಗುವುದಿಲ್ಲ.ಎರಡನೇಯದಾಗಿ ದೇವಸ್ಥಾನದ ನೆರಳು ಕೂಡಾ ವಾಸ್ತುದೋಷಕ್ಕೆ ಕಾರಣವಾಗಬಹುದು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ ಯಾವುದೇ ದೇಗುಲದ ನೆರಳು ಮನೆಯ ಮೇಲೆ ಬೀಳುತಿದ್ದರೆ, ಅದರಿಂದ ವಾಸ್ತುದೋಷ ಉಂಟಾಗುತ್ತದೆ. ಇದರಿಂದ ಗ್ರಹ ಕಲಹ, ವ್ಯಾಪಾರದಲ್ಲಿ ನಷ್ಟ ಇತ್ಯಾದಿ ಉಂಟಾಗುತ್ತದೆ.

ಮೂರನೇಯದಾಗಿ ಪರ್ವತದ ನೆರಳು ಪೂರ್ವ ದಿಕ್ಕಿನಲ್ಲಿರುವ ಯಾವುದೇ ಪರ್ವತ ಅಥವಾ ಕಟ್ಟಡದ ನೆರಳು ನಿಮ್ಮ ಮನೆಯ ಮೇಲೆ ಬೀಳುತ್ತಿದ್ದರೆ, ಅದು ವಾಸ್ತುದೋಷಕ್ಕೆ ಕಾರಣವಾಗುತ್ತದೆ ಎನ್ನುತ್ತದೆ ವಾಸ್ತು ಶಾಸ್ತ್ರ. ಇದರಿಂದ ಮಾನ ಸಮ್ಮಾನ ಕುಸಿಯುತ್ತದೆ. ಸೋಲು ಉಂಟಾಗುತ್ತದೆ. ಮತ್ತೊಂದು ಮನೆಯ ನೆರಳು ನಿಮ್ಮ ಮನೆಯ ಮೇಲೆ ಇನ್ನೊಂದು ಮನೆ ಅಥವಾ ಕಟ್ಟಡದ ನೆರಳು ಬಿದ್ದರೂ ಅದು ವಾಸ್ತು ದೋಷಕ್ಕೆ ಕಾರಣವಾಗುತ್ತದೆ.ಪರಿವಾರ ವಿನಾಶದ ಅಂಚಿಗೆ ಹೋಗಬಹುದು.

ಬೃಹತ್ ಮರದ ನೆರಳು. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ತನಕ ಯಾವುದೇ ಮರದ ನೆರಳು ಮನೆಯ ಮೇಲೆ ಬೀಳುತಿದ್ದರೆ, ಅದರಿಂದ ವಾಸ್ತುದೋಷ ಉಂಟಾಗುತ್ತದೆ. ಮನೆಯ ಆಗ್ನೇಯ ದಿಕ್ಕಿನಲ್ಲಿ ವಟ ವೃಕ್ಷ, ಅಶ್ವತ್ಥ ಮರ ಇದ್ದರೂ ವಾಸ್ತು ದೋಷ ಉಂಟಾಗುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment