ಗುರುವಾರ ಈ ಗಿಡವನ್ನು ಪೂಜಿಸಿದರೆ ಸಂಸಾರದಲ್ಲಿ ಕಾಣಿಸಿಕೊಳ್ಳಲಿದೆ ಸುಖ ಶಾಂತಿ!

Written by Anand raj

Published on:

ಹಿಂದೂ ಧರ್ಮದಲ್ಲಿ ದೇವರುಗಳಿಗೆ ಎಷ್ಟು ಮಹತ್ವವಿದೆಯೋ ಅಷ್ಟೇ ಮಹತ್ವವನ್ನು ಪ್ರಕೃತಿಗೂ ನೀಡಲಾಗಿದೆ.ಸೂರ್ಯ,ಚಂದ್ರ, ನಕ್ಷತ್ರ, ಮರ ಗಿಡಗಳಿಗೂ ಪೂಜೆ ಸಲ್ಲಿಸಲಾಗುತ್ತದೆ.ಅಶ್ವತ್ಥ ಮರದಿಂದ ಆಲದ ಮರದವರೆಗೂ,ಬಾಳೆ ಗಿಡದಿಂದ ಶಮಿ ವೃಕ್ಷದವರೆಗೂ ಪ್ರತಿಯೊಂದು ಸಸಿಯಲ್ಲೂ ಯಾವುದಾದರೂ ದೇವರು ನೆಲೆಸಿರುತ್ತಾನೆ ಎಂಬ ನಂಬಿಕೆಯಿಂದ ಪೂಜೆ ಸಲ್ಲಿಸಲಾಗುತ್ತದೆ. ಹಾಗೆಯೇ ಗುರುವಾರದ ದಿನ ಬಾಳೆ ಗಿಡಕ್ಕೆ ಪೂಜೆ ಸಲ್ಲಿಸಿದರೆ,ಮನೋಇಚ್ಛೆ ಈಡೇರುತ್ತದೆಯಂತೆ.  

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಭಗವಾನ್ ವಿಷ್ಣುವಿನ ಜೊತೆ ಬಾಳೆ ಗಿಡಕ್ಕೂ ಪೂಜೆ :ಗುರುವಾರವನ್ನು ಭಗವಾನ್ ವಿಷ್ಣುಮತ್ತು ಗುರು ಬೃಹ್ಪತಿಯ ದಿನ ಎಂದು ಪರಿಗಣಿಸಲಾಗುತ್ತದೆ.ಈ ದಿನ,ಶ್ರೀಹರಿಯ ಜೊತೆಗೆ,ಬೃಹಸ್ಪತಿಯ ಪೂಜೆ ಮಾಡಲಾಗುತ್ತದೆ. ಇದರ ಜೊತೆ ಬಾಳೆ ಗಿಡಕ್ಕೂ ಪೂಜೆ ಸಲ್ಲಿಸಲಾಗುತ್ತದೆ. ಬಹಳಷ್ಟು ಜನ ಗುರುವಾರದ ವೃತಾಚರಣೆ ಪೂಜೆ ಮಾಡುವ ವೇಳೆ ಬಾಳೆಗಿಡವನ್ನು ಕೂಡಾ ಇಟ್ಟು ಪೂಜಿಸುತ್ತಾರೆ.ಬಾಳೆಗಿಡಕ್ಕೆ ನೀರು ಹಾಕಿ ತುಪ್ಪದ ದೀಪ ಹಚ್ಚಿ,ಆರತಿ ಬೆಳಗಲಾಗುತ್ತದೆ.ಇಷ್ಟಕ್ಕೂ ಬಾಳೆಗಿಡಕ್ಕೆ ಪೂಜೆ ಸಲ್ಲಿಸುವ ಉದ್ದೇಶ,ಹಿಂದಿನ ಕಾರಣ ಏನು ಅನ್ನೋದನ್ನು ನೊಡೋಣ . 

ಬಾಳೆ ಗಿಡಕ್ಕೆ ಪೂಜೆ ಸಲ್ಲಿಸುವುದರ ಮಹತ್ವ :ಪುರಾಣಗಳು ಮತ್ತು ಧರ್ಮಗ್ರಂಥಗಳು ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಬಾಳೆ ಗಿಡದಲ್ಲಿ ಭಗವಾನ್ ವಿಷ್ಣು ವಾಸಿಸುತ್ತಾನೆ ಎನ್ನುವುದು ನಂಬಿಕೆ. ಈ ಕಾರಣಕ್ಕಾಗಿಯೇ, ಗುರುವಾರ ಶ್ರೀಹರಿಗೆ ಪೂಜೆ ಸಲ್ಲಿಸಿದ ನಂತರ ಬಾಳೆಗಿಡವನ್ನು ಪೂಜಿಸಲಾಗುತ್ತದೆ. ಹೀಗೆ ಮಾಡುವುದರಿಂದ ವಿಷ್ಣು ಪ್ರಸನ್ನನಾಗಿ,ಮನೋಕಾಮನೆಯನ್ನು ಈಡೇರಿಸುತ್ತಾನಂತೆ.ಅಲ್ಲದೆ, ಗುರುವಾರ ಬಾಳೆಗಿಡವನ್ನು ಪೂಜಿಸುವುದರಿಂದ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ ಎನ್ನುತ್ತಾರೆ.ಇದರೊಂದಿಗೆ ಇದಲ್ಲದೆ, ಗುರುವಾರ ಬಾಳೆಗಿಡಕ್ಕೆ ಪೂಜೆ ಸಲ್ಲಿಸುವುದರಿಂದ ಗುರುಬಲ ಹೆಚ್ಚಾಗುತ್ತದೆಯಂತೆ.ವಿವಾಹ ವಿಷಯಗಳಲ್ಲಿ ಅಡೆತಡೆಗಳಿದ್ದರೆ ಅದು ಕೂಡಾ ನಿವಾರಣೆಯಾಗುತ್ತದೆಯಂತೆ. 

ಬಾಳೆಗಿಡವನ್ನು ಪೂಜಿಸುವ ವಿಧಾನ ಹೇಗೆ ?ಬಾಳೆ ಗಿಡ ಪೂಜೆಗೂ ಮುನ್ನ ಭಗವಾನ್ ವಿಷ್ಣುಗೆ ಪೂಜೆ ಸಲ್ಲಿಸಿ.ಮನೆಯ ಹೊರಗಿರುವ ಬಾಳೆ ಗಿಡಕ್ಕೆ ನೀರು ಹಾಕಿ.ಬಾಳೆ ಗಿಡಕ್ಕೆ ನಮಸ್ಕರಿಸಿ, ಅರಶಿನ ತುಂಡು,ಕಡಲೆಬೇಳೆ, ಬೆಲ್ಲವನ್ನು ಅರ್ಪಿಸಿ- ಅಕ್ಷತೆ, ಪುಷ್ಪವನ್ನು ಸಮರ್ಪಿಸಿ ಬಾಳೆಗಿಡಕ್ಕೆ ಪ್ರದಕ್ಷಿಣೆ ಹೀಗೆ ಮಾಡಿದರೆ, ಸರ್ವ ಇಷ್ಟಾರ್ಥವೂ ನೆರೆವೇರುತ್ತದೆ ಎನ್ನುವುದು ನಂಬಿಕೆ. 

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment