ಮೂಲವ್ಯಾಧಿ ಮುಜುಗರವನ್ನು ಉಂಟು ಮಾಡುವಂತಹ ಕಾಯಿಲೆ ಮತ್ತೊಂದು ಮುಖ್ಯವಾದ ಸಂಗತಿಯೆಂದರೆ ಮೂಲವ್ಯಾಧಿ ಮನುಷ್ಯಕುಲದಲ್ಲಿ ಮಾತ್ರ ಕಂಡುಬರುವ ಕಾಯಿಲೆ ಯಾವುದೇ ಪ್ರಾಣಿಗಳಲ್ಲಿ ಈ ಕಾಯಿಲೆ ಕಂಡುಬರುವುದಿಲ್ಲ.ಮೂಲವ್ಯಾಧಿಯಲ್ಲಿ ರಕ್ತನಾಳಗಳು ಉಬ್ಬಿರುತ್ತವೆ ಅವು ಚರ್ಮದ ಹೊದಿಕೆಯಡಿ ಇರುತ್ತವೆ ಮಲವಿಸರ್ಜನೆಯ ಕಾಲದಲ್ಲಿ ಸ್ನಾಯುಗಳ ಸಂಕುಚನದಲ್ಲಿ ರಕ್ತನಾಳಗಳು ಸಿಕ್ಕಿಬೀಳುತ್ತವೆ ಗುರುತ್ವಾಕರ್ಷಣೆಯ ಫಲವಾಗಿ ರಕ್ತವು ರಕ್ತನಾಳಗಳಲ್ಲಿ ಸಂಚಯಿಸಲ್ಪಡುತ್ತವೆ. ರಕ್ತನಾಳಗಳ ಈ ಗುಂಪು ಮೂಲವ್ಯಾಧಿಯಾಗುತ್ತದೆ.
ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844
ಈರುಳ್ಳಿಯನ್ನು ಸಣ್ಣಗೆ ಹೆಚ್ಚಿಕೊಂಡು ತುಪ್ಪದಲ್ಲಿ ಹುರಿದು ಅನ್ನದೊಂದಿಗೆ ಸೇವಿಸಬೇಕು, ಒಂದು ಚಮಚೆ ನೆಲ್ಲಿಕಾಯಿ ಪುಡಿಯನ್ನು ಮೊಸರಿನಲ್ಲಿ ಬೆರೆಸಿ ಸೇವಿಸದರೆ ಮೂಲವ್ಯಾದಿ ಕಡಿಮೆಯಾಗುತ್ತದೆ.ಮುಟ್ಟಿದರೆ ಮುನಿ (ನಾಚಿಕೆ ಮುಳ್ಳು) ಇಡೀ ಸಸ್ಯವನ್ನು ಒಣಗಿಸಿ ಪುಡಿ ಮಾಡಿ ಒಂದು ಲೋಟ ನೀರಿಗೆ ಒಂದು ಚಮಚೆ ಪುಡಿ ಬೆರೆಸಿ ಖಾಲಿ ಹೊಟ್ಟೆಗೆ ದಿನಕ್ಕೆರಡು ಬಾರಿ ಊಟಕ್ಕೆ ಮುಂಚೆ ಸೇವಿಸಬೇಕು ಇದರಿಂದ ಮೂಲವ್ಯಾದಿ ಕಡಿಮೆಯಾಗುತ್ತದೆ.ಹೊನಗೊನೆ ಸೊಪ್ಪಿನ ರಸ 20 ಮಿಲಿ, ಮೂಲಂಗಿ ಸೊಪ್ಪಿನ ರಸ 20 ಮಿಲಿ ಮತ್ತು ಒಂದು ಚಿಟಿಕೆ ಸೈಂಧವ ಲವಣ ಸೇರಿಸಿ ಪ್ರತಿದಿನ ಎರಡು ಹೊತ್ತು ಎರಡು ಮೂರು ವಾರ ಕುಡಿಯಬೇಕು.
ತುಳಸೀ ಬೀಜದ ಪುಡಿ 10 ಗ್ರಾಂ ಮತ್ತು ಒಂದು ಚಮಚ ಬೆಣ್ಣೆ ಬೆರೆಸಿ ಅದಕ್ಕೆ ಸ್ವಲ್ಪ ಬೆಲ್ಲ ಬೆರೆಸಿ ದಿನಕ್ಕೆರಡು ಬಾರಿ ಸೇವಿಸಬೇಕು.ಬಾತುಕೋಳಿಯ ಮೊಟ್ಟೆ ಈ ಸಮಸ್ಯೆಗೆ ತುಂಬಾ ಸಹಕಾರಿಯಾಗಿದೆ, ಬಾತುಕೋಳಿಯ 2-3 ಮೊಟ್ಟೆಗಳನ್ನು ಬೇಯಿಸಿ ಅದರ ಬಿಳಿ ಭಾಗವನ್ನು ಮಾತ್ರ ಪ್ರತಿದಿನ ತಿನ್ನಬೇಕು, ಮೂಲವ್ಯಾಧಿಯ ಬದಲಾವಣೆ ನಿಮಗೆ ಕಂಡು ಬರುವ ತನಕ ಹೀಗೆ ಮಾಡಬೇಕು.