ಸ್ನಾನ ಮಾಡುವಾಗ ಈ ತಪ್ಪುಗಳನ್ನ ಎಂದಿಗೂ ಮಾಡಬೇಡಿ!

Written by Anand raj

Published on:

ಹಿಂದೂ ಧರ್ಮ ಶಾಸ್ತ್ರಗಳಲ್ಲಿತನು-ಮನದ ಪಾವಿತ್ತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹೀಗಾಗಿ ನಿತ್ಯ ಬೆಳಗ್ಗೆ ಸ್ನಾನಮಾಡಿ ಭಗವಂತನ ಆರಾಧನೆ ಮಾಡಲು ಸೂಚಿಸಲಾಗುತ್ತದೆ. ಹೀಗಿರುವಾಗ ಕೆಲ ವಿಶಿಷ್ಟ ತಿಥಿಗಳಂದು ಸ್ನಾನ ಮಾಡದೆ ಹೋದರೆ ಜೀವನದಲ್ಲಿ ಸಂಕಷ್ಟಗಳು ಎದುರಾಗುತ್ತವೆ ಎನ್ನಲಾಗಿದೆ..ಯಾವುದೇ ವಿಶೇಷ ಪರ್ವ, ವೃತ-ಹಬ್ಬಗಳು ಅಥವಾ ಶುಭ ತಿಥಿಗಳು ಬಂದರೆ ಮೊದಲು ಬೆಳಗ್ಗೆ ಎದ್ದು ಸ್ನಾನ ಮಾಡುವುದರ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತದೆ. ಹಾಗೆ ನೋಡುವುದಾದರೆ, ಹಿಂದೂ ಧರ್ಮ-ಶಾಸ್ತ್ರಗಳಲ್ಲಿ ತನು-ಮನದ ಶುದ್ಧತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಹೀಗಿರುವಾಗ ವಿಶೇಷ ಸಂದರ್ಭಗಳಲ್ಲಿ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವ ವಾಡಿಕೆ ಇದೆ. ಶರೀರದ ಶುದ್ಧತೆ ವ್ಯಕ್ತಿಯನ್ನು ಹಲವು ರೋಗಗಳಿಂದ ಕಾಪಾಡುತ್ತದೆ. ಮನಸ್ಸಿನ ಶುದ್ಧತೆ ಮನುಷ್ಯನಿಗೆ ಒಳ್ಳೆಯ ದಾರಿಯಲ್ಲಿ ನಡೆಯುವಂತೆ ಪ್ರೇರೇಪಿಸುತ್ತದೆ. ಆದರೆ, ಇಂದಿಗೂ ಕೂಡ ಕೆಲ ಜನರು ದಿನನಿತ್ಯ ಸ್ನಾನ ಮಾಡುವುದಿಲ್ಲ ಅಥವಾ ಸ್ನಾನ ಮಾಡುವಲ್ಲಿ ನಿರಂತರತೆಯನ್ನು ಕಾಯುವುದಿಲ್ಲ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಈ ದಿನಗಳಲ್ಲಿ ಸ್ನಾನ ಮಾಡಲು ಮರೆಯಬೇಡಿ:ವಿವಿಧ ಕಾರಣಗಳಿಂದಾಗಿ ಚಳಿಗಾಲದ ದಿನಗಳಲ್ಲಿ ಅಥವಾ ಉಳಿದ ದಿನಗಳಲ್ಲಿ ಸ್ನಾನ ಮಾಡುವುದನ್ನು ತಪ್ಪಿಸುವವರಿಗೆ ಧರ್ಮಗ್ರಂಥಗಳಲ್ಲಿ ಕೆಲ ಸಂಗತಿಗಳನ್ನು ಉಲ್ಲೇಖಿಸಲಾಗಿದೆ. ಇದರ ಪ್ರಕಾರ, ಒಬ್ಬ ವ್ಯಕ್ತಿಯು ನಿರ್ದಿಷ್ಟ ದಿನಾಂಕಗಳಲ್ಲಿ ಸ್ನಾನ ಮಾಡದಿದ್ದರೆ, ಅದು ಪಾಪಕ್ಕೆ ಕಾರಣ ಎನ್ನಲಾಗಿದೆ  ಇದರ ಹೊರತಾಗಿ, ವ್ಯಕ್ತಿಗೆ ದೇವಾಧಿ-ದೇವತೆಗಳಆಶೀರ್ವಾದ ಲಭಿಸುವುದಿಲ್ಲ ಮತ್ತು ಸಂಪತ್ತು ಮತ್ತು ಸಂತೋಷವು ಅವನ ಜೀವನದಿಂದ ದೂರ ಹೋಗುತ್ತದೆ.

ಹುಣ್ಣಿಮೆ:ಹಿಂದೂ ಧರ್ಮದಲ್ಲಿ ಎಲ್ಲಾ ಹುಣ್ಣಿಮೆ ಮತ್ತು ಅಮಾವಾಸ್ಯೆಗಳಿಗೆ ವಿಶೇಷ ಮಹತ್ವ ಕಲ್ಪಿಸಲಾಗಿದೆ. ಈ ದಿನಗಳಲ್ಲಿ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವ ಅಥವಾ ಸ್ನಾನದ ನೀರಿನಲ್ಲಿ ಪವಿತ್ರ ನದಿಗಳ ನೀರನ್ನು ಬೆರೆಸಿ ಸ್ನಾನ ಮಾಡಲು ಸೂಚಿಸಲಾಗುತ್ತದೆ. ಹುಣ್ಣಿಮೆಯ ದಿನ ಒಂದು ವೇಳೆ ವ್ಯಕ್ತಿ ಸ್ನಾನ ಮಾಡದೆ ಹೋದರೆ, ದೇವಿ ಲಕುಮಿ ಮುನಿಸಿಕೊಳ್ಳುತ್ತಾಳೆ ಎನ್ನಲಾಗಿದೆ. ಏಕೆಂದರೆ ಆ ದಿನ ಶ್ರೀವಿಷ್ಣುವನ್ನು ಆರಾಧಿಸಲಾಗುತ್ತದೆ ಹಾಗೂ ಶ್ರೀವಿಷ್ಣು ಲಕ್ಷ್ಮಿದೇವಿಯ ಪತಿಯಾಗಿದ್ದಾರೆ. ಹೀಗಿರುವಾಗ ಜೀವನದಲ್ಲಿ ಒಂದು ವೇಳೆ ನಿಮ್ಮ ಮೇಲೆಯೂ ಕೂಡ ನಾರಾಯಣ ಹಾಗೂ ದೇವಿ ಲಕ್ಷ್ಮಿಯ ಕೃಪೆ ಇರಬೇಕು ಎಂದಾದಲ್ಲಿ ಹುಣ್ಣಿಮೆಯ ದಿನ ಸ್ನಾನ ಮಾಡುವುದನ್ನು ತಪ್ಪಿಸಬೇಡಿ.

ಅಮಾವಾಸ್ಯೆ:ಈ ದಿನ ಪಿತೃಗಳ ಆಶೀರ್ವಾದ ಪಡೆಯಲು ಪೂಜೆ ಸಲ್ಲಿಸಲಾಗುತ್ತದೆ. ಅಮಾವಾಸ್ಯೆಯ ದಿನ ಸ್ನಾನ ಮಾಡದೆ ಹೋದಲ್ಲಿ ಪೂರ್ವಜರು ಮುನಿಸಿಕೊಳ್ಳುತ್ತಾರೆ ಹಾಗೂ ಜೀವನದಲ್ಲಿ ಹಲವು ರೀತಿಯ ಸಂಕಷ್ಟಗಳು ಎದುರಾಗುತ್ತವೆ. ವೃತ್ತಿ ಜೀವನದಲ್ಲಿ ಯಶಸ್ಸು, ಆರೋಗ್ಯವಂತ ಶರೀರ ಹಾಗೂ ಆರ್ಥಿಕ ಸಂಪನ್ನತೆಗಾಗಿ ಪೂರ್ವಜರ ಕೃಪೆ ತುಂಬಾ ಅವಶ್ಯಕವಾಗಿದೆ.

ಇದಲ್ಲದೆ ಪ್ರತಿ ತಿಂಗಳಲ್ಲಿ ಶುಕ್ಲ ಪಕ್ಷ ಹಾಗೂ ಕೃಷ್ಣ ಪಕ್ಷದ ಚತುರ್ಥಿ, ಏಕಾದಶಿ, ತ್ರಯೋದಶಿ ಹಾಗೂ ಚತುರ್ದಶಿ ತಿಥಿಗಳನ್ನು ಕೂಡ ತುಂಬಾ ಪವಿತ್ರ ಎಂದು ಭಾವಿಸಲಾಗಿದೆ. ಈ ತಿಥಿಗಳಲ್ಲಿಯೂ ಕೂಡ ವ್ಯಕ್ತಿಗಳು ಸ್ನಾನ ಮಾಡದೆ ಇರಬಾರದು. ಅನಾರೋಗ್ಯದ ಕಾರಣ ಒಂದು ವೇಳೆ ಸ್ನಾನ ಮಾಡದಿದ್ದರೂ ಕೂಡ ಬಿಸಿ ನೀರಿನಿಂದ ಕೈಕಾಲು ತೊಳೆದು ಶುಭ್ರ ಬಟ್ಟೆಗಳನ್ನು ಧರಿಸಬೇಕು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment