ಮಹಿಳೆಯರೇ ನಿಮಗೆ ಯಾವಾಗಲೂ ಆರೋಗ್ಯ ಸಮಸ್ಯೆಗಳು ಕಾಡುತ್ತಿದೆಯೇ ದೈವಬಲ ಕಡಿಮೆ ಇದೆಯೇ?ಹೀಗೆ ಮಾಡಿ!

Written by Anand raj

Published on:

ಸಾಮಾನ್ಯವಾಗಿ ಬಹುತೇಕ ಸ್ತ್ರೀಯರಿಗೆ ಯಾವುದಾದರೂ ಒಂದು ರೀತಿಯ ಅನಾರೋಗ್ಯದ ಸಮಸ್ಯೆ ಕಾಡುತ್ತಿರುತ್ತದೆ ಇದಕ್ಕೆ ಮುಖ್ಯ ಕಾರಣ ಮನೆಯ ಜವಾಬ್ದಾರಿಗಳನ್ನು ನಿಭಾಯಿಸುತ್ತಾ ಸ್ತ್ರೀಯು ವಿಶ್ರಾಂತಿ ತೆಗೆದುಕೊಳ್ಳದೆ ಮನೆಗಾಗಿ,ಗಂಡನಿಗಾಗಿ, ಮಕ್ಕಳಿಗಾಗಿ ಮತ್ತು ಮನೆಯವರಿಗಾಗಿ ದುಡಿದು ದಣಿದು ಅನಾರೋಗ್ಯಕ್ಕೆ ತುತ್ತಾಗುತ್ತಾರೆ.ಇನ್ನು ಹೀಗೆ ಅನಾರೋಗ್ಯಕ್ಕೆ ತುತ್ತಾದ ಸ್ತ್ರೀಯರು ಮನೆಯಲ್ಲಿ ಸಿಗುವಂತಹ ಈ ಚಿಕ್ಕ ಔಷಧಿಯಿಂದ ಬಗೆಹರಿಸಿಕೊಳ್ಳಬಹುದಾಗಿದೆ.ಸ್ತ್ರೀಯು ತನ್ನ ನೋವು ಗಳನ್ನು,ಕಷ್ಟಗಳನ್ನು ಯಾರೊಂದಿಗೂ ಹಂಚಿಕೊಳ್ಳುವುದಿಲ್ಲ.ಇರುವ ಎಲ್ಲಾ ಕಷ್ಟಗಳನ್ನು ನುಂಗಿಕೊಂಡು ತಮ್ಮ ಜವಾಬ್ದಾರಿಗಳನ್ನು ನಿಭಾಯಿಸುತ್ತಾರೆ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಇನ್ನೂ ಇಂತಹ ಸ್ತ್ರೀಯರಿಗೆ ಯಾವುದೇ ರೀತಿಯ ಅನಾರೋಗ್ಯ ಕಾಡಿದಾಗ ಮನೆಯಲ್ಲಿರುವಂತಹ ಪದಾರ್ಥಗಳನ್ನು ಬಳಸಿ ಈ ಚಿಕ್ಕ ಔಷಧಿಯನ್ನು ತಯಾರಿಸಿ ಕೊಂಡು ಗುಣಪಡಿಸಿಕೊಳ್ಳಬಹುದಾಗಿದೆ.ಇನ್ನು ಎಲ್ಲರ ಮನೆಯಲ್ಲೂ ಸಿಗುವಂತಹ 1 ದಿವ್ಯ ಔಷಧಿ ಎಂದರೆ ಅದು ತುಳಸಿ ಎಲೆ.ತುಳಸಿ ಎಲೆಯನ್ನು ಸುಮಾರು 112 ಕ್ಕೂ ಹೆಚ್ಚು ಕಾಯಿಲೆಗಳಿಗೆ ಔಷಧಿಯಾಗಿ ಬಳಕೆ ಮಾಡಬಹುದಾಗಿದೆ.

ಪ್ರತಿದಿನ ಬೆಳಿಗ್ಗೆ ಎದ್ದು ತುಳಸಿ ಗಿಡಕ್ಕೆ ಕೈಮುಗಿದು 2 ಎಲೆಗಳನ್ನು ತಿನ್ನುವುದರಿಂದ ಕಫದ ಸಮಸ್ಯೆ,ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ, ಗ್ಯಾಸ್ಟ್ರಿಕ್ ಸಮಸ್ಯೆ, ಕೆಮ್ಮು,ನೆಗಡಿ,ಜ್ವರ,ಮೈಕೈ ನೋವು ಇನ್ನಿತರ ಯಾವುದೇ ಸಮಸ್ಯೆಗಳಿದ್ದರೂ ಒಂದು ವಾರದಲ್ಲಿ ಬಗೆಹರಿಯುತ್ತವೆ.ಇನ್ನು ಕಷಾಯ ಮಾಡಿಕೊಂಡು ಕುಡಿಯುವ ಸಮಯದಲ್ಲಿ 2 ಎಲೆ ತುಳಸಿ ಎಲೆಗಳನ್ನು ಹಾಕಿ ಕುದಿಸಿ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ ಹಾಗೂ ಉತ್ಸಾಹ ಹೆಚ್ಚಾಗುತ್ತದೆ.

ಹೊಡೆದ ಹಿಮ್ಮಡಿಗೆ ಜೇನುತುಪ್ಪ ಮತ್ತು ಅರಿಶಿಣದ ಮಿಶ್ರಣವನ್ನು ಹಚ್ಚಿಕೊಳ್ಳುವುದರಿಂದ ಒಡೆದ ಹಿಮ್ಮಡಿಗೆ ಬಹಳ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ.ಒತ್ತಡ ನಿವಾರಣೆಗಾಗಿ ಈ ಮಂತ್ರವನ್ನು ಪ್ರತಿದಿನ ಪಠಿಸಿ.ಶ್ರೀದೇವಿ ಖಡ್ಗಮಾಲಾ ಸ್ತೋತ್ರ.ಈ ಮಂತ್ರವನ್ನು ಪ್ರತಿದಿನ ಪಠಿಸುವುದರಿಂದ ನಿಮ್ಮ ನಿರುತ್ಸಾಹ ಕಡಿಮೆಯಾಗುತ್ತದೆ ಹಾಗೂ ಉಲ್ಲಾಸ ಹೆಚ್ಚಾಗುತ್ತದೆ ಮತ್ತು ಇದರಿಂದ ದೇಹಕ್ಕೆ ಶಕ್ತಿ ದೊರೆಯುತ್ತದೆ.ಧನ್ಯವಾದಗಳು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment