ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳನ್ನು ಮಾಡಬೇಡಿ…

Written by Anand raj

Published on:

ಶ್ರಾವಣ ಮಾಸ ಎಂದರೆ ಹಬ್ಬಗಳ ಸರಮಾಲೆ. ಪ್ರತಿವರ್ಷ ಶ್ರಾವಣ ಮಾಸದ ಶುಕ್ಲ ಪಕ್ಷದ ಎರಡನೇ ಶುಕ್ರವಾರದಂದು ನಾವು ವರಮಹಾಲಕ್ಷ್ಮೀ ಹಬ್ಬವನ್ನು ಆಚರಿಸುತ್ತೇವೆ. ದಕ್ಷಿಣ ಭಾರತೀಯರಿಗೆ ಅದರಲ್ಲಿಯೂ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ವರಮಹಾಲಕ್ಷ್ಮೀ ಹಬ್ಬವು ಒಂದು ಪ್ರಮುಖ ಆಚರಣೆಯಾಗಿದೆ. ಈ ಹಬ್ಬದ ಆಚರಣೆಯ ನಿಯಮಗಳೇನು, ಯಾವ ಕಾರಣಕ್ಕಾಗಿ ನಾವು ಹಬ್ಬವನ್ನು ಆಚರಿಸುತ್ತೇವೆ ಎಂಬುದರ ಬಗ್ಗೆ ತಿಳಿಯೋಣ…

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ವರಮಹಾಲಕ್ಷ್ಮೀ ಪೂಜೆಯ ಮಹತ್ವ: ಲಕ್ಷ್ಮೀ ಎಂದರೆ ಹಣ, ಸಂಪತ್ತು, ಐಶ್ವರ್ಯ ನೀವು ಯಾವ ಹೆಸರಿನಿಂದ ಬೇಕಾದರೂ ಕರೆಯಬಹುದು. ಎಂಟು ಸಂಪತ್ತುಗಳು ಎಂದರೆ ಸಿರಿ, ಭೂಮಿ, ಸರಸ್ವತಿ, ಪ್ರೀತಿ, ಕೀರ್ತಿ,ಶಾಂತಿ, ಸಂತೋಷ, ಪುಷ್ಟಿ(ಬಲ) ಈ ಪ್ರತಿಯೊಂದು ಶಕ್ತಿಯನ್ನು ಲಕ್ಷ್ಮೀ ಎಂದು ಕರೆಯಲಾಗುತ್ತದೆ. ಹೀಗೆ  ಹಲವಾರು ನಾಮಗಳಿಂದ ಕರೆಯಲ್ಪಡುವ ಲಕ್ಷ್ಮೀಯನ್ನು ಶ್ರಾವಣ ಮಾಸದಲ್ಲಿ ಭಕ್ತಿಯಿಂದ ವ್ರತ ಆಚರಿಸಿ ಪೂಜಿಸುವುದರಿಂದ  ಲಕ್ಷ್ಮೀಯು ಸಂತೃಪ್ತಳಾಗಿ ಭಕ್ತರ ಬಯಕೆಗಳನ್ನು ನೆರವೆರಿಸುತ್ತಾಳೆ ಮತ್ತು ತನ್ನ ಭಕ್ತರಿಗೆ ಉತ್ತಮ ಸಂಪತ್ತನ್ನು ಕರುಣಿಸುತ್ತಾಳೆ ಎಂಬುದು ನಂಬಿಕೆ. ಆದ್ದರಿಂದಲೇ ಈ ಹಬ್ಬವನ್ನು ‘ವರಮಹಾಲಕ್ಷ್ಮೀ’ ಹಬ್ಬ ಎಂದು ಆಚರಿಸಲಾಗುತ್ತದೆ.

ವರಮಹಾಲಕ್ಷ್ಮೀ ವ್ರತ ಆಚರಣೆಯ ನಿಯಮ:ವರಮಹಾಲಕ್ಷ್ಮೀ ವ್ರತದ ಆಚರಣೆಗೆ ಯಾವುದೇ ಕಠಿಣ ನಿಯಮಗಳಿಲ್ಲ. ಭಕ್ತರು ಭಕ್ತಿಯಿಂದ ತಮಗೆ ಅನುಕೂಲಕರ ರೀತಿಯಲ್ಲಿ ಸರಳವಾಗಿ ಈ ವ್ರತವನ್ನು ಆಚರಿಸಬಹುದು. ಎಲ್ಲಾ ಹಬ್ಬಗಳಿಗೆ ಇರುವಂತೆ ವರಮಹಾಲಕ್ಷ್ಮಿಪೂಜೆಗೂ ಒಂದು ಕಥೆಯಿದೆ.ಚಾರುಮತಿ ಎಂಬ ಮಹಿಳೆಯ ಕಥೆ ಈ ಪೂಜೆಗೆ ಪ್ರೇರಣೆಯಾಗಿದೆ. ಒಮ್ಮೆ ಪಾರ್ವತಿಯು ತನ್ನ ಪತಿಯಾದ ಶಿವನಲ್ಲಿ ಒಂದು ಬೇಡಿಕೆ ಇಟ್ಟಳಂತೆ. ವಿವಾಹವಾದ ಬಳಿಕ ಓರ್ವ ಮಹಿಳೆ ತನ್ನ ಜೀವನಕ್ಕೆ ಬೇಕಾದ ಎಲ್ಲವನ್ನೂ ಹೇಗೆ ಪಡೆಯಬಹುದು? ಅಂದರೆ ಪತಿಯ ಪ್ರೇಮ, ಮಕ್ಕಳ ಸುಖ, ಮೊಮ್ಮಕ್ಕಳ ಸುಖ ಮತ್ತು ಸಾಕಷ್ಟು ಧನಸಂಪತ್ತು ಎಲ್ಲವನ್ನೂ ಹೇಗೆ ಪಡೆಯುವುದು ಎಂದು ಕೇಳಿದಳಂತೆ. ಅದಕ್ಕೆ ಉತ್ತರಿಸಿದ ಶಿವ ಯಾವ ಸಾಧ್ವಿ ವರಮಹಾಲಕ್ಷ್ಮಿಪೂಜೆಯನ್ನು ನೆರವೇರಿಸುತ್ತಾಳೆಯೋ ಆಕೆಗೆ ಜೀವನದಲ್ಲಿ ಎಲ್ಲಾ ಸುಖಗಳು ಲಭಿಸುತ್ತವೆ ಎಂದು ಹೇಳಿ ಚಾರುಮತಿಯ ಕಥೆಯನ್ನು ಪ್ರಾರಂಭಿಸಿದನಂತೆ.

ಮಗಧರಾಜ್ಯದಲ್ಲಿ ಚಾರುಮತಿ ಎಂಬ ಅತಿ ದೈವಭಕ್ತೆಯುಳ್ಳ ಮಹಿಳೆಯೊಬ್ಬಳಿದ್ದಳು. ತನ್ನ ಸದ್ಗುಣಗಳಿಂದ ಆಕೆ ಎಲ್ಲರಿಗೂ ಅಚ್ಚುಮೆಚ್ಚಿನವಳಾಗಿದ್ದಳು. ಆದರ್ಶ ಸತಿ, ಸೊಸೆ ಮತ್ತು ತಾಯಿಯ ಪಾತ್ರವನ್ನು ಅತಿ ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದಳು. ಈಕೆಯ ಗುಣದಿಂದ ಪ್ರಸನ್ನಳಾದ ದೇವತೆ ಲಕ್ಷ್ಮೀ ಚಾರುಮತಿಯ ಕನಸಿನಲ್ಲಿ ಬಂದು ಶ್ರಾವಣ ಮಾಸದ ಹುಣ್ಣಿಮೆಯ ನಂತರದ ಶುಕ್ರವಾರ ತನ್ನನ್ನು ಪೂಜಿಸುವಂತೆ ತಿಳಿಸಿ, ಒಂದು ವೇಳೆ ಈ ಪೂಜೆ ಪರಿಪೂರ್ಣವಾದರೆ ಆಕೆಗೆ ಜೀವನದಲ್ಲಿ ಏನು ಬೇಕೋ ಅವೆಲ್ಲಾ ಸಿಗುವ ವರ ನೀಡುತ್ತೇನೆ ಎಂದು ವಾಗ್ದಾನ ನೀಡಿದಳು

ಈ ಕೋರಿಕೆಯನ್ನು ಪರಿಪೂರ್ಣವಾಗಿ ನೆರವೇರಿಸಿದ ಚಾರುಮತಿ ತನ್ನೊಂದಿಗೆ ತನ್ನ ನೆರೆಹೊರೆಯ ಮತ್ತು ಆಪ್ತರನ್ನೂ ಸೇರಿಸಿಕೊಂಡಳು. ಪೂಜೆ ಪೂರ್ಣವಾದ ಬಳಿಕ ಆಕೆಯ ಜೊತೆಗಿದ್ದ ಎಲ್ಲಾ ಮಹಿಳೆಯರ ಮೈ ಮೇಲೆ ಬಂಗಾರದ ಆಭರಣಗಳು ಪ್ರತ್ಯಕ್ಷವಾಗಿದ್ದು ಮಾತ್ರವಲ್ಲ ಅವರ ಮನೆಗಳೂ ಚಿನ್ನದ್ದಾದವು.ಈ ಎಲ್ಲಾ ಮಹಿಳೆಯರು ತಮ್ಮ ಜೀವಮಾನದುದ್ದಕ್ಕೂ ಪೂಜೆಯನ್ನು ನೆರವೇರಿಸುತ್ತಾ ಉತ್ತಮ ಜೀವನವನ್ನು ಪಡೆದರು.ಅಂದಿನಿಂದ ವರಮಹಾಲಕ್ಷ್ಮಿ ಪೂಜೆಯನ್ನು ವಿವಾಹಿತ ಮಹಿಳೆಯರು ನೆರವೇರಿಸುತ್ತಾ ಬಂದಿದ್ದು ಬಂಗಾರಕ್ಕೂ ಮಿಗಿಲಾದ ಆರೋಗ್ಯ ಮತ್ತು ನೆಮ್ಮದಿಗಳನ್ನು ಉಡುಗೊರೆಯಾಗಿ ಪಡೆದುಕೊಳ್ಳುತ್ತಾ ಬಂದಿದ್ದಾರೆ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ವರಮಹಲಕ್ಷ್ಮೀ ಪೂಜೆಯ ಸಮಯದಲ್ಲಿ ಪರಿಗಣಿಸಬೇಕಾದ ಪ್ರಮುಖ ವಿಷಯ:ಪೂಜೆ ಮಾಡಲು ರಾಹುಕಾಲ ಪ್ರಶಸ್ತ ಸಮಯವಲ್ಲ. ಸಾಮಾನ್ಯವಾಗಿ ಬೆಳಿಗ್ಗೆ ಹತ್ತೂವರೆಯಿಂದ ಹನ್ನೆರಡು ಘಂಟೆಯವರೆಗೆ ರಾಹುಕಾಲವಿದ್ದು ಈ ಅವಧಿಯ ಆಚೀಚಿನ ಹೊತ್ತಿನಲ್ಲಿ ಪೂಜೆನಡೆಸುವುದು ಅತ್ಯಂತ ಶುಭವಾಗಿದೆ. ಅಂದರೆ ಬೆಳಿಗ್ಗೆ ಹತ್ತೂವರೆಗೂ ಮೊದಲು ಅಥವಾ ಮದ್ಯಾಹ್ನ ಹನ್ನೆರಡರ ಬಳಿಕ ಪೂಜೆ ನಡೆಸಿದರೆ ಅತ್ಯುತ್ತಮವಾಗಿದೆ. ಹಲವೆಡೆ ಗೋಧೂಳಿಯ ಸಮಯ ಈ ಪೂಜೆಗೆ ಪ್ರಶಸ್ತ ಎಂದು ಭಾವಿಸಲಾಗಿದೆ.

ವರಮಹಾಲಕ್ಷ್ಮೀ ಪೂಜೆ ಮಾಡುವ ವಿಧಾನ :ವರಮಹಾಲಕ್ಷ್ಮೀ ಪೂಜೆಯಲ್ಲಿ ‘ಕಲಶ’ ಪ್ರಮುಖವಾದುದು, ಕಲಶ ಲಕ್ಷ್ಮೀಯ ಪ್ರತೀಕ. ಕಲಶವನ್ನು ಮಣ್ಣಿನ ಚಿಕ್ಕ ಗಡಿಗೆ, ತಾಮ್ರದ ಅಥವಾ ಬೆಳ್ಳಿಯ ತಂಬಿಗೆ ಹೀಗೆ ನಿಮಗೆ ಅನುಕೂಲಕರ ರೀತಿಯಲ್ಲಿ ಕಲಶವನ್ನು ಇರಿಸಬಹುದು. ಮೊದಲು ಒಂದು ಬಾಳೆ ಎಲೆಯನ್ನು ಇರಿಸಿ ಅದರಲ್ಲಿ ಅಕ್ಕಿಯನ್ನು ಹರಡಿ. ನಂತರ ಅದರ ಮೇಲೆ ಕಲಶವನ್ನು ಕೂರಿಸಿ. ಕೆಲವರ ಮನೆಯಲ್ಲಿ ಕಲಶದಲ್ಲಿ ನೀರು ತುಂಬಿ ವಿಳ್ಳೆದೆಲೆ ಇರಿಸುತ್ತಾರೆ. ಮತ್ತೆ ಕೆಲವರು ಧಾನ್ಯಗಳನ್ನು ತುಂಬಿ ಕಲಶ ಇರಿಸುತ್ತಾರೆ. ನಿಮ್ಮ ಮನೆಯ ಸಂಪ್ರದಾಯದಂತೆ ಕಲಶದಲ್ಲಿ ಪದಾರ್ಥವನ್ನು ತುಂಬಿಡಿ. ಕಲಶವನ್ನು ಇರಿಸಿದ ನಂತರ ಒಂದು ತೆಂಗಿನ ಕಾಯಿಯನ್ನು ಅದರ ಮೇಲಿರಿಸಿ(ಮುಖವಾಡ ಹಾಕಿ ಅಲಂಕರಿಸಲು ಇಚ್ಚಿಸುವವರು ಅದನ್ನೂ ಮಾಡಬಹುದು). ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ(ತಾವರೆ ಹೂ ಇಡುವುದನ್ನು ಮರೆಯಬೇಡಿ). ಪೂಜೆಗೆ ಹಸಿರು ಬಣ್ಣದ ರವಿಕೆ ಬಟ್ಟೆ, ಹಸಿರು ಬಳೆ, ಐದು ಬಗೆಯ ಹಣ್ಣುಗಳು, ನೆವೇದ್ಯಕ್ಕೆ ಸಜ್ಜಿಗೆ ಅಥವಾ ಹೆಸರು ಬೆಳೆ ಪಾಯಸ ತಯಾರಿಸಿ ಇಡಿ. ನಂತರ ಪುರೋಹಿತರು ಇಲ್ಲವೇ ನಿಮ್ಮ ಮನೆಯ ಹಿರಿಯರ ಮಾರ್ಗದರ್ಶನದಂತೆ ಪೂಜೆ ಮಾಡಿ. ವರಮಹಾಲಕ್ಷ್ಮೀ ಪೂಜೆಯಲ್ಲಿ ಶ್ಲೋಕಕ್ಕೆ ವಿಶೇಷ ಮಹತ್ವವಿದ್ದು ಬಹಳ ಮಂಗಳಕರವಾದ ಲಕ್ಷ್ಮೀ ಅಷ್ಟೋತ್ತರ ಮತ್ತು ಲಕ್ಷ್ಮೀ ಸಹಸ್ರನಾಮವನ್ನು ತಪ್ಪದೆ ಪಟಿಸಿ. 

ಪೂಜೆಯ ಸಮಯದಲ್ಲಿ ಒಬ್ಬಟ್ಟು ಮತ್ತು ಇತರ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಿ ಬಳಿಕ ಮನೆಯವರೆಲ್ಲರೂ ಪ್ರಸಾದದ ರೂಪದಲ್ಲಿ ಸೇವಿಸಬಹುದು. ಕೆಲವು ಕಡೆಗಳಲ್ಲಿ ಈ ದಿನ ಉಪವಾಸದ ದಿನವಾಗಿ ಆಚರಿಸಿ ಪೂಜೆ ಸಂಪನ್ನಗೊಂಡ ಬಳಿಕವೇ ಆಹಾರ ಸ್ವೀಕರಿಸಲಾಗುತ್ತದೆ.(ಪೂಜೆಗೆ ಸೂಕ್ತವಾದ ಒಂಬತ್ತು ತಿಂಡಿಗಳು: ಒಬ್ಬಟ್ಟು, ಸಿಹಿದೋಸೆ, ಮೆದುವಡೆ, ಶಂಕರಪಾಳೆ, ಸಕ್ಕರೆ ಪೊಂಗಲ್, ಸುಂದಲ್, ಮೋದಕ, ಹೆಸರು ಬೇಳೆ ಪಾಯಸ, ಸಜ್ಜಿಗೆ ಮತ್ತು ಲಡ್ಡು.)ಸಾಮಾನ್ಯವಾಗಿ ಮಹಿಳೆಯರು ಮುಂಜಾನೆಯಿಂದ ಪೂಜೆ ಸಂಪನ್ನಗೊಳ್ಳುವವರೆಗೆ ಉಪವಾಸ ಆಚರಿಸುತ್ತಾರೆ. ಉದ್ಯೋಗಸ್ಥೆ, ಗರ್ಭಿಣಿ, ರೋಗಿ ಅಥವಾ ವೈದ್ಯಕೀಯ ಆರೈಕೆಯಲ್ಲಿರುವ ಮಹಿಳೆಯರು ಉಪವಾಸದಿಂದ ವಿನಾಯಿತಿ ಪಡೆಯಬಹುದು.

ವರಮಹಾಲಕ್ಷ್ಮೀ ಪೂಜೆಯಲ್ಲಿ ಅರಿಶಿನ/ರಕ್ಷಾ ದಾರದ ಮಹತ್ವ: ಪೂಜೆ ನೆರವೇರಿಸುವ ಮಹಿಳೆಯರು ತಮ್ಮ ಬಲಗೈ ಮಣಿಕಟ್ಟಿನಲ್ಲಿ ನಡುವೆ ಹೂವೊಂದು ಇರುವ ಹಳದಿ ದಾರವನ್ನು ಒಂಬತ್ತು ಗಂಟುಗಳಿರುವಂತೆ ಮಾಡಿ ಕಟ್ಟಿಕೊಳ್ಳಬೇಕು. ಪೂಜೆ ಸಂಪನ್ನಗೊಳ್ಳುವವರೆಗೆ ಈ ದಾರವನ್ನು ಯಾವುದೇ ಕಾರಣಕ್ಕೂ ತೆಗೆಯಕೂಡದು. ಇದು ಪೂಜೆಯ ಒಂದು ಪ್ರಮುಖ ಭಾಗವಾಗಿದೆ.ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ಪೂಜೆಯ ಸಮಯದಲ್ಲಿ ನೆನಪಿನಲ್ಲಿಡಬೇಕಾದ ಇತರ ಪ್ರಮುಖ ಅಂಶಗಳು-ಈ ಪೂಜೆಯನ್ನು ಎಂದಿಗೂ ಒಂಟಿಯಾಗಿ ನೆರವೇರಿಸಕೂಡದು.ಈ ಪೂಜೆಯಲ್ಲಿ ಭಾಗಿಯಾಗಲು ಯಾರನ್ನೂ ಬಲವಂತ ಮಾಡಕೂಡದು, ಅವರ ಸ್ವ ಇಚ್ಛೆಯಿಂದಲೇ ಪೂಜೆ ಮಾದಿವುದು ಉತ್ತಮ. ಏಕೆಂದರೆ ಈ ಪೂಜೆಯ ಫಲ ಕೇವಲ ಶ್ರದ್ದೆ, ಭಕ್ತಿ ಮತ್ತು ಸಂಪೂರ್ಣ ನಂಬಿಕೆಯಿರುವ ಮನಸ್ಸುಗಳಿಗೆ ಮಾತ್ರ ಸಲ್ಲುತ್ತದೆ.ಈ ಪೂಜೆಯನ್ನು ಬಾಣಂತಿಯರು, ಅದರಲ್ಲೂ ಮಗುವಿಗೆ ಇನ್ನೂ ಇಪ್ಪತ್ತೆರಡು ದಿನ ತುಂಬದಿದ್ದಾಗ, ನೆರವೇರಿಸಬಾರದು.ಮಾಸಿಕ ರಜೆಯಲ್ಲಿದ್ದರೆ ಈ ದಿನವನ್ನು ಬಿಟ್ಟು ಮುಂದಿನ ಶುಕ್ರವಾರ ಈ ಪೂಜೆಯನ್ನು ನೆರವೇರಿಸಬಹುದು.ಸಮಸಂಖ್ಯೆಯಲ್ಲಿ ಎಂದಿಗೂ ಸಿಹಿತಿಂಡಿಗಳನ್ನು ಮಾಡಕೂಡದು. ಬೆಸಸಂಖ್ಯೆಯಲ್ಲಿ ಅಂದರೆ ಒಂದು, ಮೂರು, ಐದು, ಏಳು ಅಥವಾ ಒಂಬತ್ತು ವಿಧದ ಸಿಹಿತಿಂಡಿಗಳನ್ನೇ ತಯಾರಿಸಬೇಕು.ಒಂಬತ್ತಕ್ಕೂ ಹೆಚ್ಚು ಸಿಹಿಗಳನ್ನು ಮಾಡುವಂತೆ ಎಲ್ಲೂ ಉಲ್ಲೇಖಿಸದೇ ಇರುವುದರಿಂದ ಇದಕ್ಕೂ ಹೆಚ್ಚು ಬಗೆಯನ್ನು ಮಾಡದೇ ಇರುವುದು ಒಳಿತು.

ವರಮಹಾಲಕ್ಷ್ಮಿ ಹಬ್ಬದ ದಿನ ಈ ತಪ್ಪುಗಳನ್ನು ಮಾಡುವುದರಿಂದ ಬಹಳಷ್ಟು ನಷ್ಟವನ್ನು ಅನುಭವಿಸುತ್ತೀರಾ. ವರಮಹಾಲಕ್ಷ್ಮಿ ಹಬ್ಬವನ್ನು ಬಹಳಷ್ಟು ವಿಶೇಷತೆಯಿಂದ ಆಚರಣೆ ಮಾಡಲಾಗುತ್ತದೆ. ಈ ಹಬ್ಬವನ್ನು ಬಹಳಷ್ಟು ವಿಶಿಷ್ಟ ರೀತಿಯಲ್ಲಿ ಆಚರಣೆ ಮಾಡುತ್ತಾರೆ. ಮನೆಯಲ್ಲಿ ಕಳಸವನ್ನು ಇಟ್ಟು ಲಕ್ಷ್ಮಿಯ ಅಹ್ವಾನ ಮಾಡಿ ಪೂಜೆಯನ್ನು ಮಾಡಲಾಗುತ್ತದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲಿ ಇರುವಂತಹ ವ್ಯಕ್ತಿಗಳು ಯಾವುದೇ ಕಾರಣಕ್ಕೂ ಸಹ ಮನೆಯಲ್ಲಿ ಜಗಳವನ್ನು ಆಡಬಾರದು.

ಈ ರೀತಿ ಜಗಳ ಆಡುವುದರಿಂದ ಮಹಾದೇವಿ ಶ್ರೀ ಲಕ್ಷ್ಮಿ ಕುಫಿತಗೊಂಡು ನಿಮ್ಮ ಮನೆಗೆ ಬರುವುದಿಲ್ಲ.ಈ ಹಬ್ಬದ ದಿನ ಯಾವುದೇ ಕಾರಣಕ್ಕೂ ಸಹ ಮನೆಯ ಮುಖ್ಯದ್ವಾರವನ್ನು ಮುಚ್ಚಬಾರದು.ಮನೆಯ ಮುಖ್ಯದ್ವಾರವನ್ನು ಮುಚ್ಚುವುದರಿಂದ ಮನೆಗೆ ಬರುವಂತಹ ಲಕ್ಷ್ಮಿ ಅಪಮಾನವಾಗಿ ವಾಪಾಸ್ ಹೋಗುತ್ತಾಳೆ.ಲಕ್ಷ್ಮಿಯ ಪ್ರತಿಷ್ಠಾಪನೆ ಆದನಂತರ ಯಾವುದೇ ಕಾರಣಕ್ಕೂ ಸಹ ಪೊರಕೆಯಲ್ಲಿ ಗುಡಿಸಬಾರದು. ಪೊರಕೆಯನ್ನು ದೇವರಿಗೆ ತಾಗಿಸುವುದರಿಂದ ಬಹಳಷ್ಟು ಕೆಟ್ಟದಾಗುತ್ತದೆ.ಆ ದಿನ ಪೊರಕೆಯಿಂದ ಗುಡಿಸಬಾರದು.

ಇನ್ನು ಆ ದಿನ ಯಾವುದೇ ಕಾರಣಕ್ಕೂ ಮಧ್ಯಪಾನ ಧೂಮಪಾನ ಅಥವಾ ಮಾಂಸಾಹಾರ ಸೇವನೆಯನ್ನು ಮಾಡಬಾರದು. ಜೊತೆಗೆ ಈ ದಿನ ಯಾರ ಬಳಿಯೂ ಸಹ ಸಾಲವನ್ನು ತೆಗೆದುಕೊಳ್ಳಬಾರದು ಮತ್ತು ಸಾಲ ಕೊಡಬಾರದು. ಆದಷ್ಟು ಈ ದಿನ ಕೊಡುವುದು ಪಡೆಯುವುದನ್ನು ಕಡಿಮೆ ಮಾಡಿ.ಈ ದಿನ ಯಾವುದೇ ಕಾರಣಕ್ಕೂ ಸಹ ಮನಸ್ಸಿನಲ್ಲಿ ಅಶಾಂತಿ ನೆಲೆಸದೆ ಇರುವ ಹಾಗೆ ನಡೆದುಕೊಳ್ಳಿ ಹಾಗೂ ಬೇರೆಯವರಿಗೆ ಕೆಟ್ಟದ್ದನ್ನು ಯೋಚನೆ ಮಾಡಬೇಡಿ. ಆದ್ದರಿಂದ ಈ ತಪ್ಪುಗಳನ್ನು ವರಮಹಾಲಕ್ಷ್ಮಿ ಹಬ್ಬದ ದಿನ ಅಪ್ಪಿತಪ್ಪಿಯೂ ಮಾಡಬೇಡಿ.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment