ನಿಂಬೆಹಣ್ಣಿನ ದೀಪವನ್ನು ಯಾರು ಹಚ್ಚಬೇಕು ಯಾವ ಸಮಯದಲ್ಲಿ ಹಚ್ಚಬೇಕು ದೀಪ ಹಚ್ಚುವುದರಿಂದ ಏನು ಲಾಭ ಗೊತ್ತೇ.. !

Written by Anand raj

Published on:

ನಿಂಬೆಹಣ್ಣಿನ ದೀಪವನ್ನು ಹಚ್ಚಿ ಪೂಜೆ ಮಾಡುವುದರಿಂದ ಹಲವು ಪರಿಹಾರಗಳನ್ನು ಕಾಣಬಹುದು.ಮನೆಯಲ್ಲಿ ಅಶಾಂತಿ,ಆರ್ಥಿಕ ನಷ್ಟ, ಮಾಡುವಂಥ ಕೆಲಸದಲ್ಲಿ ಯಶಸ್ಸು, ಲಾಭ ಇಲ್ಲದೆ ಇರುವುದು, ಶತ್ರುಗಳ ಕಾಟ , ಮನೆಯ ವಾಸ್ತು ಸಮಸ್ಯೆ ,ಮನೆಯಲ್ಲಿ ಪದೇ ಪದೇ ಅನಾರೋಗ್ಯದ ಸಮಸ್ಯೆ ಕಾಡುತ್ತಿದ್ದರೆ , ಹೀಗೆ ಹಲವು ಸಮಸ್ಯೆಗಳು ಕಾಡುತ್ತಿದ್ದರೆ, ಮನೆಯಲ್ಲಿ ನಿಂಬೆಹಣ್ಣಿನ ದೀಪ ಹಚ್ಚಿ ದುರ್ಗಾದೇವಿಯನ್ನು ಪೂಜಿಸುವುದರಿಂದ ಸಕಲ ಕಷ್ಟ ಸಮಸ್ಯೆಗಳು ನಿವಾರಣೆಯಾಗುವುದು. ನಿಂಬೆಹಣ್ಣಿನ ದೀಪವನ್ನು ಯಾವ ದೇವರುಗಳಿಗೆ ಹಚ್ಚುವುದು ಒಳ್ಳೆಯದು ಗೊತ್ತಾ ? , ಪಾರ್ವತಿ ಸ್ವರೂಪರಾದ ಅಂಬಾಭವಾನಿ, ಕಾಳಿಕಾದೇವಿ ,ಚೌಡೇಶ್ವರಿ, ಮಾರಿಯಮ್ಮ, ದುರ್ಗಾದೇವಿ ಹಾಗೂ ಶಕ್ತಿ ದೇವಸ್ಥಾನಗಳಲ್ಲಿ ಹಚ್ಚುವುದು ಒಳ್ಳೆಯದು.

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

ದೇವತೆಗಳ ವಾರವಾದ ಮಂಗಳವಾರ ಮಧ್ಯಾಹ್ನ 3.30 ರಿಂದ 5 .೦೦ ಗಂಟೆಯವರೆಗೆ ಮತ್ತು ಶುಕ್ರವಾರ ಬೆಳಿಗ್ಗೆ ಹನ್ನೊಂದರಿಂದ ಹನ್ನೆರಡು ಮೂವತ್ತರವರೆಗೆ ಹಚ್ಚ ಬಹುದು . ನಿಂಬೆ ದೀಪವನ್ನು ಮಂಗಳವಾರ ಕ್ಕಿಂತ ಶುಕ್ರವಾರ ಹಚ್ಚುವುದು ಒಳ್ಳೆಯದು ಏಕೆಂದರೆ ಶುಕ್ರವಾರದ ದೀಪವು ಸತ್ವ ಗುಣದಿಂದ ಕೂಡಿರುತ್ತದೆ ಮತ್ತು ಶುಭಪ್ರದವಾಗುತ್ತದೆ. ನಿಂಬೆಹಣ್ಣಿನ ದೀಪವನ್ನು ಹಚ್ಚಿದ ನಂತರ ದೇವಿಗೆ ಅಷ್ಟೋತ್ತರ ಮತ್ತು ಪೂಜೆಯನ್ನು ಮಾಡಿಸಬೇಕು, ಮಹಿಳೆಯರು ಪೂಜೆಯ ನಂತರ ಅಲ್ಲಿಗೆ ಬಂದಂತಹ ಸುಮಂಗಲಿಯರಿಗೆ ಅರಿಶಿನ ಕುಂಕುಮ ಕೊಟ್ಟು ನಮಸ್ಕಾರ ಮಾಡಿ ಆಶೀರ್ವಾದ ಪಡೆಯಬೇಕು .

ಸಮಸ್ಯೆ ಬಂದಿರುವವರು ಈ ದೀಪವನ್ನು ಹಚ್ಚಬೇಕು . ಒಂದು ವೇಳೆ ಅವರು ಇಲ್ಲದೆ ಇದ್ದರೂ ಮನೆಯಲ್ಲಿನ ಜನರು ಯಾರು ಬೇಕಾದರೂ ಹಚ್ಚಬಹುದು, ಆದ್ರೆ ಒಂದೇ ಮನೆಯ ಇಬ್ಬರು ಹೆಂಗಸರು ಈ ದೀಪವನ್ನು ಹಚ್ಚಬಾರದು . ನಿಂಬೆ ದೀಪವನ್ನು ಆರೋಗ್ಯ ಸರಿಯಿಲ್ಲದಿದ್ದಾಗ ಹಾಗೂ ಮೈಲಿಗೆ ಆಗಿರುವಂತಹ ಸಂದರ್ಭದಲ್ಲಿ ಹಚ್ಚಬಾರದು, ಅಷ್ಟೇ ಅಲ್ಲದೆ ಮಕ್ಕಳ ಹುಟ್ಟುಹಬ್ಬದಂದು ಮದುವೆಯಾದ ದಿನದಂದು ಈ ದೀಪವನ್ನು ಹಚ್ಚುವುದು ಒಳ್ಳೆಯದಲ್ಲ .

ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಹಾಗೂ ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯರು ದೈವಜ್ಞ ಜ್ಯೋತಿಷ್ಯರು ಶ್ರೀ ತುಳಸಿರಾಮ್ ಗುರೂಜಿ (ಕಾಲ್/ವಾಟ್ಸಪ್) 9916788844 ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗದಲ್ಲಿ ತೊಂದರೆ ಸಾಲಬಾಧೆ ಸತಿ ಪತಿ ಕಲಹ ಸ್ತ್ರೀ-ಪುರುಷಾ ಪ್ರೇಮ ವಿಚಾರ (9916788844) ಅತ್ತೆ-ಸೊಸೆ ಕಲಹದ ಸಮಸ್ಯೆ ದೃಷ್ಟಿ ದೋಷ ಮನೆಯಲ್ಲಿ ದಾರಿದ್ರ್ಯ ತನದ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ವಿವಾಹದಲ್ಲಿ ಅಡಚಣೆ ವಿವಾಹ ಭಾಗ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಕವಡೆ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಆಕೆ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆಗಳನ್ನು ಪಡೆದುಕೊಳ್ಳಿ ಈಗಲೇ ಕರೆಮಾಡಿ ಮಾತನಾಡಿ 9916788844

Related Post

Leave a Comment