ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಿಂದ ಎಷ್ಟೋ ಮಂದಿಗೆ ಗೊತ್ತಿಲ್ಲ! ಈ ಒಂದು ರಹಸ್ಯ!

Written by Anand raj

Published on:

ಪ್ರಪಂಚದ ಶ್ರೀಮಂತ ಹಿಂದೂ ದೇವಾಲಯ ಎಂದಾಗ ನೆನಪಾಗುವುದು ತಿರುಪತಿ ತಿಮ್ಮಪ್ಪ. ಹೌದು ಈ ಏಳು ಬೆಟ್ಟದ ಒಡೆಯನನ್ನು ನೋಡಲು ಆತನ ಅನುಗ್ರಹ ಪಡೆಯಲು ಲಕ್ಷ ಲಕ್ಷ ಮಂದಿ ದಿನವೊಂದಕ್ಕೆ ದರ್ಶನ ಪಡೆಯುತ್ತಾರೆ. ಇನ್ನು ಆತನ ಭಕ್ತರು ಆ ಮಹಾಪ್ರಭುವಿಗೆ ನೀಡಿದ ದೇಣಿಗೆ ರೂಪದ ಹಣ ಒಡವೆ ವಜ್ರ ವೈಡೂರ್ಯಗಳ ಲೆಕ್ಕವೇ ಇಲ್ಲ. ಅಷ್ಟೊಂದು ಶ್ರೀಮಂತ ದೇಗುಲಗಳಲ್ಲಿ ಒಂದಾದ ಈ ತಿರುಪತಿ ತಿಮ್ಮಪ್ಪ ಜಗತ್ತಿನಲ್ಲೇ ಒಂದು ಶ್ರೀಮಂತ ಹಾಗು ಭಕ್ತರನ್ನು ಕಾಯುವ ದೇವನಾಗಿದ್ದಾನೆ ಎನ್ನಬಹದು.

ಸಂಕಟ ಬಂದಾಗ ವೆಂಕಟರಮಣ ಎಂಬುದು ಬಹು ಜನಪ್ರಿಯ ಮಾತು. ಯಾರಿಗೇ ಕಷ್ಟ ಎದುರಾದರೂ ಮೊದಲು ವೆಂಕಟರಮಣನ ಮೊರೆ ಹೋಗುತ್ತಾರೆ. ವೆಂಕಟರಮಣ ಎಂದೊಡನೆ ನೆನಪಿಗೆ ಬರುವುದು ಭೂವೈಕುಂಠ ತಿರುಪತಿ.ಭೂ ವೈಕುಂಠ ಎಂದೇ ಕರೆಯಲಾಗುವ ಲಕ್ಷ ಪದ್ಮಾವತಿ ಸಹಿತ ನೆಲೆಸಿರುವ ಶ್ರೀನಿವಾಸ ದರ್ಶನಕ್ಕೆ ಬರುವ ಸಕಲ ಕಷ್ಟಗಳನ್ನು ನಿವಾರಿಸಿ ಸುಖ ಸೌಭಾಗ್ಯ ಕರುಣಿಸುತ್ತಾನೆ. ಹೀಗಾಗಿಯೇ ಎಲ್ಲಾ ದೇವಾಲಯಗಳಲ್ಲಿ ವರ್ಷಕ್ಕೆ ಒಮ್ಮೆ ಜಾತ್ರೆ ನಡೆದರೆ ಇಲ್ಲಿ ನಿತ್ಯ ಜಾತ್ರೆ ಸೇರುತ್ತದೆ. ನಾನಾ ಭಾಗದಿಂದ ಭಕ್ತರು ಬರುತ್ತಾರೆ. ಸಾವಿರಾರು ಭಕ್ತರು ಬಗವಂತನ ದರ್ಶನ ಪಡೆಯುತ್ತಾರೆ. ಅದರಲ್ಲೂ ಶನಿವಾರ ವೈಕುಂಠ ಏಕಾದಶಿಯಂದು ಭಕ್ತರು ತುಂಬಿ ತುಳುಕುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನು ಜಗತ್ಪ್ರಸಿದ್ಧ ಪ್ರಸಾದ ಎಂದರೆ ಲಾಡು ಬಹುಶಃ ಹೆಚ್ಚಿನವರಿಗೆ ತಿಳಿದಿರುವುದಿಲ್ಲ ಲಾಡುವಿನ ಮೂಲಕವೇ ತಿಮ್ಮಪ್ಪನಿಗೆ ಕೋಟಿ ಕೋಟಿ ಲಾಭ ಆಗುತ್ತದೆ ಲಾಡು ಇಲ್ಲದೇ ತಿಮ್ಮಪ್ಪನ ದರ್ಶನ ಪೂರ್ತಿಗೊಳುವುದಿಲ್ಲ. ಇಲ್ಲಿ ಬರುವ ಭಕ್ತರಿಗೆ ಒಂದು ಲಾಡನ್ನು ಉಚಿತವಾಗಿ ನೀಡಲಾಗುವುದು ಹೆಚ್ಚಿನ ಲಾಡನ್ನು ಹಣ ಕೊಟ್ಟು ಕರುದಿ ಮಾಡಬೇಕು.ಇನ್ನು ಈ ಲಾಡು ಮಾಡಲು ವಿಶೇಷ ಗೋ ಮಾತೆಯ ಹಾಲನ್ನು ತಿಮ್ಮಪ್ಪ ದೇಗುಲದ ಟ್ರಸ್ಟ್ ಬಳಸಿಕೊಳ್ಳುತ್ತಿದೆ. ಇಷ್ಟಕ್ಕೂ ಈ ಗೋ ಮಾತೇ ಯಾವುದು ಅದರ ವಿಶೇಷತೆ ಏನು ಎನ್ನುವುದನ್ನು ತಿಳಿಯಲೇ ಬೇಕು. ಸುರಭಿ ಎಂದು ಕರೆಯುವ ಕಾಮಧೇನುವನ್ನು ವೇದ ಗ್ರಂಥದಲ್ಲಿ ಎಲ್ಲಾ ಹಸುಗಳ ತಾಯಿ ಎಂದು ಹೇಳಲಾಗುತ್ತದೆ. Ttd ಸುಮಾರು ಪುಂಗನೂರು ಹಸುವನ್ನು ಹೊಂದಿದೆ. ಈ ಹಸುವಿನಿಂದ ಮಾಡಿದ ತುಪ್ಪದಿಂದ ತಿಮ್ಮಪ್ಪನ ಲಾಡು ಮಾಡುವುದು.

ವಿಶ್ವದ ಅತಿ ಚಿಕ್ಕ ತಳಿಗಳು ಎಂದು ಪುಂಗನೂರು ತಳಿಯ ಹೆಚ್ಚಿನ ಕಬ್ಬಿನಾಂಶ ಮತ್ತು ಸಮೃದ್ಧ ಔಷಧೀಯ ಗುಣಗಳನ್ನು ಹೊಂದಿರುವ ಪುಂಗನೂರು ಹಸು. ಎಲ್ಲಾ ಹಸುವಿನ ಹಾಲಿನಲ್ಲಿ ಶೇಕಡಾ 3 ರಿಂದ 3.5 ರಷ್ಟು ಇದ್ದರೆ ಪುಂಗನೂರು ತಳಿಯ ಹಾಲಿನಲ್ಲಿ ಎಮ್ಮೆಯ ಹಾಲಿನಂತಯೇ ಶೇಕಡಾ ಎಂಟರಷ್ಟು ಇರುತ್ತದೆ. ಈ ಹಾಲುನ್ನು ತಿಮ್ಮಪ್ಪನಿಗೆ ಕ್ಷೀರ ಅಭಿಷೇಕ ಮಾಡುತ್ತಾರೆ ಆ ತುಪ್ಪವನ್ನು ಅತ್ಯಂತ ಪ್ರಸಿದ್ಧವಾದ ತಿಮ್ಮಪ್ಪ ನ ಪ್ರಸಾದಕ್ಕೆ ಬಳಸುತ್ತಾರೆ. ಈ ಹಸುವಿನ ದರ್ಶನ ಅತ್ಯಂತ ಪವಿತ್ರ ಎಂದೇ ಹೇಳಬಹುದು ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment