ಸೆಪ್ಟೆಂಬರ್ ತಿಂಗಳಲ್ಲಿ ಜನಿಸಿದವರು ಹೇಗಿರ್ತಾರೆ ಗೋತ್ತಾ?ಅವರ ಗುಣ ಸ್ವಭಾವಗಳನ್ನ ತಿಳಿಯಿರಿ

ಪ್ರತಿಯೊಂದು ತಿಂಗಳಿನಲ್ಲಿ ಜನಿಸಿರುವ ಜನರು ತಮ್ಮದೇ ಆದ ವಿಶೇಷ ಗುಣಗಳನ್ನು ಹೊಂದಿರುತ್ತಾರೆ. ಈ ಗುಣಗಳು ಅವರ ಜೀವನ, ವ್ಯಕ್ತಿತ್ವ ಹಾಗೂ ನಡವಳಿಕೆಯಲ್ಲಿಯೂ ಕೂಡ ಕಂಡುಬರುತ್ತದೆ. ಇದೇ ರೀತಿ ಸೆಪ್ಟೆಂಬರ್ ತಿಂಗಳಿನಲ್ಲಿ ಜನಿಸಿದ ಜನರ ಕುರಿತು ಹೇಳುವುದಾದರೆ, ಸಂಖ್ಯಾ ಶಾಸ್ತ್ರದ ಪ್ರಕಾರ ವರ್ಷದ 9 ನೇ ತಿಂಗಳಿನಲ್ಲಿ ಇವರ ಜನನ. ಇದಲ್ಲದೆ ಜ್ಯೋತಿಷ್ಯದ ಪ್ರಕಾರ ಸೆಪ್ಟೆಂಬರ್ ತಿಂಗಳು ಮಂಗಳ ಗ್ರಹಕ್ಕೆ ಸಂಬಂಧಿಸಿದೆ ಎನ್ನಲಾಗುತ್ತದೆ. ಈ ಗ್ರಹವನ್ನು ಧೈರ್ಯ ಮತ್ತು ಶಕ್ತಿಯ ಅಂಶ ಎಂದು ಹೇಳಲಾಗುತ್ತದೆ. ಇದೇ ಕಾರಣದಿಂದ ಈ ತಿಂಗಳಿನಲ್ಲಿ ಜನಿಸಿದ ಜನರು ತುಂಬಾ ಧೈರ್ಯಶಾಲಿಗಳು ಹಾಗೂ ತುಂಬಾ ಬಹಿರಂಗವಾಗಿ ಮಾತನಾಡುತ್ತಾರೆ. ಪ್ರತಿಯೊಂದು ವಿಷಯದಲ್ಲೂ ಇವರು ತಮ್ಮದೇ ಆಧ ಛಾಪು ಮೂಡಿಸುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ತುಂಬಾ ಪರ್ಫೆಕ್ಷನಿಸ್ಟ್ ಆಗಿರುತ್ತಾರೆ (Perfectionists People):ಈ ತಿಂಗಳಲ್ಲಿ ಜನಿಸಿದ ಜನರು ವೃತ್ತಿಜೀವನದ ವಿಷಯದಲ್ಲಿ ತುಂಬಾ ಅದೃಷ್ಟವಂತರಾಗಿರುತ್ತಾರೆ  ಮತ್ತು ಚಿಕ್ಕ ವಯಸ್ಸಿನಲ್ಲೇ ಉತ್ತಮ ಸಾಧನೆಯನ್ನು ಮಾಡುತ್ತಾರೆ.  ಈ ಜನರು ಜೀವನದಲ್ಲಿ ಉತ್ತಮ ಸ್ಥಾನ-ಮಾನ  ಪಡೆಯುತ್ತಾರೆ. ಸಾಮಾನ್ಯವಾಗಿ ಸೆಪ್ಟೆಂಬರ್‌ನಲ್ಲಿ ಜನಿಸಿದ ಜನರು ಸಂಶೋಧನೆ, ಶಿಕ್ಷಣ, ರಾಜಕೀಯದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತಾರೆ. ಆದರೆ, ಅವರು ತಮ್ಮ ವಿರುದ್ಧ ಏನನ್ನೂ ಸಹಿಸಿಕೊಳ್ಳಲು ಶಕ್ತರಾಗಿರುವುದ್ದಿಲ್ಲ ಮತ್ತು ತಮ್ಮ ಮೇಲಿನ ಸೀಮಿತವನ್ನು ಕಳೆದುಕೊಂಡು ದೊಡ್ಡ ಹಾನಿ ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ.

ಇವರ ವೈವಾಹಿಕ ಜೀವನ ತುಂಬಾ ಸುಖಮಯವಾಗಿರುತ್ತದೆ (Specialities of September Born ):ಇವರು ಆಯ್ಕೆಮಾಡುವ ಅಥವಾ ಇವರಿಗೆ ಸಿಗುವ ಜೀವನ ಸಂಗಾತಿಯಲ್ಲಿ ಇವರಿಗೆ ಮೆಚ್ಚುಗೆಯಾಗುವ ಎಲ್ಲಾ ಗುಣಧರ್ಮಗಳು ಇರುತ್ತವೆ. ಇದೇ ಕಾರಣದಿಂದ ಅರೆಂಜ್ ಮ್ಯಾರೇಜ್ ನಲ್ಲಿಯೂ ಕೂಡ ಇವರಿಗೆ ಹೊಂದಾಣಿಕೆಯಾಗುವ ಲೈಫ್ ಪಾರ್ಟ್ನರ್ ಸಿಗುತ್ತಾಳೆ.ಸಾಮಾನ್ಯವಾಗಿ ಇವರು ತಮ್ಮ ಸಂಪೂರ್ಣ ವೈವಾಹಿಕ ಜೀವನವನ್ನು ಸುಖದಿಂದ ಕಳೆಯುತ್ತಾರೆ.ಶುಭ ಅಂಕ – 4, 5, 16, 90, 29,ಶುಭ ಬಣ್ಣ- ಕಂದು, ನೀಲಿ, ಹಸಿರು,ಶುಭ ದಿನ – ಬುಧವಾರ,ಶುಭ ರತ್ನ – ಪಚ್ಚೆ

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Leave A Reply

Your email address will not be published.