ಸಂಪತ್ತನ್ನು ಮನೆಗೆ ಆಕರ್ಷಿಸುವ ಮನೆಯ ಈ ಪ್ರದೇಶದಲ್ಲಿ ಹೀಗೆ ಮಾಡಿದರೆ ಅಪಾರ ಕುಬೇರ ಯೋಗ ಬರುತ್ತದೆ!

Written by Anand raj

Published on:

ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಸಾಮಾನ್ಯವಾಗಿ ಪ್ರತಿಯೊಬ್ಬರೂ ವಾಸ್ತು ಪ್ರಕಾರ ಮನೆಯನ್ನು ಕಟ್ಟಿಕೊಂಡಿರುತ್ತಾರೆ. ಹಾಗೇನೇ ಇನ್ನು ಮನೆಯಲ್ಲಿ ಆರ್ಥಿಕ ಅಭಿವೃದ್ಧಿ ಹೊಂದಲು ವ್ಯಾಪಾರ ವ್ಯವಹಾರದಲ್ಲಿ ಲಾಭ ಗಳಿಸಲು ಮನೆಯಲ್ಲಿ ಸಂತೋಷವಾಗಿ ಇರಲು ಹೀಗೆ ಮಾಡಿ ನೋಡಿ. ಅದಕ್ಕೂ ಮುನ್ನ ನೀವು ಕೂಡ ವಾಸ್ತು ಶಾಸ್ತ್ರ ನಂಬುವುದಾದರೆ ಈಗಲೇ ಈ ಪೇಜ್ ಲೈಕ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ. ಮೊದಲನೇಯದಾಗಿ ಇನ್ನು ಮನೆಯಲ್ಲಿ ಕಸ ಗುಡಿಸುವ ಮುನ್ನ ಮನೆಯ ಎಲ್ಲಾ ಕೋಣೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಉಪ್ಪನ್ನು ಚೆಲ್ಲಿ ನಂತರ ಕಸ ಗುಡಿಸಿ. ಈ ರೀತಿ ಉಪ್ಪನ್ನು ಚೆಲ್ಲಿ ಕಸವನ್ನು ಗುಡಿಸುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ತೊಲಗುತ್ತದೆ. ಪೊರಕೆಯಿಂದ ಚೆಲ್ಲಿರುವ ಉಪ್ಪನ್ನುಗುಡಿಸುವುದರಿಂದ ನಕಾರಾತ್ಮಕ ಶಕ್ತಿಯನ್ನು ಹೊಡೆದು ಓಡಿಸಬಹುದಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮೂರನೇಯದಾಗಿ ಇನ್ನು ಮನೆಯ ಕುಬೇರನ ಮೂಲೆ ಅಂದರೆ ಉತ್ತರ ದಿಕ್ಕಿಗೆ ಹಣದ ಪೆಟ್ಟಿಗೆ, ಪರ್ಸ್, ನಗದು ಇನ್ನಿತರ ಹಣಕಾಸಿನಗೆ ಸಂಬಂಧಪಟ್ಟ ಬಂಗಾರ, ಪೇಪರ್ ಗಳು ಇತರ ವಸ್ತುಗಳನ್ನು ಇಡುವುದರಿಂದ ಅಭಿವೃದ್ಧಿ ಹೊಂದಬಹುದು. ಇವುಗಳನ್ನು ಕುಬೇರ ಮೂಲೆಯಲ್ಲಿ ಇಡುವುದು ಒಳ್ಳೆಯದು. ನಾಲ್ಕನೇಯದಾಗಿ ಇನ್ನು ಮನೆಯಲ್ಲಿ ಹಣ ಇಡುವ ಪೆಟ್ಟಿಗೆ ಅಥವಾ ಚಿಕ್ಕದಾದ 1 ಡಬ್ಬಿ ಅಥವಾ ಪರ್ಸ್ ನ್ನು ಯಾವುದೇ ಕಾರಣಕ್ಕೂ ಖಾಲಿ ಬಿಡಬೇಡಿ ಅದರಲ್ಲಿ ಹಣವನ್ನು ಇಡದಿದ್ದರೂ ಕುಬೇರ ಯಂತ್ರವನ್ನು ಹಾಕಿ ಅಥವಾ ಕಸ್ತೂರಿ ಕಾಯಿಯನ್ನು ಹಾಕಿ. ಇದರಿಂದ ನಿಮ್ಮ ಮನೆಯಲ್ಲಿ ಹಣಕಾಸಿನ ಸಂಕಷ್ಟ ಎದುರಾಗುವುದಿಲ್ಲ.

ಐದನೇಯದಾಗಿ ನೈರುತ್ಯ ದಿಕ್ಕನ್ನು ಶ್ರೀ ಮಹಾಲಕ್ಷ್ಮಿ ದಿಕ್ಕು ಎಂದು ಪರಿಗಣಿಸಲಾಗುತ್ತದೆ ಹಾಗಾಗಿ ಈ ದಿಕ್ಕಿನಲ್ಲಿ ಸಹ ಅತಿ ಅಮೂಲ್ಯವಾದ ವಸ್ತುಗಳನ್ನು ಹಾಗೂ ಹಣಕಾಸಿಗೆ ಸಂಬಂಧಪಟ್ಟ ಯಾವುದೇ ವಸ್ತುಗಳನ್ನು ಇಡಬಹುದು. ಆರನೇಯದಾಗಿ ಮನೆಯ ನೈರುತ್ಯ ದಿಕ್ಕಿನಲ್ಲಿ ಮನೆಯ ಯಜಮಾನ ಮಲಗುವ ಕೋಣೆ ಇರಬೇಕು. ಏಳನೇಯದಾಗಿ ಮನೆಯ ಪ್ರತಿ ಕೋಣೆಗೆ ಹೊಸ್ತಿಲು ಇಡುವುದು ಬಹಳ ಒಳ್ಳೆಯದು ಇದರಿಂದ ಲಕ್ಷ್ಮೀದೇವಿಯು ಪ್ರತೀ ಕೋಣೆಯಲ್ಲಿಯೂ ನೆಲೆಸಿರುತ್ತಾಳೆ. ಎಂಟನೆಯದಾಗಿ ಪ್ರತಿ ಕೋಣೆಯ ತೋರಣ ಕಟ್ಟುವ ಜಾಗದಲ್ಲಿ ಮುಂಭಾಗದಲ್ಲಿ ಪಂಚಮುಖಿ ರುದ್ರಾಕ್ಷಿ ಮತ್ತು ಪುಟ್ಟ ಗಂಟೆಯನ್ನು ಕಟ್ಟಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಒಂಬತ್ತನೇಯದಾಗಿ ಬೇವಿನ ಎಲೆಯಲ್ಲಿ ಮಾಡಿರುವಂತಹ ಗಣಪನ ಮೂರ್ತಿಯ ಫೋಟೋವನ್ನು ಮನೆಯಲ್ಲಿ ಇಟ್ಟು ಪೂಜೆ ಮಾಡಿ ಕೊಳ್ಳುವುದರಿಂದ ಆರ್ಥಿಕವಾಗಿ ಅಭಿವೃದ್ಧಿಯನ್ನು ಹೊಂದಬಹುದಾಗಿದೆ. ಹತ್ತನೇಯಾಗಿ ಮನೆಯಿಂದ ಹೊರಗೆ ಹೋಗುವಾಗ ಅರಿಶಿನದ ಕೊಂಬು ಮತ್ತು ದಾಲ್ಚಿನ್ನಿಯನ್ನು ಪರ್ಸ್ ಅಥವಾ ಬ್ಯಾಗ್ ನಲ್ಲಿ ಹಸಕಿಕೊಂಡು ಹೋದರೆ ಕೆಲಸ ಕಾರ್ಯಗಳಲ್ಲಿ ಜಯ ಸಿಗುತ್ತದೆ. ಹನ್ನೊಂದನೇಯಾಗಿ ಮನೆಯಿಂದ ಆಚೆ ಯಾವುದೇ ರೀತಿಯ ನಾಣ್ಯ ಅಥವಾ ನೋಟುಗಳ ಸಿಕ್ಕಿದಲ್ಲಿ ಅದನ್ನು ಶುಭ್ರವಾಗಿ ತೊಳೆದು ದೇವರ ಮುಂದೆ ಇಟ್ಟು ಪ್ರಾರ್ಥಿಸಿ ಏಕೆಂದರೆ ರಸ್ತೆಯಲ್ಲಿ ಹಣ ಸಿಗುವುದು ಧನಪ್ರಾಪ್ತಿಯಾಗುವ ಸಂಕೇತವಾಗಿರುತ್ತದೆ. ಈ ಉಪಯುಕ್ತ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment