ಹೆಚ್ಚು ಅಪಾಯಗಳನ್ನ ಮೈಮೆಲೆ ಎಳೆದುಕೊಳ್ಳುತ್ತಾರಂತೆ ಈ ರಾಶಿಯವರು!

Written by Anand raj

Published on:

ಪ್ರತಿ ರಾಶಿಚಕ್ರದಜನರು ವಿಭಿನ್ನ ಜೀವನ ವಿಧಾನವನ್ನು ಅನುಸರಿಸುತ್ತಾರೆ. ಕೆಲವರಿಗೆ ಎಲ್ಲದರಲ್ಲೂ ಅಪಾಯ ತೆಗೆದುಕೊಳ್ಳುವುದೆಂದರೆ ಇಷ್ಟ. ಆದರೆ, ಕೆಲವರು ಅಪಾಯವಿಲ್ಲದೆ ಸುರಕ್ಷಿತ ಜೀವನವನ್ನೇ ನಡೆಸಲು ಬಯಸುತ್ತಾರೆ.ಜ್ಯೋತಿಷ್ಯದ ಪ್ರಕಾರ,ಕೆಲವು ರಾಶಿಯ ಜನರು ಜೀವನದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳಿಂದ ನಷ್ಟವನ್ನು ಅನುಭವಿಸುತ್ತಾರೆ. ಇನ್ನು ಕೆಲವರಿಗೆ ಎಷ್ಟು ಬೇಡ ಎಂದರೂ,ಅಪಾಯಗಳನ್ನು ತಮ್ಮ ಮೇಲೆ ಎಳೆದುಕೊಳ್ಳುತ್ತಾರೆ.ಈ ಜನರಿಗೆ ಅಪಾಯದೊಂದಿಗೆ ಜೀವನ ಮಾಡುವುದೆಂದರೆ ಇಷ್ಟ . 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ರಾಶಿಯವರು ಅಪಾಯವನ್ನು ತೆಗೆದುಕೊಳ್ಳದೆ ಬದುಕುವುದಿಲ್ಲ:ಮೇಷ: ಈ ರಾಶಿಚಕ್ರದ ಜನರು ಆತ್ಮವಿಶ್ವಾಸದ ಜೊತೆಗೆ ಧೈರ್ಯವಂತರು. ಅವರು ಅಪಾಯಗಳೊಂದಿಗೆ ಸರಸವಾಡುವುದೆಂದರೆ ಇವರಿಗೆ ಬಹಳ ಇಷ್ಟ. ಸಾಹಸ ಆಟವಾಗಲಿ ಅಥವಾ ವೃತ್ತಿಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರವಾಗಲಿ ರಿಸ್ಕ್ ತೆಗೆದುಕೊಂಡೇ ಮುನ್ನಡೆಯುತ್ತಾರೆ. 

ವೃಷಭ ರಾಶಿ: ಈ ರಾಶಿಚಕ್ರದ ಜನರು ತೆರೆದ ಮತ್ತು ತೀಕ್ಷ್ಣ ಮನಸ್ಸಿನವರು. ಈ ಜನರು ಜೀವನದಲ್ಲಿ ಎಂಥ ಅಪಾಯಕ್ಕೂ ಹಿಂಜರಿಯುವುದಿಲ್ಲ. ಆದರೆ, ಹೀಗೆ ಅಪಾಯಗಳತ್ತ ಮುನ್ನುಗ್ಗುವಾಗಲೂ ಲೆಕ್ಕಾಚಾರ ಹಾಕುತ್ತಾರೆ.ಸಿಂಹ:ಈ ರಾಶಿಯ ಜನರು ತುಂಬಾ ಧೈರ್ಯಶಾಲಿಗಳು. ಅಪಾಯಗಳನ್ನು ತೆಗೆದುಕೊಳ್ಳುವಲ್ಲಿ ಯೋಚಿಸುವುದಿಲ್ಲ. ಏನು ಮಾಡಬೇಕೆಂದು ನಿರ್ಧಾರ ಮಾಡುತ್ತಾರೋ ಅದೇ ನಿರ್ಧಾರದ ಪ್ರಕಾರ ಬದುಕುತ್ತಾರೆ.  ಕೆಲವೊಮ್ಮೆ ತಮ್ಮ ಹಠದಿಂದಲೇ ತಪ್ಪು ನಿರ್ಧಾರಗಳನ್ನ ತೆಗೆದುಕೊಳ್ಳುತ್ತಾರೆ. 

ವೃಶ್ಚಿಕ:ಈ ರಾಶಿಯವರು ಕಠಿಣ ಪರಿಶ್ರಮದಲ್ಲಿ ಎಷ್ಟು ಮುಂದಿದ್ದಾರೋ, ಅಷ್ಟೇ ಅವರು ಅಪಾಯಗಳನ್ನು ತೆಗೆದುಕೊಳ್ಳುವುದರಲ್ಲಿ ಮುಂದಿದ್ದಾರೆ.ಧನು: ಈ ಜನರು ಅಪಾಯಗಳನ್ನು ತೆಗೆದುಕೊಳ್ಳುವುದು ಮಾತ್ರವಲ್ಲ, ಅದರ ನಂತರ ಬರುವ ಸವಾಲುಗಳಿಗೆ ಹೆದರುವುದಿಲ್ಲ. ಅವನ ಈ ಉತ್ಸಾಹ ಅವನನ್ನು ಇತರರಿಗಿಂತ ಭಿನ್ನವಾಗಿಸುತ್ತದೆ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.

ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment