ಗಣೇಶ ಚತುರ್ಥಿಯ ದಿನ ಈ ಕೆಲಸ ಮಾಡಿದರೆ ಹಳೆಯ ಸಾಲದಿಂದ ಮುಕ್ತಿ ಸಿಗುತ್ತದೆಯಂತೆ

Written by Anand raj

Published on:

ಕೆಲವೊಮ್ಮೆ ಸಾಲದಿಂದ ತೊಂದರೆಗೊಳಗಾಗಿದ್ದು, ಸಾಲ ತೀರಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಪ್ರಯೋಜನವಾಗುವುದಿಲ್ಲ. ಸಾಲದ ಸಮಸ್ಯೆಗೆ ಮುಕ್ತಿ ಸಿಗುವುದಿಲ್ಲ. ಹೀಗಾಗುತ್ತಿದ್ದರೆ, ಗಣೇಶ ಚತುರ್ಥಿಯದಿನದಂದು ಕೆಲವು ವಿಶೇಷ ಕ್ರಮಗಳನ್ನು ಅನುಸರಿಸಿದರೆ , ಈ ಸಮಸ್ಯೆಗೆ ಮುಕ್ತಿ ಸಿಗುತ್ತದೆಯಂತೆ. ಹೌದು ವಿಘ್ನ ವಿನಾಶಕ ಈ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ನೀಡುತ್ತಾನೆಯಂತೆ.  

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಗಣೇಶ ಚತುರ್ಥಿ :ಈ ಬಾರಿಯ ಗಣೇಶ ಚತುರ್ಥಿ ಸೆಪ್ಟೆಂಬರ್ 10 ಅಂದರೆ ನಾಳೆ. ಗಣೇಶೋತ್ಸವ ಆಚರಿಸಲು ದೇಶಾದ್ಯಂತ ಜನ ಎಲ್ಲಾ ತಯಾರಿ ನಡೆಸುತ್ತಿದ್ದಾರೆ. ಬಹಳ ಉತ್ಸಾಹದಿಂದ ಹಬ್ಬದ ಆಚರಣೆಯಲ್ಲಿ ತೊಡಗಿದ್ದಾರೆ. ಗಣಪತಿಯನ್ನು ಮನೆಗೆ ಬರಮಾಡಿಕೊಂಡು,ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ನಂತರ ಅಷ್ಟೇ ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಗುತ್ತದೆ. 

ಗಣೇಶ ಚತುರ್ಥಿಯ ದಿನ ಈ ಕೆಲಸಗಳನ್ನು ಮಾಡಿದರೆ ಆರ್ಥಿಕ ಸಮಸ್ಯೆ ಪರಿಹಾರವಾಗುತ್ತದೆಯಂತೆ : ನಿರ್ಗತಿಕರಿಗೆ ದಾನ :ಅನೇಕ ವರ್ಷಗಳಿಂದ ಸಾಲದ ಸುಳಿಯಲ್ಲಿ ಸಿಲುಕಿದ್ದರೆ,  ಗಣೇಶ ಚತುರ್ಥಿಯ ದಿನದಂದು ಹಸಿರು ಬಟ್ಟೆಯಲ್ಲಿ ಕೊತ್ತಂಬರಿ ಸುತ್ತಿ ದಾನ ಮಾಡಿ. ಹೀಗೆ ಮಾಡುವುದರಿಂದ ಸಾಲದಿಂದ ಮುಕ್ತಿ ಸಿಗುತ್ತದೆ ಎನ್ನುವುದು ನಂಬಿಕೆ.ಹಸುವಿಗೆ ಹುಲ್ಲು ತಿನ್ನಿಸಿ:ಮನೆಯಲ್ಲಿ ಹಣಕಾಸಿನ ಸಮಸ್ಯೆಗಳಿದ್ದು, ಮೂಲಭೂತ ಅಗತ್ಯಗಳಿಗಾಗಿ ಕೂಡ ಹಣವನ್ನು ಉಳಿಸಲು ಸಾಧ್ಯವಾಗದಿದ್ದರೆ, ಗಣೇಶ ಚತುರ್ಥಿಯ ದಿನ, ಹಸುವಿಗೆ ಹುಲ್ಲು ಅಥವಾ ಹಸಿ ಹಸಿರು ತರಕಾರಿಗಳನ್ನು ತಿನ್ನಿಸಿ. ಇದನ್ನು ಮಾಡುವುದರಿಂದ ಹಣಕ್ಕೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಸುಲಭವಾಗಿ ನಿರ್ಮೂಲವಾಗುತ್ತದೆಯಂತೆ. 

ವಿನಾಯಕನಿಗೆ ಲಡ್ಡೂಗಳನ್ನು ಅರ್ಪಿಸಿ :ಗಣೇಶ ಚತುರ್ಥಿಯ ದಿನ ಸಂಬಂಧಿಕರಿಂದ ಪಡೆದ ಸಾಲ ತೀರಿಸಲು ವಿನಾಯಕನಿಗೆ 5 ಲಡ್ಡುಗಳನ್ನು ಅರ್ಪಿಸಿ. ಅದರ ನಂತರ ಅದರ ಸುತ್ತಲೂ ನೀರನ್ನು ಸಿಂಪಡಿಸಿ. ಸಾಲದಿಂದ ಮುಕ್ತಿ ನೀಡುವಂತೆ, ಗಣೇಶನನ್ನು ಪ್ರಾರ್ಥಿಸಿ. ಋಣಭಾರದಿಂದ ಮುಕ್ತಿ:ಹಣದ ಅಗತ್ಯವನ್ನು ಪೂರೈಸಲು, ಪತ್ನಿಯ ಆಭರಣಗಳನ್ನು ಅಡಮಾನ ಇಟ್ಟು, ಅದನ್ನು ಬಿಡಿಸಿಕೊಂಡು ಬರಲು ಸಾಧ್ಯವಾಗದೆ ಹೋದರೆ,ಗಣೇಶ ಚತುರ್ಥಿಯ ದಿನ 21 ಗರಿಕೆಯನ್ನು ಅರ್ಪಿಸಿ. ಅದರೊಂದಿಗೆ ಬೆಲ್ಲವನ್ನೂ ಅರ್ಪಿಸಿ. ಹೀಗೆ ಮಾಡುವುದರಿಂದ ಗಣೇಶನು ಸಂತುಷ್ಟನಾಗುತ್ತಾನೆ ಮತ್ತು ಋಣಭಾರದಿಂದ ಮುಕ್ತಿ ಸಿಗುತ್ತದೆಯಂತೆ.  

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment