ಪೂಜೆ ಇಲ್ಲದೆ ಎಲ್ಲಾ ಮನಸಿಚ್ಚೆಗಳು ಪೂರ್ತಿಯಾಗುತ್ತವೆ.ಕೇವಲ ಈ ಒಂದು ವಸ್ತು ಇಟ್ಟುಕೊಂಡು ಚಮತ್ಕಾರ ನೋಡಿ..

Written by Anand raj

Published on:

ಶಾಸ್ತ್ರದಲ್ಲಿ ಈ ರೀತಿ ಹೇಳಿದ್ದಾರೆ ಯಾವ ಮನೆಯಲ್ಲಿ ಈ ವಿಷಯಗಳು ಇರುವುದಿಲ್ಲವೋ ಅವರ ಮನೆಯಲ್ಲಿ ಧನ ಸಂಪತ್ತಿನ ವೃದ್ಧಿ, ಸುಖ ಶಾಂತಿ ನೆಮ್ಮದಿ ತಾಯಿ ಲಕ್ಷ್ಮೀದೇವಿ ಕೂಡ ವಾಸ ಮಾಡುವುದಿಲ್ಲ.ತುಂಬಾ ಜನರು ತಮ್ಮ ಜೀವನದಲ್ಲಿ ಪೂಜಾ ಪಾಠಗಳನ್ನು, ವ್ರತಗಳನ್ನು ಮಾಡುತ್ತಾರೆ. ಆದರೆ ಅವುಗಳ ಫಲ ಸಿಗದಿದ್ದರೆ ಈ ವಿಷಯದ ಬಗ್ಗೆ ಒಂದು ಬಾರಿ ಗಮನವಹಿಸಬೇಕು. ಈ ಎಲ್ಲಾ ವಿಷಯಗಳು ಧನ ಆಕರ್ಷಣೆಗಾಗಿ, ಸುಖ ಸಮೃದ್ಧಿಗಾಗಿ ತುಂಬಾ ಮುಖ್ಯವಾಗಿದೆ. ಒಂದು ವೇಳೆ ಜೀವನದಲ್ಲಿ ಸುಖ-ಸಮೃದ್ಧಿಯನ್ನು ಬಯಸುವುದಾದರೆ ತಾಯಿ ಲಕ್ಷ್ಮೀದೇವಿ ಆಶೀರ್ವಾದ ಪಡೆದುಕೊಳ್ಳುವುದು ತುಂಬಾನೇ ಇಂಪಾರ್ಟೆಂಟ್ ಆಗಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಮನೆಯಲ್ಲಿ ಈ ವಸ್ತುಗಳನ್ನು ಇಟ್ಟುಕೊಂಡರೆ ಸುಖ ಸಮೃದ್ಧಿ, ಧನ ಸಂಪತ್ತಿನ ಐಶ್ವರ್ಯದ ಎಲ್ಲ ರೀತಿಯ ಅನುಕೂಲ ಸಿಗುತ್ತದೆ.1, ಶಂಖದಕ್ಷಿಣ ಭಾರತಿ ಶಂಖ ನಿಮ್ಮ ಮನೆಯಲ್ಲಿ ಇದ್ದರೆ ಹಾಗೂ ಮನೆಯ ದೇವರ ಕೋಣೆಯಲ್ಲಿ ಇಟ್ಟುಕೊಂಡರೆ ಜೊತೆಗೆ ಇದರಲ್ಲಿ ನೀರನ್ನು ತುಂಬಿ ಕುಡಿಯುತ್ತಿದ್ದಾರೆ ಮನೆಯಲ್ಲಿ ಸುಖ ಶಾಂತಿ ಧನ ಸಂಪತ್ತಿನ ವೃದ್ಧಿ ಕೂಡ ಹೆಚ್ಚಾಗುತ್ತದೆ. ಉಪಾಯವನ್ನು ಮಾಡುವುದರಿಂದ ಹಣದ ಆಕರ್ಷಣೆ ಬೇಗ ಆಗುತ್ತದೆ. ದಕ್ಷಿಣ ಭಾರತೀಯ ಶಂಖದ ನೀರನ್ನು ಕುಡಿಯುತ್ತಾರೋ ಅವರ ಮೇಲೆ ಯಾವತ್ತಿಗೂ ತಾಯಿ ಲಕ್ಷ್ಮಿ ದೇವಿಯ ಕೃಪೆ ಇರುತ್ತದೆ. ಮಾಡುವ ಕೆಲಸದಲ್ಲಿ ಖಂಡಿತ ಯಶಸ್ಸು ಸಿಗುತ್ತದೆ.

2, ಮನೆಗೆ ಬಂದ ಅತಿಥಿಗಳನ್ನು ತುಂಬಾ ಗೌರವದಿಂದ ನೋಡಿಕೊಳ್ಳುವುದು ಹಾಗೂ ಕುಡಿಯುವ ನೀರನ್ನು ಈಶಾನ್ಯ ದಿಕ್ಕಿನಲ್ಲಿ ಇಡುವುದರಿಂದ ಸುಖ-ಶಾಂತಿ-ನೆಮ್ಮದಿ ಹೆಚ್ಚಾಗುತ್ತದೆ. ಹಲವಾರು ಜನರ ಜೀವನದಲ್ಲಿ ವ್ಯಾಪಾರಕ್ಕೆ ಸಂಬಂಧಿಸಿದಂತೆ ನೌಕರಿಗೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳು ಇರುತ್ತವೆ. ಈ ಒಂದು ಕಾರಣದಿಂದ ಮನೆಯನ್ನು ನಡೆಸುವುದಕ್ಕೆ ತೊಂದರೆ ಕೊಡ ಆಗುತ್ತಿರುತ್ತದೆ.ಇಂತಹ ಸ್ಥಿತಿಯಲ್ಲಿ ಈಶಾನ್ಯ ದಿಕ್ಕಿಗೆ ಮಣ್ಣಿನ ಮಡಿಕೆಯಲ್ಲಿ ನೀರನ್ನು ತುಂಬಿ ಇಡಬೇಕು. ಈ ರೀತಿ ಮಾಡಿದರೆ ಮನೆಯಲ್ಲಿ ಇರುವಂತಹ ದೋಷಗಳು ಕಡಿಮೆಯಾಗುತ್ತವೆ.

3, ಒಂದು ವೇಳೆ ನಿಮ್ಮ ಹೆಸರಿನ ಮೂಲಕ ಶುದ್ಧವಾದ ಹವಳದ ಮಾಲೆಯನ್ನು ಧರಿಸಿಕೊಂಡರೆ ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆ ಏನಾದರೂ ಇದ್ದರೆ ದೂರವಾಗುತ್ತದೆ. ಹವಳದ ಮಾಲೆಯನ್ನು ಮಾಡಿಸಿಕೊಂಡು ಮಂಗಳವಾರದ ದಿನ ಧರಿಸಬಹುದು.4, ಪ್ರತಿದಿನ ಶಂಖದ ಮಾಲೆಯನ್ನು ತಮ್ಮ ಬಳಿ ಇಟ್ಟುಕೊಂಡರೆ ಧನ ಸಂಪತ್ತಿನ ಆಕರ್ಷಣೆ ಹೆಚ್ಚಾಗುತ್ತದೆ. ಕುಟುಂಬದಲ್ಲಿ ಎಲ್ಲಾ ರೀತಿಯ ಸುಖ ಶಾಂತಿ ಸಿಗುತ್ತದೆ.5, ಚಂದನದ ಸುಗಂಧ ದ್ರವ್ಯ ವನ್ನು ಹಚ್ಚಿಕೊಂಡರೆ ಹಣದ ಆಕರ್ಷಣೆ ಹೆಚ್ಚಾಗುತ್ತದೆ. ಹಣ ಇಡುವ ಸ್ಥಳದಲ್ಲಿ ಚಂದನದ ಸುಗಂಧ ದ್ರವ್ಯವನ್ನು ಇಟ್ಟರೆ ಇದರಿಂದ ಕಾಬೌರ್ಡ್ ಯಾವತ್ತಿಗೂ ತುಂಬಿರುತ್ತದೆ.ಇದರಲ್ಲಿ ಯಾವುದಾದರೂ ಒಂದು ವಸ್ತುವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment