ವ್ಯಾಪಾರ ಅಭಿವೃದ್ಧಿಗೆ ಕೆಲವು ಮುಖ್ಯ ಸಲಹೆಗಳನ್ನು ಪಾಲಿಸಿದರೆ ನಿಮ್ಮ ಅದೃಷ್ಟವೇ ಬದಲಾಗುತ್ತದೆ. ವ್ಯಾಪಾರದಲ್ಲಿ ಹಿನ್ನಡೆ ಆಗುತ್ತಿದೆ ಎಂದರೆ ಅದಕ್ಕೆ ದೃಷ್ಟಿ ಕಾರಣ. ದೃಷ್ಟಿಯನ್ನು ನಿವಾರಣೆ ಮಾಡುವುದಕ್ಕೆ ಕೆಲವು ಸಲಹೆಗಳನ್ನು ಪಾಲಿಸಿದರೆ ಸಾಕು.1, ವ್ಯಾಪಾರದ ಸ್ಥಳಗಳಲ್ಲಿ ಕಣ್ಣು ದೃಷ್ಟಿ ಗಣಪತಿಯ ಫೋಟೋವನ್ನು ಎಲ್ಲರಿಗೂ ಕಾಣುವಂತೆ ಇಡಬೇಕು.2, ಇನ್ನು ಚಿಕ್ಕ ಬಟ್ಟಲಿನಲ್ಲಿ ನೀರನ್ನು ಹಾಕಿ ಅಂದವಾದ ಹೂವುಗಳನ್ನು ಹಾಕಬೇಕು.3, ಹಣ ಇರುವ ಸ್ಥಳದಲ್ಲಿ ಒಂದು ಗಾಜಿನ ಲೋಟದ ತುಂಬಾ ನೀರನ್ನು ಹಾಕಿ ನಿಂಬೆ ಹಣ್ಣನ್ನು ಇಡಬೇಕು. ಜೊತೆಗೆ ಇದನ್ನು ಪ್ರತಿದಿನ ನೀರು ಮತ್ತು ನಿಂಬೆ ಹಣ್ಣನ್ನು ಬದಲಾಯಿಸುತ್ತಿರಬೇಕು.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
4, ಇನ್ನು ಬಾಗಿಲಿಗೆ ದೃಷ್ಟಿ ನಿವಾರಣೆಗೆ ಎಂದು ನಿಂಬೆಹಣ್ಣು ಮತ್ತು ಮೆಣಸಿನ ಕಾಯಿಯನ್ನು ಹಾಕಿ ಕಟ್ಟಬೇಕು.5, ಸಮುದ್ರದ ನೀರು ಸಿಕ್ಕರೆ ಒಂದು ಬಾಟಲಿನಲ್ಲಿ ಅದನ್ನು ತುಂಬಿಕೊಂಡು ಅರಿಶಿಣ ಪುಡಿಯನ್ನು ಸೇರಿಸಿ ವ್ಯಾಪಾರದ ಸ್ಥಳದಲ್ಲಿ ಚಿಮುಕಿಸುತ್ತಿರಬೇಕು. ಇಲ್ಲವಾದರೆ ನೀರಿಗೆ ಸ್ವಲ್ಪ ಕಲ್ಲು ಉಪ್ಪನ್ನು ಹಾಕಿ ಈ ರೀತಿ ಮಾಡಬಹುದು.6, ನಿಂಬೆ ಹಣ್ಣನ್ನು ಕಟ್ ಮಾಡಿ ಅರ್ಧ ನಿಂಬೆ ಹಣ್ಣಿಗೆ ಅರಿಶಿಣ ಮತ್ತು ಇನ್ನೊಂದು ಅರ್ಧ ನಿಂಬೆ ಹಣ್ಣಿಗೆ ಕುಂಕುಮ ಬಾಗಿಲ ಮೇಲೆ ಎರಡು ಕಡೆ ಇಡಬೇಕು. ಇದನ್ನು ಪ್ರತಿದಿನ ಮಾಡಬೇಕು.ಇಲ್ಲವಾದರೆ ಮಂಗಳವಾರ ಮತ್ತು ಶುಕ್ರವಾರ ತಪ್ಪದೇ ಮಾಡಬೇಕು. ಮುಖ್ಯವಾಗಿ ಪ್ರತಿ ತಿಂಗಳ ಅಮಾವಾಸ್ಯೆ ದಿನ ನಿಂಬೆಹಣ್ಣು ಅಥವಾ ತೆಂಗಿನಕಾಯಿ, ಬೂದು ಕುಂಬಳಕಾಯಿಯನ್ನು ವ್ಯಾಪಾರದ ಸ್ಥಳಕ್ಕೆ ದೃಷ್ಟಿಯನ್ನು ತೆಗೆದು ಅದನ್ನು ಹೊಡೆಯಬೇಕು. ಈ ಸಲಹೆಗಳನ್ನು ಪಾಲಿಸಿದರೆ ವ್ಯಾಪಾರದಲ್ಲಿ ಅಭಿವೃದ್ಧಿಯ ಬದಲಾವಣೆಯಾಗುತ್ತದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ,
ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844