ಮನೆಯಲ್ಲಿ ಮೃತ ವ್ಯಕ್ತಿಯ ಚಿತ್ರವನ್ನು ಈ ಸ್ಥಾನದಲ್ಲಿ ಮರೆತರೂ ಸಹ

Written by Anand raj

Published on:

ಸಾಮಾನ್ಯವಾಗಿ ಸತ್ತವರ ಹಿರಿಯರ ಫೋಟೋಗಳನ್ನು ಮನೆಯಲ್ಲಿ ನೇತು ಹಾಕಿರುತ್ತಾರೆ. ಇನ್ನು ಈ ರೀತಿ ಪೂರ್ವಜರ ಫೋಟೋಗಳನ್ನು ಹಾಕಿ ಅವಕ್ಕೆ ಕೆಲವರು ಪೂಜೆ ಸಲ್ಲಿಸುತ್ತಾರೆ. ಇನ್ನೂ ಇಂತಹ ಸತ್ತವರ ಫೋಟೋಗಳನ್ನು ಯಾವ ದಿಕ್ಕಿನಲ್ಲಿ ನೇತು ಹಾಕಿದರೆ ಒಳ್ಳೆಯದು ಮತ್ತು ಯಾವ ದಿಕ್ಕಿನಲ್ಲಿ ಹಾಕಿದರೆ ಅಶುಭವುಂಟಾಗುತ್ತದೆ ಎಂಬುದರ ಬಗ್ಗೆ ಇಂದಿನ ನಮ್ಮ ಲೇಖನದಲ್ಲಿ ತಿಳಿಯೋಣ ಬನ್ನಿ. ಪಿತೃಪಕ್ಷ ವೆಂದರೆ ಹಿರಿಯರ ಪೂಜೆಯಾಗಲಿ, ಶ್ರಾದ್ಧವಾಗಲಿ, ದರ್ಪಣವಾಗಲಿ ದಾನದ ಧರ್ಮಗಳ ಮೂಲಕ ಇವುಗಳನ್ನು ಮಾಡಲಾಗುತ್ತದೆ. ಭಾದ್ರಪದ ಮಾಸದ 15 ದಿನಗಳನ್ನು ಪಿತೃಪಕ್ಷ ಎನ್ನಲಾಗುತ್ತದೆ.ಪಿತೃಪಕ್ಷದ 15 ದಿನಗಳು ಪರಲೋಕದಿಂದ ಭೂಲೋಕಕ್ಕೆ ಹಿರಿಯರು ಆಗಮಿಸುತ್ತಾರೆ ಎಂದು ನಂಬಲಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನೂ ಹಿರಿಯರು ಯಾವ ತಿಥಿಯಂದು ಸತ್ತಿರುತ್ತಾರೋ ಅಂತಹ ಪಿತೃಪಕ್ಷದ ತಿಥಿಯಂದು ತಿಥಿಯನ್ನು ಮಾಡಲಾಗುತ್ತದೆ. ಪಿಂಡದ ರೂಪದಲ್ಲಿ ಅವರ ಪೂಜೆಯನ್ನು ಮಾಡಲಾಗುತ್ತದೆ. ಇನ್ನು ಪಿತೃಪಕ್ಷದ ಸಮಯದಲ್ಲಿ ಯಾವುದೇ ಕಾರಣಕ್ಕೂ ಯಾವುದೇ ಶುಭ ಕಾರ್ಯಗಳನ್ನು ಮಾಡಲಾಗುವುದಿಲ್ಲ. ಹಿರಿಯರಿಗೆ ಗೌರವ ಕೊಡುವುದು, ಅವರನ್ನು ನೆನಪಿಸಿಕೊಳ್ಳುವುದು, ಅವರ ಪೂಜೆಯನ್ನು ಮಾಡುವುದು, ನೈವೇದ್ಯವನ್ನು ಅರ್ಪಿಸುವುದು ಇವುಗಳನ್ನು ಮಾಡುವುದು ನಮ್ಮ ಕರ್ತವ್ಯವಾಗಿರುತ್ತದೆ. ಇವೆಲ್ಲವನ್ನು ಬಹುಮುಖ್ಯವಾಗಿ ಪಿತೃ ಪಕ್ಷ ದಲ್ಲಿ ಮಾಡಲಾಗುತ್ತದೆ.

ಕೆಲವರ ಪ್ರಕಾರ ಮನೆಯಲ್ಲಿ ಸತ್ತವರ ಹಿರಿಯರ ಫೋಟೋಗಳನ್ನು ಮನೆಯಲ್ಲಿ ಹಾಕುವುದು ಅಶುಭ ಎಂದು ಪರಿಗಣಿಸಲಾಗುತ್ತದೆ ಆದರೆ ವಾಸ್ತು ಶಾಸ್ತ್ರದ ಪ್ರಕಾರ ಈ ಮಾತು ಶುದ್ಧ ತಪ್ಪಾಗಿರುತ್ತದೆ. ಏಕೆಂದರೆ ಪೂರ್ವಜರ ಚಿತ್ರಗಳನ್ನು ಮನೆಯಲ್ಲಿ ಅಥವಾ ಕಚೇರಿಗಳಲ್ಲಿ ಹಾಕುವುದರಿಂದ ಅಥವಾ ಅಂಗಡಿ ಮುಂಗಟ್ಟುಗಳಲ್ಲಿ ಹಾಕುವುದರಿಂದ ತುಂಬಾನೇ ಶುಭ ಫಲ ದೊರೆಯುತ್ತದೆಯಂತೆ. ಏಕೆಂದರೆ ಹಿರಿಯರ ಆಶೀರ್ವಾದ ನಮ್ಮ ಎಲ್ಲ ಕೆಲಸಕಾರ್ಯಗಳಿಗೂ ಬಹಳ ಮುಖ್ಯವಾಗಿರುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಇನ್ನೂ ಹಿರಿಯರ ಫೋಟೋಗಳನ್ನು ಇಡುವಾಗ ವಾಸ್ತು ಶಾಸ್ತ್ರಕ್ಕನುಗುಣವಾಗಿ ಕೆಲವು ನಿಯಮಗಳನ್ನು ಪಾಲಿಸಿದರೆ ಬಹಳ ಲಾಭವನ್ನು ಪಡೆದುಕೊಳ್ಳಬಹುದು. ಪೂರ್ವಜರ ಫೋಟೋಗಳನ್ನು ಮನೆಯಲ್ಲಿ ಇರಿಸಿಕೊಂಡು ಅವರ ಫೋಟೋಗಳಿಗೇ ಪ್ರತಿನಿತ್ಯ ದೇವರ ಹಾಗೆ ಪೂಜೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಕೇವಲ ಶ್ರಾದ್ಧ ದಿನಗಳಂದು , ಪಿತೃಪಕ್ಷದಲ್ಲಿ ಅವರ ಪೂಜೆ ಸಲ್ಲಿಸಿದರೆ ಸಾಕು. ಅಕಾಲ ಮೃತ್ಯು ಅಂದರೆ ಬಾಲ್ಯದಲ್ಲಿ ಅಥವಾ ಯವ್ವನದಲ್ಲಿ ಸಾವನ್ನಪ್ಪಿರುವುದು,
ಅಪಘಾತದಲ್ಲಿ ಸಾವನ್ನಪ್ಪಿರುವುದು, ಆತ್ಮಹತ್ಯೆ ಮಾಡಿಕೊಂಡಿರುವುದು, ಇಂತಹ ವ್ಯಕ್ತಿಗಳ ಚಿತ್ರಗಳನ್ನು ಗೋಡೆಯ ಮೇಲೆ ಹಾಕುವುದರಿಂದ ಮನೆಯಲ್ಲಿ ನಕಾರಾತ್ಮಕ ಭಾವನೆ ಉಂಟಾಗುತ್ತದೆ. ಹಾಗಾಗಿ ಇಂತಹ ವ್ಯಕ್ತಿಗಳ ಚಿತ್ರಗಳನ್ನು ಮನೆಯಲ್ಲಿ ಹಾಕಬಾರದು.

ಇನ್ನು ಯಾವುದೇ ಕಾರಣಕ್ಕೂ ದೇವರ ಕೋಣೆಯಲ್ಲಿ ಅದರಲ್ಲೂ ದೇವರ ದಿಕ್ಕಿಗೆ ಪೂರ್ವಜರ ಫೋಟೋಗಳನ್ನು ಇಡಬಾರದು. ಇದು ಅಶುಭವನ್ನು ಉಂಟು ಮಾಡುತ್ತದೆ. ಮಲಗುವ ಕೋಣೆಯಲ್ಲಿ ಯಾವುದೇ ಕಾರಣಕ್ಕೂ ಸತ್ತವರ ಫೋಟೋಗಳನ್ನು ಹಾಕಲೇಬಾರದು. ಸತ್ತವರ ಹಿರಿಯರ ಫೋಟೋಗಳನ್ನು ಉತ್ತರದಿಕ್ಕಿನಲ್ಲಿ ಇಡಬಹುದಾಗಿದೆ. ಅಂದರೆ ದಕ್ಷಿಣದತ್ತ ಮುಖ ಮಾಡಿ ಅಂಟಿಸಬಹುದಾಗಿದೆ. ಅಥವಾ

ಮನೆಯ ನೈರುತ್ಯ ದಿಕ್ಕಿನಲ್ಲಿ ಪೂರ್ವಜರ ಫೋಟೋಗಳನ್ನು ಅಂಟಿಸಬಹುದು. ಇನ್ನು ಬಹುಮುಖ್ಯವಾಗಿ ಈಶಾನ್ಯ ದಿಕ್ಕಿನಲ್ಲಿ ಹಿರಿಯರ ಫೋಟೋ ಗಳನ್ನು ಅಂಟಿಸಬಾರದು ಏಕೆಂದರೆ ಇದು ಕುಬೇರ ದೇವನ ಸ್ಥಳ. ಸತ್ತವರು ಮತ್ತು ಬದುಕಿರುವವರ ಫೋಟೋಗಳನ್ನು ಜೊತೆಗೆ ಅಂಟಿಸಬಾರದು. ಒಂದೇ ಸಾಲಿನಲ್ಲಿ ಹಲವಾರು ಹಿರಿಯರ ಫೋಟೋಗಳನ್ನು ಅಂಟಿಸಬಾರದು. ಹಿರಿಯರ ಫೋಟೋಗಳನ್ನು ಸ್ವಚ್ಛ ವಾಗಿಟ್ಟುಕೊಳ್ಳಬೇಕು.ಇದರಿಂದ ಹಿರಿಯರ ಆಶೀರ್ವಾದ ನಮ್ಮ ಮೇಲೆ ಸದಾ ಇರುತ್ತದೆ. ಧನ್ಯವಾದಗಳು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment