ಮನೆಗೆ ಬಡತನ ಬರಲು ನಿಮಗೆ ಇವು ಸೂಚನೆ ನೀಡುತ್ತವೆ..

Written by Anand raj

Published on:

ಮನೆಯಲ್ಲಿ ಬಡತನ ವಾಸ ಮಾಡಲು ಇರುವ ಕೆಲವು ಕಾರಣಗಳನ್ನು ತಿಳಿದುಕೊಳ್ಳಿ. ಈ ಕೆಲವು ಚಿಕ್ಕ ಚಿಕ್ಕ ತಪ್ಪುಗಳನ್ನು ಮಾಡುವುದರಿಂದ ಮನೆಯಲ್ಲಿ ಬಡತನ ವಾಸ ಮಾಡುತ್ತದೆ. ಈ ಕಾರಣದಿಂದ ಮನೆಯಲ್ಲಿ ಬಡತನ ಬರುತ್ತಿರುತ್ತದೆ.1, ಯಾವುದೇ ಕಾರಣಕ್ಕೂ ಮರೆತರು ಮರದ ಕೆಳಗೆ ಮೂತ್ರ ವಿಸರ್ಜನೆ ಮಾಡಬಾರದು. ಈ ರೀತಿ ಮಾಡುವುದು ಎಲ್ಲಕ್ಕಿಂತ ಕೆಟ್ಟ ಹವ್ಯಾಸ.ಈ ರೀತಿ ಮಾಡಿದರೆ ಮನೆಯಲ್ಲಿ ಬಡತನ ಬರುತ್ತದೆ. ಮರ ದಿನಗಳಲ್ಲಿ ಸಾಮಾನ್ಯವಾಗಿ ದೇವಾನುದೇವತೆಗಳ ವಾಸ ಇರುತ್ತದೆ. ಹಾಗಾಗಿ ಈ ರೀತಿಯ ತಪ್ಪನ್ನು ಮಾಡಬೇಡಿ. ಒಂದು ವೇಳೆ ಮೂತ್ರ ವಿಸರ್ಜನೆ ಮಾಡಬೇಕು ಎಂದರೆ ಸ್ವಚ್ಛ ಬಯಲು ಇರುವ ಕಡೆ ಹೋಗಿ ಮಾಡಬಹುದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

2, ಆಚಾರ್ಯ ಚಾಣಕ್ಯರ ಪ್ರಕಾರ ಮನೆಯಲ್ಲಿ ಮುರಿದುಹೋದ ಬಾಚಣಿಕೆ ಇರಬಾರದು. ಮುರಿದುಹೋದ ಬಾಚಣಿಕೆಯಿಂದ ನಿಮ್ಮ ಕೂದಲನ್ನು ಬಚಾಬಾರದು. ಈ ರೀತಿ ಮಾಡಿದರೆ ಮನೆಯಲ್ಲಿ ರಾಹು ಕೇತುವಿನ ವಾಸ ನೆಲೆಸುತ್ತದೆ. ಅದಕ್ಕಾಗಿ ಸಾಧ್ಯವಾದಷ್ಟು ಇಂತಹ ಬಾಚಣಿಕೆಯನ್ನು ಬಳಸಬೇಡಿ.3, ಸಾಮಾನ್ಯವಾಗಿ ನೀವು ಮನೆಯನ್ನು ಸ್ವಚ್ಛವಾಗಿ ಇಡಬೇಕು. ಒಂದು ವೇಳೆ ಕೊಳಕಾದ ವಸ್ತುಗಳನ್ನು ಇಟ್ಟರೆ. ಇಂತಹ ಮನೆಯಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ನೆಲೆಸುವುದಿಲ್ಲ. ಹಾಗಾಗಿ ಮನೆಯನ್ನು ಸ್ವಚ್ಛವಾಗಿಡಿ. ಸ್ವಚ್ಛ ಇರುವ ಮನೆಯಲ್ಲಿ ಯಾವಾಗಲೂ ಲಕ್ಷ್ಮೀದೇವಿ ನೆಲೆಸುತ್ತಾಳೆ.

4, ಚಾಣಕ್ಯರು ಹೇಳುವ ಪ್ರಕಾರ ನಮ್ಮ ಬೆರಳಿನ ಉಗುರನ್ನು ಹಲ್ಲಿನಿಂದ ಕಚ್ಚಬಾರದು. ಈ ರೀತಿ ಮಾಡಿದರೆ ನೀವು ಬಡವರಾಗುತ್ತೀರಾ. ಅಷ್ಟೇ ಅಲ್ಲದೆ ನಿಮ್ಮ ಆರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದಲ್ಲ. ಶಾಸ್ತ್ರದಲ್ಲಿ ಈ ರೀತಿ ಮಾಡುವುದು ಪಾಪ ಎಂದು ಹೇಳಿದ್ದಾರೆ.5, ಆಚಾರ್ಯ ಚಾಣಕ್ಯರು ಹೇಳುವ ಪ್ರಕಾರ ಯಾರು ತುಂಬಾ ಲೇಟಾಗಿ ಮಲಗುವುದು ಮತ್ತು ಲೇಟಾಗಿ ಎದ್ದೇಳುವುದು ಒಳ್ಳೆಯದಲ್ಲ. ಇಂತಹ ಜನರ ಜೀವನದಲ್ಲಿ ತಾಯಿ ಲಕ್ಷ್ಮೀದೇವಿ ಎಂದಿಗೂ ಪ್ರವೇಶ ಮಾಡುವುದಿಲ್ಲ. ಹಾಗಾಗಿ ಸಾಧ್ಯವಾದಷ್ಟು ಬೇಗ ಎದ್ದೇಳುವುದನ್ನು ಪ್ರಯತ್ನ ಮಾಡಬೇಕು.

6, ಒಂದು ವೇಳೆ ಮನೆಗೆ ಅತಿಥಿಗಳು ಬಂದರೆ ಅವರಿಗೆ ಅತಿಥಿ ಸತ್ಕಾರವನ್ನು ಮಾಡಲೇಬೇಕು. ಯಾಕೆಂದರೆ ಅತಿಥಿಗಳು ದೇವರ ಸಮ ಆಗಿರುತ್ತಾರೆ. ಅವರ ಮೇಲೆ ಯಾವತ್ತಿಗೂ ನೀವು ಸಿಟ್ಟನ್ನು ಮಾಡಿಕೊಳ್ಳಬಾರದು. ಅವರಿಗೆ ಯಾವುದೇ ರೀತಿಯ ಕೊರತೆ ಬಾರದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಅತಿಥಿಗಳಿಗೆ ಗೌರವ ಕೊಡದಿದ್ದರೆ ತಾಯಿ ಲಕ್ಷ್ಮೀದೇವಿ ಸಿಟ್ಟಾಗುತ್ತಾಳೆ. ಇದು ನಿಮ್ಮ ಬಡತನಕ್ಕೆ ಕಾರಣವಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment