ಸಾಮಾನ್ಯವಾಗಿ ಕಾಳಿಕಾದೇವಿಯ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದಿಲ್ಲ. ಯಾಕೇಂದರೆ ರುದ್ರ ಸ್ವರೂಪಿಣಿ ಮತ್ತು ಮಾಟ ಮಂತ್ರ ತಂತ್ರಗಳಿಗೆ ಕಾಳಿಕಾದೇವಿ ಫೋಟೋವನ್ನು ಮತ್ತು ಕಾಳಿಕಾದೇವಿಯನ್ನು ಉಪಯೋಗ ಮಾಡಿಕೊಳ್ಳುತ್ತಾರೆ. ಆದರೆ ಈ ಐಶ್ವರ್ಯ ಕಾಳಿಕಾದೇವಿ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳುವುದರಿಂದ ಮನೆಯಲ್ಲಿ ಯಾವುದೇ ರೀತಿಯ ವಾಸ್ತು ದೋಷಗಳು ನಿವಾರಣೆ ಆಗುತ್ತದೆ ಮತ್ತು ಮನೆಯಲ್ಲಿ ಯಾವುದೇ ರೀತಿಯ ವಿಘ್ನಗಳು ಉಂಟಾಗುವುದಿಲ್ಲ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಹಣಕಾಸಿನ ವ್ಯವಹಾರಗಳು ಮತ್ತು ವ್ಯಾಪಾರಗಳಲ್ಲಿ ಅಭಿವೃದ್ಧಿ ಆಗುತ್ತದೆ. ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ಐಶ್ವರ್ಯ ತುಂಬಿರುತ್ತದೆ. ಶುಕ್ರವಾರ ಮತ್ತು ಅಮವಾಸ್ಯೆಯ ದಿನ ಐಶ್ವರ್ಯ ಕಾಳಿಕಾದೇವಿ ಫೋಟೋವನ್ನು ಮನೆಗೆ ತೆಗೆದುಕೊಂಡು ಬರಬೇಕು. ಐಶ್ವರ್ಯ ಕಾಳಿಕಾದೇವಿ ಫೋಟೋದಲ್ಲಿ ಚಿನ್ನದ ಆಭರಣಗಳನ್ನು ಧರಿಸುತ್ತಾರೆ. ಇಂತಹ ಫೋಟೋವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದು.
ಐಶ್ವರ್ಯ ಕಾಳಿಕಾದೇವಿ ಫೋಟೋವನ್ನು ತೆಗೆದುಕೊಂಡು ಬಂದು ದೇವರ ಮನೆಯಲ್ಲಿಟ್ಟು ಪೂಜೆ ನೈವೇದ್ಯವನ್ನು ಮಾಡಿ ಮಂತ್ರ ಪಠನೆ ಮಾಡಬೇಕು. 108 ಬಾರಿ ಈ ರೀತಿ ಮಂತ್ರ ಪಠನೆ ಮಾಡುವುದರಿಂದ ಐಶ್ವರ್ಯ ಸುಖ ಶಾಂತಿ ನೆಮ್ಮದಿ ಎಲ್ಲವೂ ಕೂಡ ಸಿಗುತ್ತದೆ.ಓಂ ಐಶ್ವರ್ಯ ಕಾಳಿಕಾದೇವಿಯೇ ನಮಃ ಈ ರೀತಿ ಮಂತ್ರವನ್ನು 108 ಬಾರಿ ಪಠನೇ ಮಾಡಿ. ನಂತರ ಈ ಫೋಟೋವನ್ನು ಮನೆಯ ಮುಖ್ಯ ದ್ವಾರದ ಮುಂದೆ ಹಾಕಬೇಕಾಗುತ್ತದೆ. ಈ ರೀತಿಯಾಗಿ ಪ್ರತಿದಿನ ಪೂಜೆ ಮಾಡುವುದರಿಂದ ನಿಮ್ಮ ಕಷ್ಟಗಳೆಲ್ಲ ಪರಿಹಾರ ಆಗುತ್ತದೆ.