ಎಲ್ಲಾ ರೈತರಿಗೆ ಗುಡ್ ನ್ಯೂಸ್!ಆಕಳು ಹಸು ಎಮ್ಮೆ ಉಚಿತ!ಸಣ್ಣ ರೈತರಿಗೆ ಉಚಿತ ದೊಡ್ಡ ರೈತರಿಗೆ ಸಬ್ಸಿಡಿ ಸಹಾಯಧನ..

Written by Anand raj

Published on:

ಕರ್ನಾಟಕ ರಾಜ್ಯದದ್ಯಂತ ಇರುವ ಎಲ್ಲ ರೈತರಿಗೆ ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬರ್ಜರಿ ಕೊಡುಗೆಯನ್ನು ನೀಡಿದ್ದಾರೆ.ಒಂದು ಹಾಲು ಕರೆಯುವ ಹಸು ಅಥವಾ ಎಮ್ಮೆ ಉಚಿತವಾಗಿ ಪಡೆದುಕೊಳ್ಳಲು ರೈತರಿಂದ ಹೊಸ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರೈತರು ಹಸು ಅಥವಾ ಎಮ್ಮೆ ಖರಿದಿಸಲು ಸಹಾಯಧನವನ್ನು ಸಹ ನೀಡಲಾಗುತ್ತದೆ. ರಾಜ್ಯ ಪಶು ಇಲಾಖೆಯಿಂದ ಅಮೃತ ಯೋಜನೆ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಉಚಿತವಾಗಿ ಹಾಗೂ ಸಹಾಯಧನ ಮತ್ತು ಸಬ್ಸಿಡಿಯೊಂದಿಗೆ ಆಕಳು ಅಥವಾ ಎಮ್ಮೆ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸರ್ಕಾರದಿಂದ ಉಚಿತವಾಗಿ ಅಥವಾ ಸಹಾಯಧನ ಅಥವಾ ಸಬ್ಸಿಡಿ ಇಂದ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ತಾಲೂಕಿನಲ್ಲಿ ಅರ್ಜಿಯನ್ನು ಸಲ್ಲಿಸಿ ಪಡೆದುಕೊಳ್ಳಬಹುದು. ರಾಜ್ಯದ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ರೈತರಿಗೆ ಉಚಿತವಾಗಿ 500 ಹಸು ಆಕಳು ಎಮ್ಮೆ ಯೋಜನೆ ಅಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತಿದೆ.ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-2022ನೇ ಸಾಲಿನ RKEI ಫಲಾನುಭವಿ ಆಧಾರಿತ ಕಾರ್ಯಕ್ರಮವಾದ ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯ ಅನುಷ್ಠಾನಗೊಳಿಸಲು ಸಹಾಯಧನಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಿಲಾಗಿದೆ. ಯೋಜನೆ ಅಡಿಯಲ್ಲಿ 1 ಮಿಶ್ರಿತ ತಳಿ ಮತ್ತು ಹಾಲು ಕರೆಯುವ ಹಸು ಒಂದು ಸುಧಾರಿತ ಎಮ್ಮೆ ವಿತರಿಸಲಾಗುವುದು.

ಘಟಕದ ಮೊತ್ತ 62 ಸಾವಿರ ರೂಪಾಯಿ ಆಗಿದ್ದು. ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ 20650 ರೂಪಾಯಿ ಮತ್ತು ಸಾಮಾನ್ಯವರ್ಗದ ಫಲಾನುಭವಿಗಳಿಗೆ 15500 ರೂಪಾಯಿ ಸಹಾಯಧನವನ್ನು ಒದಗಿಸಲಾಗಿದೆ. ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳು ಸಾಲದ ರೂಪದಿಂದ ಪಡೆಯಬಹುದಾಗಿದೆ. ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯನ್ನು ಆಯಾ ತಾಲೂಕಿನ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿಗಳಿಗೆ 2021 ರ ಅಕ್ಟೋಬರ್ 10 ಒಳಗೆ ಸಲ್ಲಿಸಬೇಕು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶುವೈದ್ಯಾಧಿಕಾರಿಗಳು ಪಶು ಆಸ್ಪತ್ರೆ ದೇವನಹಳ್ಳಿ ಮೊಬೈಲ್ ಸಂಖ್ಯೆ 9480910509, ದೊಡ್ಡಬಳ್ಳಾಪುರದ ಮೊಬೈಲ್ ಸಂಖ್ಯೆ 9632047920, ಹೊಸಕೋಟೆಯ ಮೊಬೈಲ್ ಸಂಖ್ಯೆ 9448988649 ಇದಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕ ತಿಳಿಸಿದ್ದಾರೆ.

Related Post

Leave a Comment