ಎಷ್ಟೇ ದುಡಿದರೂ ಕೈಯಲ್ಲಿ ದುಡ್ಡು ನಿಲ್ಲುತ್ತಿಲ್ಲವೇ?? ಈ ಸಿಂಪಲ್ ಸಾಮಗ್ರಿಯನ್ನು ಕಾಣಿಕೆಯಾಗಿ ನೀಡಿದರೆ ಅದೃಷ್ಟವೋ ಅದೃಷ್ಟ

Written by Anand raj

Published on:

ಹಲವಾರು ಜಾತಕದ ತೊಂದರೆಯಿಂದ ಜೀವನದಲ್ಲಿ ತೊಂದರೆಗಳು ಉಂಟಾಗುತ್ತದೆ.ಇಂತಹ ತೊಂದರೆಗಳನ್ನು ದಾನದ ರೂಪದಲ್ಲಿ ನೀಡಿ ಜಾತಕದಲ್ಲಿರುವ ದೋಷಗಳನ್ನು ಪರಿಹಾರ ಮಾಡಿಕೊಳ್ಳಬಹುದು. ಕೆಲವರಿಗೆ ಸಾಲಬಾದೆ, ಮಕ್ಕಳ ವಿದ್ಯಾಭ್ಯಾಸದ ತೊಂದರೆ,ಸಂಸಾರದಲ್ಲಿ ಬಿರುಕು, ವ್ಯವಹಾರದಲ್ಲಿ ನಷ್ಟಗಳು ಜಾತಕದಲ್ಲಿರುವ ದೋಷಗಳಿಂದ ಈ ರೀತಿಯ ಸಮಸ್ಯೆಗಳು ಕಾಡುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ಹೂವಿನ ಗಿಡವನ್ನು ಯಾರಿಗಾದರೂ ಮಂಗಳವಾರದ ದಿನ ದಾನದ ರೂಪದಲ್ಲಿ ಕೊಡಬೇಕಾಗುತ್ತದೆ. ಈ ರೀತಿಯಾಗಿ ದಾನಮಾಡಿದರೆ ಸಾಲಬಾಧೆ ನಿವಾರಣೆಯಾಗಿ ಜಾತಕದಲ್ಲಿರುವ ದೋಷಗಳು ನಿವಾರಣೆಯಾಗುತ್ತದೆ. ನಂತರ ಬೇವಿನ ಮರ ಮತ್ತು ಅರಳಿ ಮರ ನೀರನ್ನು ಹಾಕಿ 3 ಪ್ರದಕ್ಷಿಣೆ ಸುತ್ತನ್ನು ಹಾಕಬೇಕಾಗುತ್ತದೆ.ಈ ರೀತಿ ಮಾಡಿದರೆ ಜಾತಕದಲ್ಲಿ ಸಾಲಬಾದೆಯಾ ದೋಷ ನಿವಾರಣೆಯಾಗುತ್ತದೆ.

ಮಕ್ಕಳ ಜ್ಞಾನ ಉಜ್ವಲವಾಗಬೇಕು ಎಂದರೆ ಗುರುವಾರದ ದಿನ ಹಸಿರು ತರಕಾರಿಯನ್ನು ಯಾರಿಗಾದರೂ ದಾನದ ರೂಪದಲ್ಲಿ ನೀಡಬೇಕು. ಇಲ್ಲವಾದರೆ ಬ್ರಾಹ್ಮಣರಿಗೆ ಸೀಬೇಕಾಯಿಯನ್ನು ದಾನದ ರೂಪದಲ್ಲಿ ನೀಡಿದರು ಈ ರೀತಿಯಾದ ದೋಷಗಳು ನಿವಾರಣೆಯಾಗುತ್ತದೆ. ಇನ್ನು ಮುತ್ತೈದೆಯರಿಗೆ ಹತ್ತಿಯಿಂದ ಮಾಡಿದ ಬತ್ತಿಯನ್ನು ದಾನವಾಗಿ ನೀಡಿದರೆ ಸಂಸಾರದಲ್ಲಿ ಯಾವುದೇ ಬಿರುಕು ಇಲ್ಲದೆ ಸುಖ-ಶಾಂತಿ-ನೆಮ್ಮದಿ ಜೀವನ ನಡೆಸುವಿರಿ.

ಮುಖ್ಯವಾಗಿ ಜಾತಕದಲ್ಲಿ ಪಿತೃ ದೋಷ ಇದ್ದರೆ ಜಲವನ್ನು ದಾನದ ರೂಪದಲ್ಲಿ ನೀಡಬೇಕು. ಪಾದಯಾತ್ರೆಗೆ ಹೋಗುವ ಭಕ್ತರಿಗೆ ನೀರನ್ನು ದಾನವನ್ನು ಮಾಡಿದರೆ ತುಂಬಾ ಒಳ್ಳೆಯದಾಗುತ್ತದೆ. ಈ ರೀತಿ ಮಾಡುವುದರಿಂದ ಪಿತೃ ದೋಷ ನಿವಾರಣೆಯಾಗುತ್ತದೆ.
ಒಂದು ವೇಳೆ ದೇವರ ಫೋಟೋ ಅಥವಾ ವಿಗ್ರಹವನ್ನು ದಾನದ ರೂಪದಲ್ಲಿ ನೀಡಿದರೆ ಉತ್ತಮ ಫಲ ನಿಮಗೆ ಸಿಗುತ್ತದೆ.ಇನ್ನು ದೇವಾಲಯಕ್ಕೆ ದೀಪ ಹಚ್ಚುವುದಕ್ಕೆ ಎಣ್ಣೆಯನ್ನು ದಾನವನ್ನು ಮಾಡಿದರೆ ವ್ಯವಹಾರದಲ್ಲಿ ಅಭಿವೃದ್ಧಿಯನ್ನು ಹೊಂದುತ್ತೀರಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment