ನಾಳೆ ಮಹಾಲಯ ಅಮಾವಾಸ್ಯೆ ದಿನ ಅಡುಗೆಮನೆಯಲ್ಲಿ ಇದನ್ನು ಇಟ್ಟಿದ್ದರೆ ಐಷಾರಾಮಿ ರಾಜಯೋಗ ಬರುತ್ತದೆ…

Written by Anand raj

Published on:

ಬುಧವಾರದ ದಿನ ರಾತ್ರಿ ಸಮಯ ಅಡುಗೆಮನೆಯಲ್ಲಿ ಈ ಪರಿಹಾರವನ್ನು ಮಾಡುವುದರಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಮತ್ತು ದುಷ್ಟ ಶಕ್ತಿಯ ಪ್ರಭಾವವನ್ನು ನಿವಾರಣೆ ಮಾಡಿಕೊಳ್ಳಬಹುದು. ಈ ಪ್ರಯೋಗವನ್ನು ಮಾಡುವುದಕ್ಕೆ ಈ ವಿಧವಾದ ವಸ್ತುವನ್ನು ಉಪಯೋಗಿಸಬೇಕು. ಹೆಚ್ಚಿನ ಸಮಯ ಮಹಿಳೆಯರು ಅಡುಗೆ ಮನೆಯಲ್ಲಿ ಇರೋದು. ಏನಾದರು ಕುಟುಂಬದಲ್ಲಿ ತೊಂದರೆ ಉಂಟಾದರೆ ಅಡುಗೆ ಮನೆ ಮೇಲೆ ಕೋಪ ತೋರಿಸಿಕೊಳ್ಳುತ್ತಾರೆ.ಆದ್ದರಿಂದ ಮಹಿಳೆಯರು ಕರ್ತವ್ಯ ಎಂದು ತಿಳಿದುಕೊಂಡು ಊಟ ಉಪಚಾರವನ್ನು ಮಾಡುತ್ತೀರಾ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಬುಧವಾರ ದಿನದೊಂದು ರಹಸ್ಯವಾಗಿ ಈ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಮನೆಯಲ್ಲಿ ಇರುವಂತಹ ನಕಾರಾತ್ಮಕ ಶಕ್ತಿ ಮತ್ತು ಕುಟುಂಬದಲ್ಲಿ ಎಷ್ಟೇ ಕಷ್ಟ ಇದ್ದರೂ ನಿವಾರಣೆಯಾಗುತ್ತದೆ. ಈ ಪರಿಹಾರಕ್ಕೆ ಬೇಕಾಗಿರುವ ಮುಖ್ಯ ವಸ್ತು ಎಂದರೆ ಕಪ್ಪುಎಳ್ಳು. ಕಪ್ಪು ಎಳ್ಳು ಶನಿಮಹಾತ್ಮ ನಿಗೆ ಬಹಳ ಪ್ರಿಯವಾದದ್ದು. ಶನಿಮಹಾತ್ಮನ ವಸ್ತುವನ್ನು ಉಪಯೋಗಿಸಿ ಪರಿಹಾರವನ್ನು ಮಾಡಿಕೊಳ್ಳಬಹುದು. ಈ ಪ್ರಯೋಗವನ್ನು ಶನಿವಾರ ಬಿಟ್ಟು ಬಾಕಿ ದಿನದಲ್ಲಿ ಪ್ರಯೋಗವನ್ನು ಮಾಡಬಹುದು.

ಕಪ್ಪು ಎಳ್ಳು ಮತ್ತು ತಾಮ್ರದ ತಟ್ಟೆ ಅಥವಾ ಮಣ್ಣಿನ ಪಾತ್ರೆ. ಬುಧವಾರ ರಾತ್ರಿ ಎಲ್ಲರೂ ಊಟ ಮಾಡಿದ ನಂತರ ಈ ಪರಿಹಾರವನ್ನು ಮಾಡಬೇಕಾಗುತ್ತದೆ. ಅಡುಗೆ ಮನೆಯಲ್ಲಿ 1 ಚಮಚ ಕಪ್ಪು ಎಳ್ಳನ್ನು ಕೈಗೆ ಹಾಕಿಕೊಂಡು ಸಂಕಲ್ಪವನ್ನು ಮಾಡಿಕೊಳ್ಳಿ. ನಿಮಗೆ ಇರುವಂತಹ ಸಮಸ್ಯೆಗಳನ್ನು, ಕಷ್ಟಗಳನ್ನು, ದುಷ್ಟ ಶಕ್ತಿಯ ನಿವಾರಣೆ ಆಗಿ ನಮ್ಮ ಮನೆ ಅನುಕೂಲಕರವಾಗಿ ಮಾರ್ಪಾಡು ಆಗಲಿ ಎಂದು ಸಂಕಲ್ಪವನ್ನು ಮಾಡಿಕೊಳ್ಳಬೇಕು. ನಂತರ ಎಳ್ಳನ್ನು ತಾಮ್ರದ ತಟ್ಟೆಯ ಮೇಲೆ ಹಾಕಿ ಹಸುವಿನ ತುಪ್ಪವನ್ನು ಹಾಕಿ ಯಾರಿಗೂ ಗೊತ್ತಿಲ್ಲದ ಹಾಗೆ ಅಡುಗೆ ಮನೆಯಲ್ಲಿ ಇಡಬೇಕು. ಮುಂಜಾನೆ ಎದ್ದ ನಂತರ ಯಾರಿಗೂ ತಿಳಿಯದ ಹಾಗೆ ಆ ಎಳ್ಳಿನ ತುಪ್ಪವನ್ನು ಹರಿಯುವ ನೀರಿಗೆ ಹಾಕಬೇಕು.ನಂತರ ತಾಮ್ರದ ತಟ್ಟೆಯನ್ನು ತೊಳೆದುಕೊಂಡು ಮನೆಗೆ ಬನ್ನಿ. ಮುಖ್ಯವಾಗಿ ಮನೆಯಲ್ಲಿ ಯಾವುದೇ ಕಾರಣಕ್ಕೂ ವಿಸರ್ಜನೆಯನ್ನು ಮಾಡಬಾರದು. ಈ ರೀತಿ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಕ್ರಮೇಣವಾಗಿ ಕುಟುಂಬದಲ್ಲಿರುವ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment