ಚಾಣಕ್ಯ ನೀತಿಯ ಪ್ರಾಕಾರ ಈ 4 ರಹಸ್ಯಗಳನ್ನು ಯಾರಲ್ಲಿಯೂ ಹಂಚಿಕೊಳ್ಳಬಾರದು

Written by Anand raj

Published on:

ಚಾಣಕ್ಯ ನೀತಿಯ ಪ್ರಾಕಾರ ಆಚಾರ್ಯ ಚಾಣಕ್ಯರು ಹೇಳಲಾಗಿರುವ ಯಾವ ಮಾತೂ ಸಹ ಇಂದಿಗೂ ಹುಸಿಯಾಗುವುದಿಲ್ಲ ಯಾಕಂದ್ರೆ ಚಾಣಕ್ಯ ಹೇಳಿರುವ ಮಾತುಗಳೇ ಹಾಗಿವೆ. ಹಾಗೆಯೇ ಗಂಡಸರು ಯಾವ ಯಾವ ವಿಷಯಗಳನ್ನು ಯಾರಲ್ಲಿಯೂ ಹಂಚಿಕೊಳ್ಳಬಾರದು ಎಂದು ಆಚಾರ್ಯ ಚಾಣಕ್ಯ ಇಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದರೆ ಆ ಮಾತುಗಳು ಯಾವುವೆಂದು ಇಲ್ಲಿ ನೋಡೋಣ ಬನ್ನಿ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.

ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

ಮೊದಲೆಯನದಾಗಿ ತಮ್ಮಲ್ಲಿ ಯಾವುದೇ ಆರ್ಥಿಕ ಸಮಸ್ಯೆಗಳು ಇದ್ದಲಿ ಹಣವನ್ನು ಕಳೆದುಕೊಂಡು ನಷ್ಟ ಅನುಭವಿಸುತ್ತಿದ್ದಲ್ಲಿ ನೀವು ಅದರಿಂದ ದುಃಖಿತರಾಗಿದ್ದಲ್ಲಿ ಅದನ್ನು ಯಾರೊಂದಿಗೂ ಹಂಚಿಕೊಳ್ಳುವುದು ಸೂಕ್ತವಲ್ಲ ಯಾಕಂದ್ರೆ ನೀವು ಈ ವಿಷಯವನ್ನು ಹೇಳುವುದರಿಂದ ಕೇಳುವವರು ನಿಮ್ಮ ಮುಂದೆ ದುಃಖ ಪಡುತ್ತಿರುವ ಹಾಗೆ ನಟಿಸಿದರೂ ಮನಸ್ಸಿನಲ್ಲಿ ಹಣವಿಲ್ಲದ ಇಂತಹ ವ್ಯಕ್ತಿಗಳಿಂದ ದೂರವಿರುವುದು ಸೂಕ್ತವೆಂದು ಅವರು ನಿರ್ಧರಿಸುವ ಸಾಧ್ಯತೆಗಳಿರುತ್ತವೆ, ಅಷ್ಟೇ ಅಲ್ಲದೆ ಇಂತಹ ವಿಷಯಗಳು ಎಲ್ಲರಿಗೂ ತಿಳಿಯುವುದರಿಂದ ನೀವು ಯಾರಿಂದಲೂ ಹಣದ ಸಹಾಯವನ್ನು ಬಯಸದಹಾಗಾಗುತ್ತದೆ ಈ ಸಮಾಜದಲ್ಲಿ ಬಡವನಿಗೆ ಧನಸಹಾಯ ಅಷ್ಟು ಸುಲಭವಾಗಿ ದೊರೆಯುವುದಿಲ್ಲವೆಂದು ಚಾಣಕ್ಯ ಇಲ್ಲಿ ಸ್ಪಷ್ಟಪಡಿಸಿದ್ದಾರೆ

ಎರಡೆನೆಯದಾಗಿ ನಿಮ್ಮಲ್ಲಿ ಯಾವುದಾದರೂ ಆರೋಗ್ಯ ಸಮಸ್ಯೆಗಳು ಅಥವಾ ಮತ್ತ್ಯಾವುದೋ ಸಮಸ್ಯೆಗಳನ್ನು ನಿಮ್ಮ ಹತ್ತಿರದವರ ಬಳಿಯೂ ಕೂಡ ಹೇಳಿಕೊಳ್ಳಬಾರದು ಇದನ್ನು ಹೇಳುವುದರಿಂದ ಭವಿಷ್ಯತ್ತಿನಲ್ಲಿ ನಿಮ್ಮ ಸಮಸ್ಯೆಗಳನ್ನು ಅವರು ಎಲ್ಲರ ಮುಂದೆ ತೋರಿಸುತ್ತಾ ನಿಮ್ಮನ್ನು ಸಮಾಜದ ಮುಂದೆ ಅಪಹಾಸ್ಯ ಮಾಡಲು ಮುಂದಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತವೆ ಇದರಿಂದ ಸಂಘ ಪರಿವಾರಗಳಲ್ಲಿ ನಿಮ್ಮ ಗೌರವ ಕಡಿಮೆಯಾಗುತ್ತದೆ ಎಂದು ಚಾಣಕ್ಯ ಅಭಿಪ್ರಾಯ ಪಟ್ಟಿದ್ದಾರೆ

ಮೂರನೆಯದು ಯಾವ ಪುರುಷನು ಕೂಡ ತನ್ನ ಮಡದಿಯ ವಿಚಾರದಲ್ಲಿನ ಜಗಳಗಳಾಗಲಿ ಅವಳ ನಡವಳಿಕೆಯ ಬಗ್ಗೆ ತನಗೆ ಇರುವ ಅಭಿಪ್ರಾಯವಾಗಲಿ ಯಾವ ಪರಿಸ್ಥಿತಿಯಲ್ಲೂ ಕೂಡ ಬೇರೆಯವರೊಂದಿಗೆ ಹೇಳಿಕೊಳ್ಳುವುದು ಸೂಕ್ತವಲ್ಲ ಹೀಗೆ ಮಾಡುವುದರಿಂದ ಆ ವ್ಯಕ್ತಿಯನ್ನು ಮತ್ತು ಆತನ ಹೆಂಡತಿಯನ್ನು ಅವರು ಹಗುರವಾಗಿ ನೋಡುತ್ತಾರೆಂದು ಚಾಣಕ್ಯ ಇಲ್ಲಿ ಸ್ಪಷ್ಟಪಡಿಸಿದ್ದಾರೆ

ಇನ್ನೂ ನಾಲ್ಕನೆಯದು ತಮಗೆ ಉದ್ಯೋಗ ಸ್ಥಳಗಳಲ್ಲಾಗಲಿ ಅಥವಾ ಬೇರೆಡೆಯಲ್ಲಾಗಲಿ ಆದ ಅವಮಾನ ನಿಂದನೆಗಳನ್ನು ಎಂದಿಗೂ ಯಾರಲ್ಲಿಯೂ ಹಂಚಿಕೊಳ್ಳುವುದು ಸರಿಯಲ್ಲ ಇದರಿಂದ ಸಮಾಜದಲ್ಲಿ ನಿಮ್ಮ ಗೌರವಕ್ಕೆ ಮತ್ತು ಪ್ರತಿಷ್ಠೆ ಗೆ ಧಕ್ಕೆ ಬರುವುದೆಂದು ಇಲ್ಲಿ ಹೇಳಲಾಗಿದೆ ಆದ್ದರಿಂದ ಈ ಸೂತ್ರಗಳನ್ನು ನಿಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಸೂಕ್ತವೆನ್ನುವುದು ನಮ್ಮ ಅಭಿಪ್ರಾಯವಷ್ಟೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844.

Related Post

Leave a Comment