ಈ 4 ಮಂದಿಯನ್ನು ಎಂದು ಖಾಲಿ ಕೈನಲ್ಲಿ ಕಳುಹಿಸಬೇಡಿ!

ಹಿಂದೂ ಧರ್ಮದಲ್ಲಿ ದಾನಕ್ಕೆ ಮಹತ್ವವಾದ ಸ್ಥಾನವಿದೆ.ದಾನ ಮಾಡಲು ಸಮರ್ಥನಾಗಿರುವ ವ್ಯಕ್ತಿ ಅಗತ್ಯ ಇರುವವರಿಗೆ ಅವಶ್ಯವಾಗಿ ದಾನ ಮಾಡಬೇಕಾಗುತ್ತದೆ.ಅದರಲ್ಲೂ ಮನೆಗೆ ಬರುವ ಈ 4 ಮಂದಿಯನ್ನು ಎಂದೂ ಬರಿಗೈಯಲ್ಲಿ ಕಳುಹಿಸಬಾರದು…

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಮನೆಗೆ ಬರುವ ಭಿಕಾರಿಯನ್ನು ಎಂದು ಖಾಲಿ ಕೈನಲ್ಲಿ ಕಳುಹಿಸಬಾರದು.ಖಾಲಿ ಕೈನಲ್ಲಿ ಭಿಕಾರಿ ಮನೆಯಿಂದ ಹೋದರೆ ದರಿದ್ರ ನಾರಾಯಣ ಮನೆ ಪ್ರವೇಶ ಮಾಡಿದ ಎಂದೇ ಅರ್ಥ..

ಮಂಗಳಮುಖಿಯರನ್ನು ಬುಧ ಗ್ರಹವೆಂದು ಪರಿಗಣಿಸಲಾಗಿದೆ ಹಾಗೂ ಅವರು ಮಾಡಿದ ಆಶೀರ್ವಾದ ಬೇಗ ಫಲ ನೀಡುತ್ತದೆ ಎಂದು ನಂಬಲಾಗಿದೆ ಹಾಗಾಗಿ ಮನೆಗೆ ಮಂಗಳಮುಖಿಯರು ಬಂದರೆ ಅವರನ್ನು ಖಾಲಿ ಕೈನಲ್ಲಿ ಕಳುಹಿಸಬೇಡಿ.

ಮನೆಗೆ ಬರುವ ರೋಗಿಗಳನ್ನು ಖಾಲಿ ಕೈನಲ್ಲಿ ಕಳುಹಿಸಬಾರದು. ರೋಗಿಗಳನ್ನು ಶನಿ ಹಾಗೂ ರಾಹುವಿಗೆ ಹೋಲಿಕೆ ಮಾಡಲಾಗುತ್ತದೆ.
ರೋಗಿಗಳಿಗೆ ದಾನ ಮಾಡಿದರೆ ಶುಭಫಲ ಪ್ರಾಪ್ತಿಯಾಗುತ್ತದೆ.

ವೃದ್ಧ ಭಿಕ್ಷುಕರಿಗೆ ಎಂದೂ ದಾನ ನೀಡದೆ ಖಾಲಿ ಕೈನಲ್ಲಿ ಕಳುಹಿಸಬಾರದು.ವೃದ್ಧರ ಆಶೀರ್ವಾದದಿಂದ ಗುರುವಿನ ಅಶುಭ ಪ್ರಭಾವ ದೂರವಾಗುತ್ತದೆ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು.

Leave A Reply

Your email address will not be published.