ಸೂರ್ಯ ಗ್ರಹಣದ ವೇಳೆ ತಪ್ಪಿಯೂ ಮಾಡದಿರಿ ಈ ಕೆಲಸಗಳನ್ನು, ಎದುರಾಗಬಹುದು ತೊಂದರೆ

Written by Anand raj

Published on:

ವರ್ಷದ ಕೊನೆಯ ಸೂರ್ಯಗ್ರಹಣ ಡಿಸೆಂಬರ್ 4 ಶನಿವಾರ ಸಂಭವಿಸಲಿದೆ. ಈ ಸೂರ್ಯಗ್ರಹಣ ಬಹಳ ವಿಶೇಷ ಎನ್ನಲಾಗಿದೆ.ಇದಕ್ಕೆ ಒಂದು ಕಾರಣ, ಇದು ಮಾರ್ಗಶೀರ್ಷ ಮಾಸದ ಶನಿ ಅಮಾವಾಸ್ಯೆಯ ದಿನದಂದು ನಡೆಯುತ್ತದೆ. ಇದಲ್ಲದೇ ಈ ಗ್ರಹಣದ ವೇಳೆ ರಾಹುವಿನ ನೆರಳು ಕೂಡ ಇರುತ್ತದೆ. ಜ್ಯೋತಿಷಿಗಳ ಪ್ರಕಾರ ಶನಿವಾರ ಸೂರ್ಯಗ್ರಹಣದ ವೇಳೆ ಅಶುಭ ಯೋಗ ಉಂಟಾಗುತ್ತದೆ. ಸೂರ್ಯಗ್ರಹಣದ ಸಮಯದಲ್ಲಿ, ರಾಹು ಮತ್ತು ಕೇತುಗಳಿಂದ ಸೂರ್ಯ ಪೀಡಿತನಾಗುತ್ತಾನೆ ಎಂದು ನಂಬಲಾಗಿದೆ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಭಾರತದಲ್ಲಿ ಗೋಚರಿಸುವುದಿಲ್ಲ ಗ್ರಹಣ :ಈ ಸೂರ್ಯಗ್ರಹಣವು 4ನೇ ಡಿಸೆಂಬರ್ ಬೆಳಿಗ್ಗೆ 10:59 ರಿಂದ ಮಧ್ಯಾಹ್ನ 03:07 ರವರೆಗೆ ಇರುತ್ತದೆ. ಈ ಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲವಾದ್ದರಿಂದ, ಅದರ ಸೂತಕ ಅವಧಿಯು ಮಾನ್ಯವಾಗಿರುವುದಿಲ್ಲ. ಈ ಖಗ್ರಾಸ ಸೂರ್ಯಗ್ರಹಣವು ದಕ್ಷಿಣ ಗೋಳಾರ್ಧದ ದೇಶಗಳಾದ ಆಸ್ಟ್ರೇಲಿಯಾ,ದಕ್ಷಿಣ ಆಫ್ರಿಕಾ, ಅಂಟಾರ್ಟಿಕಾ,ದಕ್ಷಿಣ ಅಟ್ಲಾಂಟಿಕ್ ಸಾಗರ ಮತ್ತು ದಕ್ಷಿಣ ಹಿಂದೂ ಮಹಾಸಾಗರದಲ್ಲಿ ಗೋಚರಿಸುತ್ತದೆ. ಗ್ರಹಣದ ಸಮಯದಲ್ಲಿ, ನಮ್ಮ ಆರೋಗ್ಯದ ಮೇಲೆ ಅನೇಕ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎನ್ನಲಾಗಿದೆ. 

ಹಾರ್ಮೋನುಗಳನ್ನು ನಿಯಂತ್ರಿಸಬಹುದು:ಸೂರ್ಯಗ್ರಹಣದ ಸಮಯದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳು ಸಂಭವಿಸಬಹುದು. ಇದಲ್ಲದೆ, ಸೂರ್ಯಗ್ರಹಣದ ಸಮಯದಲ್ಲಿ ಗರ್ಭಿಣಿಯರು ವಿಶೇಷ ಕಾಳಜಿ ವಹಿಸಬೇಕು. ಗರ್ಭಿಣಿಯರು ಗ್ರಹಣದ ಸಮಯದಲ್ಲಿ ತರಕಾರಿಗಳನ್ನು ಕತ್ತರಿಸುವುದು, ಮಲಗುವುದು, ಮುಂತಾದ ಚಟುವಟಿಕೆಗಳಿಂದ ದೂರವಿರಬೇಕು.  ಈ ವೇಳೆ  ಧಾರ್ಮಿಕ ಗ್ರಂಥಗಳನ್ನು ಪಠಿಸಿ, ಸಂತೋಷವಾಗಿರಲು ಪ್ರಯತ್ನಿಸಬೇಕು. 

ಕಣ್ಣುಗಳ ಮೇಲೆ ಕೆಟ್ಟ ಪರಿಣಾಮ:ಸೂರ್ಯಗ್ರಹಣದ ಸಮಯದಲ್ಲಿ ಸೂರ್ಯನನ್ನು ಬರಿಗಣ್ಣಿನಿಂದ ನೋಡುವುದು ಸುರಕ್ಷಿತವಲ್ಲ.ಸೂರ್ಯಗ್ರಹಣವನ್ನು ಬರಿಗಣ್ಣಿನಿಂದ ನೋಡುವುದು ಹಾನಿಕಾರಕವಾಗಿದೆ.ಆಹಾರದ ಮೇಲೆ ಕೆಟ್ಟ ಪರಿಣಾಮ:ಗ್ರಹಣದ ಸಮಯದಲ್ಲಿ ತಿನ್ನುವುದು, ಕುಡಿಯುವುದನ್ನು ನಿಷೇಧಿಸಲಾಗಿದೆ. ಗ್ರಹಣ ಸಮಯದಲ್ಲಿ ಆಹಾರವನ್ನು ತಿನ್ನಬಾರದು ಅಥವಾ ಅಡುಗೆ ಮಾಡಬಾರದು ಎಂದು ಸಲಹೆ ನೀಡಲಾಗುತ್ತದೆ. ಏಕೆಂದರೆ ಸೂರ್ಯಗ್ರಹಣದಿಂದಾಗಿ ಆಹಾರ ಬೇಗನೇ ಹಾಳಾಗುತ್ತದೆ.ಆದರೆ ಹಾಲು,ತುಪ್ಪ, ಎಣ್ಣೆ, ಪನೀರ್, ಉಪ್ಪಿನಕಾಯಿ, ಮತ್ತು ಆಹಾರ ಪದಾರ್ಥಗಳಲ್ಲಿ  ತುಳಸಿ ಎಲೆಗಳನ್ನು ಹಾಕುವುದರಿಂದ ಗ್ರಹಣ ಕಾಲದಲ್ಲಿ ಈ ಆಹಾರ ಕಲುಷಿತವಾಗುವುದಿಲ್ಲ. 

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment