ಈ 5 ರಾಶಿಯವರಿಗೆ ಶಿವ-ಪಾರ್ವತಿ ಆಶೀರ್ವಾದದಿಂದ ಶ್ರೀಮಂತರಾಗುತ್ತಾರೆ

Written by Anand raj

Published on:

ಎಲ್ಲರಿಗೂ ನಮಸ್ಕಾರ, ಪಾರ್ವತಿ ಪರಮೇಶ್ವರ ನೇರ ದೃಷ್ಟಿ ಈ ರಾಶಿಯವರಿಗೆ ನೇರವಾಗಿ ಬೀಳಲಿದೆ. ಶಿವ ತನ್ನ ಪತ್ನಿ ಪಾರ್ವತಿಯನ್ನು ತನ್ನ ಅರ್ಧಾಂಗಿ ಎಂದು ಹೇಳುತ್ತಾನೆ. ಶರೀರದಲ್ಲಿ ಸಮಾನವಾದ ಸ್ಥಾನವನ್ನು ಪಾರ್ವತಿಗೆ ನೀಡಿದ್ದಾನೆ. ಈ ಐದು ರಾಶಿಯವರಿಗೆ ದೊಡ್ಡ ವರವನ್ನು ಕರುಣಿಸಿದ್ದಾನೆ ಅಂತೆ. ಈ ಐದು ರಾಶಿಯವರು ಬಹಳ ಪುಣ್ಯ ಮಾಡಿದರೆ ಯಾಕೆಂದರೆ ಶಿವ ಪಾರ್ವತಿಯರ ಆಶೀರ್ವಾದ ಪಡೆಯಲಿದ್ದಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 99167888445

ಈ ಐದು ರಾಶಿಯವರು ಜೀವನದಲ್ಲಿ ತುಂಬಾ ಮುಂದಕ್ಕೆ ಬರಲಿದ್ದು ಯಶಸ್ಸನ್ನು ಕಂಡು ಜೈವನ್ನು ಪಡೆದುಕೊಳ್ಳುತ್ತಾರೆ.ಮೊದಲನೇಯದಾಗಿ ಮೇಷ ರಾಶಿ ಈ ರಾಶಿ ಯವರಿಗೆ ಶಿವ ಪಾರ್ವತಿಯ ಸಂಪೂರ್ಣ ಆಶೀರ್ವಾದ ಪಡೆಯಲಿದ್ದಾರೆ. ಇವರು ಸ್ವಲ್ಪ ತೊಂದರೆ ಬಂದರು ವ್ಯವಹಾರ, ವ್ಯಾಪಾರದಲ್ಲಿ ಯಶಸ್ಸು ದೊರೆಯುತ್ತದೆ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಅಂದರೆ ಯಶಸ್ಸು ದೊರೆಯುತ್ತದೆ.

ಎರಡನೇಯದಾಗಿ ತುಲಾ ರಾಶಿ ಈ ರಾಶಿಯವರಿಗೆ ಆದಿ ದಂಪತಿಗಳ ಸಂಪೂರ್ಣ ಆಶೀರ್ವಾದ ದೊರೆಯುತ್ತದೆ ಜಾತಕದಲ್ಲಿ ಇರುವ ಎಲ್ಲಾ ತೊಂದರೆಗಳು ನಿವಾರಣೆಯಾಗುತ್ತದೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಲು ಇದು ಒಳ್ಳೆಯ ಸಮಯ ಆರೋಗ್ಯ ಸಮಸ್ಯೆ ಇದ್ದರೆ ಆರೋಗ್ಯ ಸುಧಾರಿಸುತ್ತದೆ. ವೈವಾಹಿಕ ಜೀವನದಲ್ಲಿ ತೊಂದರೆ ಇದ್ದರೆ ನಿವಾರಣೆಯಾಗುತ್ತದೆ.ಮೂರನೇಯದಾಗಿ ಸಿಂಹ ರಾಶಿ ಇನ್ನು ಪಾರ್ವತಿ ಪರಮೇಶ್ವರ ಆಶೀರ್ವಾದಿಂದ ಯಶಸ್ಸು ಇದೆ ಹೊಸ ಕಾರ್ಯ ಮಾಡಲು ಇದು ಒಳ್ಳೆಯ ಸಮಯ. ಕಂಕಣ ಭಾಗ್ಯ ಕೂಡಿ ಬರುತ್ತದೆ.

ಕೊನೆಯದಾಗಿ ಕುಂಭ ರಾಶಿ ಹಾಗೂ ಮಿಥುನ ರಾಶಿ ಈ ಎರಡು ರಾಶಿಯವರಿಗೆ ಕೂಡ ಆದಿ ದಂಪತಿಗಳ ಆಶೀರ್ವಾದಿಂದ ಧನ ಲಾಭ ವಾಗುತ್ತದೆ. ಸಂತಾನ ಭಾಗ್ಯ ಕೂಡಿ ಬರಲಿದೆ. ವೈರಿಗಳಿಂದ ದೂರ ಇರುವುದು ಒಳ್ಳೆಯದು. ದೇವರು ಇವರ ಜೊತೆ ಇದ್ದು ಇವರ ಕನಸನ್ನು ನನಸು ಮಾಡುತ್ತಾರೆ. ಹೀಗೆ ಇಂದಿನ ದಿನ ನಿಮ್ಮ ಎಲ್ಲಾ ಕಾರ್ಯಗಳು ಸಿದ್ಧಿ ಆಗುತ್ತದೆ ಎಂದು ಹೇಳಲಾಗುತ್ತದೆ ಈ ಮಾಹಿತಿ ನಿಮಗೆ ಇಷ್ಟ ಆಗಿದ್ದರೆ ದಯವಿಟ್ಟು ಷೇರ್ ಮಾಡಿ ಹಾಗೂ ಕಾಮೆಂಟ್ ಮೂಲಕ ತಿಳಿಸಿ ಧನ್ಯವಾದಗಳು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment