ಈ 6 ರಾಶಿಯವರಿಗೆ ಜೂನ್ ನಿಂದ ಭಾರಿ ಅದೃಷ್ಟ ಒಲಿದುಬರಲಿದೆ!ದುಡ್ಡಿನ ಸುರಿಮಳೆ!

Written by Anand raj

Published on:

ಗ್ರಹಗಳ ಸ್ಥಾನ ಪಲ್ಲಟದಿಂದ ಕೆಲವು ರಾಶಿಯಲ್ಲಿ ಜನಿಸಿದವರ ಜನ್ಮ ಕುಂಡಲಿಗಳ ಮೇಲೆ ಕೆಲವೊಂದು ಬದಲಾವಣೆಗಳು ಕೂಡ ಆರಂಭವಾಗುತ್ತಿವೆ.ಮೇ ತಿಂಗಳು ಕಳೆದು ಬರುತ್ತಿರುವ ಜೂನ್ ನಿಂದ ಈ 6 ರಾಶಿಯಲ್ಲಿ ಜನಿಸಿದವರಿಗೆ ಅದೃಷ್ಟ ಬಂತೆಂದರೆ ತಪ್ಪಾಗುವುದಿಲ್ಲಜೂನ್ ತಿಂಗಳಿನಲ್ಲಿ ಅದೃಷ್ಟ ಪಡೆಯುತ್ತಿರುವ ಆ 6 ರಾಶಿಗಳು ಯಾವುವು ತಿಳಿಯೋಣ ಬನ್ನಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ವ್ಯಾಪಾರ ವ್ಯವಹಾರದಲ್ಲಿ ಒಳ್ಳೆಯ ಪ್ರಗತಿ ಕಾಣಲಿದ್ದಾರೆ.ರಾಷ್ಟ್ರೀಯ ಕೆಲಸಗಳಲ್ಲಿ ನೀವು ಕೆಲಸ ಮಾಡುವವರಾದರೆ ನಿಮಗೆ ಮನ್ನಣೆ ದೊರೆಯಲಿದೆ.ಉದ್ಯೋಗ ಇಲ್ಲದವರಿಗೆ ಉದ್ಯೋಗ ಸಿಗುವ ಸದಾವಕಾಶ ಇದಾಗಿದೆಹಾಗೂ ಇದರಿಂದ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.ನಿಮ್ಮ ಜ್ಞಾನದಿಂದ ನೀವು ಹೆಚ್ಚು ಮನ್ನಣೆಯನ್ನು ಪಡೆಯಲಿದ್ದೀರಿ.

ಈ ತಿಂಗಳು ಈ ರಾಶಿಯವರಿಗೆ ಯಾವುದೇ ಉದ್ಯಮ ಮಾಡುವವರಿದ್ದರೂ ಅವರಿಗೆ ಒಳ್ಳೆಯ ಲಾಭ ದೊರೆಯಲಿದೆ.ವ್ಯವಹಾರಕ್ಕೆ ಸಂಬಂಧಪಟ್ಟಂತೆ ನೀವು ಎಚ್ಚರದಿಂದ ಕೆಲಸ ನಿರ್ವಹಿಸಿ.ಯಾವುದೇ ಕಾರಣಕ್ಕೂ ಮೂರನೇ ವ್ಯಕ್ತಿಯೊಡನೆ ಚರ್ಚೆಗೆ ಹೋಗಬೇಡಿ ಇದರಿಂದ ನಿಮ್ಮ ಮರ್ಯಾದೆ ಹೋಗುವುದು ಖಚಿತ.ವಿದೇಶಕ್ಕೆ ಹೋಗುವ ಯೋಗವಿದೆ.ಹೊಸ ಮನೆ ಮತ್ತು ಹೊಸ ವಾಹನವನ್ನು ಖರೀದಿ ಮಾಡುವ ಅದೃಷ್ಟ ಇದೆ.

ಯಾವುದೇ ಭೂಮಿ ವಿಚಾರದಲ್ಲಿ ನೀವು ಸಿಲುಕಿಕೊಂಡಿದ್ದರೆ ಮುಂದಿನ ವರ್ಷ ನಿಮಗೆ ಎಲ್ಲವೂ ಬಗೆಹರಿಯಲಿದೆ.
ಕೋರ್ಟು ಕಚೇರಿ ಅಂತ ಅಲೆಯುವ ಪ್ರಮೇಯವೇ ಬರುವುದಿಲ್ಲ.ಷೇರು ಮಾರುಕಟ್ಟೆಗೆ ಹೂಡಿಕೆ ಮಾಡುವಾಗ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ. ಮುಂದಿನ ವರ್ಷದಿಂದ ನಿಮ್ಮ ಮನೆಯಲ್ಲಿರುವ ದಾರಿದ್ರ್ಯ ದೂರವಾಗುತ್ತದೆ.ನಿಮ್ಮ ಕುಟುಂಬದ ಮೇಲೆ ಹೆಚ್ಚಿನ ಕಾಳಜಿ ವಹಿಸಿ.ನಿಮ್ಮ ಸಂಗಾತಿಯ ಮೇಲೆ ನಿಮಗೆ ಹೆಚ್ಚಿನ ಪ್ರೀತಿ ಉಂಟಾಗಲಿದೆ ಇದರಿಂದ ನಿಮ್ಮಿಬ್ಬರ ಬಾಂಧವ್ಯ ಗಟ್ಟಿಗೊಳ್ಳಲಿದೆ.

ಹಾಗಾದರೆ ಈ ಎಲ್ಲ ಲಾಭಗಳನ್ನು ಪಡೆಯುತ್ತಿರುವ ಆ 6 ಅದೃಷ್ಟ ರಾಶಿಗಳು ಯಾವುವು ಎಂದರೆ ಮೇಷ ರಾಶಿ ,ಕನ್ಯಾ ರಾಶಿ , ತುಲಾ ರಾಶಿ ,ಕಟಕ ರಾಶಿ ,ಕುಂಭ ರಾಶಿ ಮತ್ತು ಮೀನ ರಾಶಿ .ಇವುಗಳಲ್ಲಿ ನಿಮ್ಮ ರಾಶಿ ಇದ್ದರೂ ಇಲ್ಲದಿದ್ದರೂ “ಜೈ ಭಜರಂಗಿ” ಎಂದು ಕಾಮೆಂಟ್ ಮಾಡಿ ತಿಳಿಸಿ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

ಧನ್ಯವಾದಗಳು

Related Post

Leave a Comment