ರಾತ್ರಿ 8 ಗಂಟೆಯ ನಂತರ ನೀವು ಊಟ ಮಾಡುತ್ತಿದ್ದೀರಾ? ಹಾಗಾದರೆ ತಪ್ಪದೇ ಈ ಇದನ್ನು ಓದಿ!

Written by Anand raj

Published on:

ರಾತ್ರಿ ಎಂಟು ಗಂಟೆಯ ಬಳಿಕ ಊಟ ಮಾಡುವವರು ಇದನ್ನು ಒಮ್ಮೆ ಓದಲೇಬೇಕು. ಬೆಳಗ್ಗೆ ರಾಜನಂತೆ ಉಪಹಾರ ಸೇವಿಸಿ, ಮಧ್ಯಾಹ್ನ ಸಾಮಾನ್ಯರಂತೆ ಊಟ ಮಾಡಿ, ರಾತ್ರಿ ಬಡವರಂತೆ ಊಟವನ್ನು ಮಾಡಬೇಕೆಂದು ತಿಳಿದವರು ಹೇಳುತ್ತಾರೆ. ಇನ್ನು ಇದರೊಂದಿಗೆ ಸಮಯಕ್ಕೆ ಸರಿಯಾಗಿ ಊಟ ಉಪಹಾರ ಸೇವಿಸುವುದು ಒಳ್ಳೆಯದು. ಇಲ್ಲದಿದ್ದರೆ ನಿಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಹೊತ್ತಲ್ಲದ ಹೊತ್ತಲ್ಲಿ ಊಟ ಉಪಹಾರ ಸೇವಿಸಬಾರದು, ಅದರಲ್ಲಿಯೂ ರಾತ್ರಿ 8 ಗಂಟೆಯ ಬಳಿಕ ಊಟ ಮಾಡಬಾರದು. ಫಾಸ್ಟ್ ಫುಡ್, ಜಂಕ್ ಫುಡ್, ಕರಿದ ಎಣ್ಣೆ ಪದಾರ್ಥಗಳು ಎಲ್ಲಾ ತಿಂದು ರಾತ್ರಿ 8 ಗಂಟೆಯ ಬಳಿಕ ತಿಂದು ಬಳಿಕ ವಿಳಂಬವಾಗಿ ಊಟ ಮಾಡುವುದು ಸರಿಯಲ್ಲ.

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

8 ಗಂಟೆಯ ಒಳಗೆ ಊಟವನ್ನು ಮುಗಿಸಿ, ರಾತ್ರಿ 10 ಗಂಟೆಯಿಂದ 10:30 ರ ಒಳಗೆ ನಿದ್ದೆ ಮಾಡಿದರೆ ಒಳ್ಳೆಯದು. ಹಗಲಿಗಿಂತ ರಾತ್ರಿ ಆಹಾರವನ್ನು ಸೇವಿಸುವುದರ ಬಗ್ಗೆ ಎಚ್ಚರಿಕೆ ಬಯಸಬೇಕು. ಇನ್ನು ಸಮಯದ ಅಭಾವ ಕೆಲಸದ ಒತ್ತಡ ಮೊದಲಾದ ಕಾರಣಗಳಿಂದ ಸಮಯಕ್ಕೆ ಸರಿಯಾಗಿ ಊಟ ತಿಂಡಿ ಸೇವಿಸಲು ಸಾಧ್ಯವಾಗುವುದಿಲ್ಲ. ಇನ್ನು ರಾತ್ರಿ 8 ಗಂಟೆಯ ಒಳಗೆ ಊಟ ಮಾಡುವುದರಿಂದ ಅನೇಕ ಲಾಭಗಳು ದೊರೆಯುತ್ತವೆ. ಇನ್ನು ಎಂಟು ಗಂಟೆಗೆ ನಂತರದಲ್ಲಿ ಸ್ನಾಕ್ಸ್ ಮೊದಲಾದವುಗಳನ್ನು ಸೇವಿಸುವುದರಿಂದ ಕೊಬ್ಬಿನ ಅಂಶ ಹೆಚ್ಚಾಗುತ್ತದೆ.

ಹಗಲು ಸೇವಿಸುವ ಆಹಾರಗಳು ನಿದ್ದೆ ಮಾಡುವುದರ ಆಧಾರದ ಮೇಲೆ ಆರೋಗ್ಯ ತೂಕ ಏರುಪೇರಾಗುತ್ತದೆ. ಹೆಚ್ಚಿನವರು ರಾತ್ರಿಯಲ್ಲಿ ಜಂಕ್ ಫುಡ್ ಸೇವಿಸುತ್ತಾರೆ. ಇದರಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇನ್ನೂ ರಾತ್ರಿ ಊಟದಲ್ಲಿ ಫೈಬರ್ ಯುಕ್ತ ಆಹಾರವಿದ್ದಲ್ಲಿ ತೂಕ ಹೆಚ್ಚಾಗುವ ಅಪಾಯ ಇರುವುದಿಲ್ಲ. ಇಂತಹ ಆಹಾರಗಳು ಮಲಗುವ ಮೊದಲು ಜೀರ್ಣವಾಗುವುದರಿಂದ ದೇಹಕ್ಕೆ ಒಳ್ಳೆಯದು. ರಾತ್ರಿ ಅಲ್ಪ ಆಹಾರ, ಹಣ್ಣುಗಳು ಒಳ್ಳೆಯದು. ಬೆಳಗ್ಗೆ ಮತ್ತು ಮಧ್ಯಾಹ್ನ ಕ್ಕಿಂತ ರಾತ್ರಿ ಊಟದ ವಿಷಯದಲ್ಲಿ ಜಾಗೃತೆ ವಹಿಸುವುದು ಒಳ್ಳೆಯದು……

(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp

Related Post

Leave a Comment