ಸೋಮವಾರ! 8 ರಾಶಿಯವರಿಗೆ ಮಂಜುನಾಥನ ಕೃಪೆ ತಿರುಕನು ಕುಬೇರನಾಗುತ್ತಾನೆ..!

Written by Anand raj

Published on:

ನಾಳೆ ಭಯಂಕರವಾದ ಡಿಸೆಂಬರ್ 6 ನೇ ತಾರೀಕು ಸೋಮವಾರದಿಂದ ಈ 8 ರಾಶಿಯವರಿಗೆ ಮಂಜುನಾಥನ ಕೃಪೆ ಆರಂಭವಾಗುತ್ತಿದೆ. ಹಾಗಾಗಿ ಈ 8 ರಾಶಿಯವರು ತುಂಬಾನೇ ಅದೃಷ್ಟವಂತರು . ಈ ರಾಶಿಯವರಿಗೆ ಬರುವ ಮುಂದಿನ ದಿನಗಳಲ್ಲಿ ಉತ್ತಮವಾದ ಫಲಗಳು ಸಿಗಲಿದೆ.ಕಂಕಣ ಭಾಗ್ಯ ಕೂಡಿ ಬಾರದೆ ಇರುವವರಿಗೆ ಕೂಡಿಬರುತ್ತದೆ. ಸಂತಾನ ಭಾಗ್ಯ ಪ್ರಾಪ್ತಿಯಾಗುತ್ತದೆ. ಆರೋಗ್ಯದ ವಿಚಾರದಲ್ಲಿ ಸ್ವಲ್ಪ ಏರುಪೇರು ಆಗುವ ಸಾಧ್ಯತೆ ಇರುವುದರಿಂದ ಆರೋಗ್ಯದಲ್ಲಿ ಸ್ವಲ್ಪ ಎಚ್ಚರಿಕೆಯಿಂದ ಇರುವುದು ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ನಿಮ್ಮ ಶತ್ರುಗಳಿಂದ ಸ್ವಲ್ಪ ತೊಂದರೆ ಆಗುವ ಸಾಧ್ಯತೆ ಇದೆ. ಅದ್ದರಿಂದ ಅವರಿಂದ ದೂರ ಇರುವುದು ಒಳ್ಳೆಯದು. ಇನ್ನು ಯಾವುದೇ ಹೊಸ ಉದ್ಯಮವನ್ನು ಆರಂಭ ಮಾಡಲು ಇದು ಬಹಳ ಒಳ್ಳೆಯ ಸಮಯವಾಗಿದೆ. ಈ ರಾಶಿಯವರಿಗೆ ಮಂಜುನಾಥ ದೇವರ ಕೃಪೆ ಇರುವುದರಿಂದ ಮಾಡುವ ಕೆಲಸದಲ್ಲಿ ಪ್ರಗತಿಯನ್ನು ಕಾಣಲಿದ್ದೀರಿ.ಯಾವುದಾದರೂ ಕೆಲಸವನ್ನು ಮಾಡಬೇಕು ಎಂದು ಅಂದುಕೊಂಡಿದ್ದರೆ ಅದನ್ನು ನಾಳೆ ಮಾಡಿ. ಯಾಕೆಂದರೆ ಇದಕ್ಕಿಂತ ಉತ್ತಮವಾದ ಸಮಯ ಬೇರೆ ಇಲ್ಲಾ.ಈ 8 ರಾಶಿಯವರು ಯಾವುದೇ ಕೆಲಸವನ್ನು ಕೂಡ ಬಹಳ ಶ್ರದ್ಧೆಯಿಂದ ಮಾಡುತ್ತಾರೆ. ಆದ್ದರಿಂದ ನಾಳೆಯಿಂದ ಇವರು ಮಾಡುವ ಕೆಲಸದಲ್ಲಿ ಅಪಾರವಾದ ಲಾಭವನ್ನು ಗಳಿಸಲಿದ್ದಾರೆ.ವಿವಿಧ ಮೂಲಗಳಿಂದ ಆದಾಯವು ಉಕ್ಕಿ ಬರುತ್ತದೆ.

ಇವರ ಜೀವನವೇ ಹೊಸ ತಿರುವನ್ನು ಪಡೆದುಕೊಳ್ಳುತ್ತದೆ. ಅಂದುಕೊಂಡ ಹಾಗೆ ಜೀವನದಲ್ಲಿ ಭಾರಿ ಯಶಸ್ಸು ತೇಜಸ್ಸನ್ನು ನೀವು ಕಾಣಲಿದ್ದೀರಿ.ಹಣವನ್ನು ಹೂಡಿಕೆ ಮಾಡಲು ಇದು ಬಹಳ ಒಳ್ಳೆಯ ಸಮಯ. ದೂರ ಪ್ರಯಾಣವನ್ನು ಸ್ವಲ್ಪ ದಿನದ ಮಟ್ಟಿಗೆ ಮುಂದೂಡುವುದು ಒಳ್ಳೆಯದು. ಇತಿಮಿತಿಯಿಂದ ಖರ್ಚು ಮಾಡಿದರೆ ಕೈಯಲ್ಲಿ ಹಣ ಉಳಿಯುವುದು. ಇಷ್ಟೆಲ್ಲಾ ಲಾಭವನ್ನು ಪಡೆಯುತ್ತಿರುವ ಆ 8 ರಾಶಿಗಳು ಯಾವುದೆಂದರೆ ಮೇಷ ರಾಶಿ ಧನಸ್ಸು ರಾಶಿ ಕಟಕ ರಾಶಿ ಮಿಥುನ ರಾಶಿ ಸಿಂಹ ರಾಶಿ ಕನ್ಯಾ ರಾಶಿ ತುಲಾ ರಾಶಿ ಮತ್ತು ಮಕರ ರಾಶಿ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment