ಹಲ್ಲಿನ ಹುಳು ಹೋಗಲಾಡಿಸಲು ಸುಲಭ ಮನೆಮದ್ದು|
ಸಾಮಾನ್ಯವಾಗಿ ಎಲ್ಲರಲ್ಲೂ ಈ ಸಮಸ್ಯೆ ಇಲ್ಲದಿದ್ದರೂ ಕೆಲವರಿಗಂತೂ ಈ ಸಮಸ್ಯೆ ಹೆಚ್ಚು ಕಾಡುತ್ತದೆ. ಹಲ್ಲಿನಲ್ಲಿ ಉಳುಕಾಗಿ ತುಂಬಾ ಜನರು ತಮ್ಮ ಹಲ್ಲುಗಳನ್ನು ಕಳೆದುಕೊಂಡಿದ್ದಾರೆ. ಹಾಗಾಗಿ ಇಂತಹ ಹಲ್ಲಿನ ಉಳುಕು ಹೋಗಲು ಸುಲಭ ಮನೆಮದ್ದು ಹೇಗೆ ಮಾಡುವುದೆಂದರೆ.
2 ರಿಂದ 3 ಲವಂಗದ ಪುಡಿಯನ್ನು ಹಲ್ಲುಗಳಿಗೆ ತುಂಬಿದರೆ ಹುಳುಗಳು ನಿವಾರಣೆಯಾಗುತ್ತದೆ.
ಕೊಳ್ಳೇಗಾಲದ ಶ್ರೀ ಚೌಡಿ ಮಹಾಶಕ್ತಿ ಜ್ಯೋತಿಷ್ಯ ಪೀಠಂ:ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ರಘುನಂದನ್ ಗುರೂಜಿ ಮೊಬೈಲ್ ಸಂಖ್ಯೆ: 9538977755.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9538977755
ಜಾಯಿಕಾಯಿ ಎಣ್ಣೆಯಲ್ಲಿ ಹತ್ತಿಯಲ್ಲಿ ಎದ್ದಿ ಹಲ್ಲುಗಳ ನಡುವೆ ಇಟ್ಟುಕೊಂಡರೆ ಹುಳುಗಳು ನಾಶವಾಗುತ್ತವೆ.
ಬೆಳ್ಳುಳ್ಳಿ ಮತ್ತು ಸೈದವ ಉಪ್ಪನ್ನು ಸೇರಿಸಿ ಜಗಿದರೆ ಹಲ್ಲು ನೋವು ಕಡಿಮೆಯಾಗಿ ಹುಳುಗಳು ನಿವಾರಣೆಯಾಗುತ್ತದೆ.
ಈರುಳ್ಳಿ ಬೀಜಗಳನ್ನು ಸುಟ್ಟು ಆ ಹೊಗೆಯನ್ನು ಹುಳುವಾಗಿರುವ ಹಲ್ಲುಗಳಿಗೆ ಕೊಟ್ಟರೆ ಹುಳುಗಳು ಸತ್ತು ಹಲ್ಲುಗಳು ಸ್ವಚ್ಛವಾಗುತ್ತದೆ.
ಹಲ್ಲು ತೂತಾಗಿ ಹುಳುವಾಗಿದ್ದರೆ ಇಂಗನ್ನು ನೀರಲ್ಲಿ ಕುದಿಸಿ ಆ ನೀರಿನಿಂದ ಬಾಯಿಯನ್ನು ಮುಕ್ಕಳಿಸಿದರೆ ಪ್ರಯೋಜನವಿದೆ.
ಸಾಸಿವೆ ಎಣ್ಣೆ ಮತ್ತು ಸೈದವ ಉಪ್ಪು ಸೇರಿಸಿ ಪೇಸ್ಟ್ ಮಾಡಿ ಹಲ್ಲಿನ ನಡುವೆ ಇಟ್ಟರೆ ಹುಳುಗಳು ಕಡಿಮೆಯಾಗುತ್ತವೆ.
ಬೇವಿನ ಎಲೆಗಳ ಕಷಾಯಕ್ಕೆ ಅರಿಶಿಣ ಸೇರಿಸಿ ಬಾಯಿ ಮುಕ್ಕಳಿಸಿದರೆ ಹುಳುಕು ಹಲ್ಲು ಕಡಿಮೆಯಾಗುತ್ತದೆ.
ಬೇವಿನ ಎಲೆಗಳನ್ನು ಅಗೆಯುತ್ತಿದ್ದಾರೆ ಹಲ್ಲಿನ ಹುಳುಗಳು ನಿವಾರಣೆಯಾಗುತ್ತದೆ.
ಪ್ರತಿದಿನ ಬೆಳಗ್ಗೆ ಸ್ವಲ್ಪ ಬಿಸಿ ನೀರಿಗೆ ಎಲ್ಲೆಣ್ಣೆ ಸೇರಿಸಿ ಬಾಯಿ ಮುಕ್ಕಳಿಸಿದರೆ ಎಲ್ಲಾ ಹಲ್ಲಿನ ಸಮಸ್ಸೆ ಮತ್ತು ವಸಡಿನ ಸಮಸ್ಯೆಯಿಂದ ದೂರವಿರಬಹುದು.