ವಾಸ್ತುಶಾಸ್ತ್ರ ಎಂಬುವುದು ಹಿಂದಿನಿಂದಲೂ ಇದೆ. ವಾಸ್ತುಶಾಸ್ತ್ರವು ತುಂಬಾ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಯಾವುದೇ ಮನೆ ವಾಣಿಜ್ಯ ಕಟ್ಟಡವನ್ನು ಕಟ್ಟುವುದಕ್ಕೆ ಅದನ್ನು ವಾಸ್ತುಶಾಸ್ತ್ರ ಪ್ರಕಾರದಲ್ಲಿ ಮಾಡಲಾಗುತ್ತದೆ. ಹಣಕ್ಕಾಗಿ ಇರುವಂತಹ ಕೆಲವು ವಾಸ್ತು ಗಿಡ ಯಾವುದೆಂದರೆ ಮನಿಪ್ಲಾಂಟ್.ಇದು ಆನ್ಲೈನ್ ಅಥವಾ ಅಂಗಡಿಯಲ್ಲಿ ಸಿಗುತ್ತದೆ.ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.
ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ,ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಇದು ನೀರು ಮತ್ತು ಮಣ್ಣಿನಲ್ಲಿ ಎರಡರಲ್ಲೂ ಬೆಳೆಯುತ್ತದೆ. ಆಫ್ರಿಕಾ ಮೂಲದಿಂದ ಬಂದಿರುವ ಇದರ ವೈಜ್ಞಾನಿಕ ಹೆಸರು ಯಾವುದೆಂದರೆ ಡ್ರಾಕೇನೋ ಬ್ರೋನಿ ಅಥವಾ ಡ್ರಾಕೇನೋ ಸಾಡೆರಿಯನ.ಇದು ಮನೆಯ ಒಳಗೆ ಸುಮಾರು 3 ಅಡಿ ಎತ್ತರಕ್ಕೆ ಬೆಳೆಯುತ್ತದೆ.ಆದರೆ ಇದರ ನಿರ್ವಹಣೆ ಮತ್ತು ಆರೈಕೆಯೂ ತುಂಬಾ ಸುಲಭ. ಅದೃಷ್ಟದ ಬಿದಿರಿನಲ್ಲಿ ಎಲ್ಲಾ ಈ 5 ಅಂಶಗಳು ಭೂಮಿ, ನೀರು, ಅಗ್ನಿ ವಾಯು,ಆಕಾಶ ಪ್ರತಿನಿಧಿಸುವ ಕಾರಣದಿಂದಾಗಿ ಇದು ಮನೆಯ ಒಳಗೆ ಸಮೃದ್ಧಿ ಅದೃಷ್ಟವನ್ನು ತರುತ್ತದೆ.ಮನೆಯಲ್ಲಿ ಲಕ್ಷ್ಮಿ ಬರಬೇಕೆಂದರೆ ಆಗ ನೀವು ಈ ಅದೃಷ್ಟದ ಬಿದಿರನ್ನು ಮನೆಯ ಆಗ್ನೇಯ ದಿಕ್ಕಿನಲ್ಲಿ ಇಡಬೇಕು. ಉಡುಗೊರೆಯಾಗಿ ಪಡೆದಾಗ ನಿಜವಾಗಿಯೂ ದೊಡ್ಡಮಟ್ಟದಲ್ಲಿ ಅದೃಷ್ಟ ತರುತ್ತದೆ. ಅದೃಷ್ಟ ಬಿದಿರನ್ನು ಇಡುವ ವೇಳೆ ಇದರ ಸುತ್ತಲೂ ನಕಾರಾತ್ಮಕ ವಸ್ತುಗಳನ್ನು ಇಡಬೇಡಿ.
ಮನಿ ಪ್ಲಾಂಟ್ ಮನೆಯಲ್ಲಿ ಚೆನ್ನಾಗಿ ಬೆಳೆಯುತ್ತದೆ. ಮನಿ ಪ್ಲಾಂಟ್ ತನ್ನ ಶುದ್ಧೀಕರಿಸುವ ಗುಣದಿಂದಾಗಿ ಜನಪ್ರಿಯತೆ ಹೊಂದಿದೆ. ಒತ್ತಡವನ್ನು ಕಡಿಮೆ ಮಾಡಿ ಸಂಪತ್ತು ಹಾಗೂ ಸಮೃದ್ಧಿಯನ್ನು ತರುತ್ತದೆ. ಆರ್ಥಿಕ ಸಮಸ್ಯೆಯನ್ನು ನಿವಾರಣೆ ಮಾಡಲು ಇದು ನೆರವಾಗುತ್ತದೆ ಜೊತೆಯಲ್ಲಿ ಮನೆಯಲ್ಲಿ ಹಣವು ಸ್ಥಿರವಾಗಿರುವಂತೆ ನೋಡಿಕೊಳ್ಳುತ್ತದೆ.ವಿವಿಧ ಮೂಲಗಳಿಂದ ಆದಾಯವನ್ನು ತಂದುಕೊಡುತ್ತದೆ. ವಾಸ್ತು ಶಾಸ್ತ್ರದ ಪ್ರಕಾರ ಈ ಗಿಡವನ್ನು ಮನೆಯ ಒಳಗಡೆ ಬೆಳೆಸಬೇಕು.ಈ ಪ್ಲಾಂಟ್ ಅನ್ನು ಮನೆಯ ಆಗ್ನೇಯ ಭಾಗದಲ್ಲಿ ಇಡಬೇಕು. ಮನೆಯ ಈಶಾನ್ಯ ಭಾಗದಲ್ಲಿ ಯಾವತ್ತು ಮನಿ ಪ್ಲಾಂಟನ್ನು ಇಡಬಾರದು.
ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ,ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ,ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp