ನಿಮಗೆ ಮದುವೆಯಾಗಿದೆಯಾ?ಹಾಗಿದ್ರೆ ಎಚ್ಚರಿಕೆ ಈ ಗುಪ್ತ ವಿಷಯಗಳನ್ನು ನೀವು ಯಾರೊಂದಿಗೂ ಹಂಚಿಕೊಳ್ಳಬಾರದು!

ಚಾಣಾಕ್ಯರು ನಮಗೆ ಎಷ್ಟೋ ನೀತಿ ಸೂತ್ರಗಳನ್ನು ಬೋಧಿಸಿದ್ದಾರೆ.ಈ ಸೂತ್ರದಲ್ಲಿ ಒಂದಾದ ಪುರುಷರು ಯಾವುದೇ ಕಾರಣಕ್ಕೂ ಈ ವಿಷಯಗಳನ್ನು ಅವರ ಸ್ನೇಹಿತರ ಜೊತೆ ಹಂಚಿಕೊಳ್ಳಬಾರದು ಎಂದು ಹೇಳಿದ್ದಾರೆ.

ಚಾಣಕ್ಯರ ಪ್ರಕಾರ ಪುರುಷರು ಮಾಡುವ ತಪ್ಪುಗಳೇನೆಂದರೆ?ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಸಾಮಾನ್ಯವಾಗಿ ಮದುವೆಯಾದ ಪುರುಷರು ಬಹಳಷ್ಟು ವಿಷಯಗಳನ್ನು ತಮ್ಮ ಗೆಳೆಯರ ಜೊತೆ ಹಂಚಿಕೊಳ್ಳುತ್ತಾರೆ.

ಮನೆಯಲ್ಲಿ ಹೆಂಡತಿ ಮತ್ತು ಕುಟುಂಬದಿಂದ ಆಗುವ ಕಿರಿಕಿರಿ ಮತ್ತು ಕಿರುಕುಳ ,ಆರ್ಥಿಕ ಸಮಸ್ಯೆಗಳನ್ನು ಬಹಳಷ್ಟು ಮಂದಿ ಹಂಚಿಕೊಳ್ಳುತ್ತಾರೆ.ಆದರೆ ಪುರುಷರು ಕೆಲವು ವಿಷಯಗಳನ್ನು ಯಾವಾಗಲೂ ಯಾರೊಂದಿಗೂ ಹಂಚಿಕೊಳ್ಳಬಾರದಂತೆ.ಇದು ಕೆಲವು ವರ್ಷಗಳ ಹಿಂದೆ ಚಾಣಕ್ಯರವರು ಹೇಳಿದ ವಿಷಯಗಳಾಗಿವೆ.

ಚಾಣಕ್ಯ ಹೇಳಿದ ಅತಿಮುಖ್ಯವಾದ ನೀತಿ ಸೂತ್ರಗಳಲ್ಲಿ ಪ್ರಮುಖವಾದದ್ದು ಕೆಲವನ್ನು ಮಾತ್ರ ಪುರುಷರು ಎಂದಿಗೂ ಯಾರೊಂದಿಗೂ ಹಂಚಿಕೊಳ್ಳಬಾರದಂತೆ.ಒಂದು ವೇಳೆ ಅವರು ಈ ವಿಷಯಗಳನ್ನು ಹಂಚಿಕೊಂಡರೆ ಅವರು ಜೀವನದಲ್ಲಿ ಮುಂದೆ ಬರಲು ಸಾಧ್ಯವಾಗುವುದಿಲ್ಲ ,ತೊಂದರೆ ತಪ್ಪಿದಲ್ಲಾ.

ಇನ್ನು ಆ ಸೂತ್ರಗಳು ಏನೆಂದರೆ

ಪುರುಷರು ಆರ್ಥಿಕ ಸಮಸ್ಯೆಯಿಂದ ಒದ್ದಾಡುತ್ತಿದ್ದರೆ ಅವುಗಳ ಬಗ್ಗೆ ಇತರರ ಬಳಿ ಹಂಚಿಕೊಳ್ಳಬಾರದು
ಏಕೆಂದರೆ ಆರ್ಥಿಕ ಸಮಸ್ಯೆಯಲ್ಲಿ ತೊಂದರೆಯಲ್ಲಿದ್ದಾರೆ ಅಂತ ಬೇರೆಯವರಿಗೆ ಗೊತ್ತಾದರೆ ಅವ್ರು ನಿಮಗೆ ಸಹಾಯ ಮಾಡಲು ಹಿಂಜರಿಯುತ್ತಾರೆ.

ಇನ್ನು ವೈಯಕ್ತಿಕ ಸಮಸ್ಯೆಗಳ ಬಗ್ಗೆ ಇತರರಿಗೆ ಗೊತ್ತಾಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಗೊತ್ತಾದರೆ ಹೊರಗಿನವರು ಅವಹೇಳನ ಮಾಡುತ್ತಾರೆ, ತಮಾಷೆ ಮಾಡಿ ಇನ್ನಷ್ಟು ಕಿರಿಕಿರಿ ಮಾಡುತ್ತಾರೆ.

ಮೊದಲೇ ಸಮಸ್ಯೆಗಳಿಂದ ನರಳುತ್ತಿರುವವರು ಇಂತಹ ತಮಾಷೆಗಳಿಂದ ಅವರು ಮಾನಸಿಕ ರೋಗಕ್ಕೆ ಒಳಗಾಗುತ್ತಾರೆ.

ಒಬ್ಬ ವ್ಯಕ್ತಿ ತನ್ನ ಹೆಂಡತಿ ಬಗ್ಗೆ ಯಾವುದೇ ವಿಷಯವನ್ನು ಇತರರ ಜೊತೆಗೆ ಚರ್ಚಿಸಬಾರದು.

ಯಾವುದೇ ಗು ಪ್ತ ವಿಷಯ ಮತ್ತು ಸಂಗತಿಗಳನ್ನು ಇತರರಿಗೆ ಹೇಳಬಾರದು, ಅದನ್ನು ರಹಸ್ಯವಾಗಿಡಬೇಕು.

ಎಂದಾದರೂ ನೀವು ಅವಮಾನಕ್ಕೆ ಗುರಿಯಾಗಿದ್ದರೆ ಸಾಧ್ಯವಾದಷ್ಟು ಶೀಘ್ರವಾಗಿ ಅದನ್ನು ಮರೆಯಬೇಕು. ಅಷ್ಟೇ ಅಲ್ಲ ಆ ವಿಷಯವನ್ನು ಇತರರಿಗೆ ಹೇಳಬಾರದು ಏಕೆಂದರೆ ಆ ಬಳಿಕ ಆಗುವ ಪರಿಣಾಮಗಳು ನಿಮ್ಮನ್ನು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತವೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಧನ್ಯವಾದಗಳು.

Leave A Reply

Your email address will not be published.