ಸಾಮಾನ್ಯವಾಗಿ ಜನರು ದೇವಸ್ಥಾನಕ್ಕೆ ಹೋದಾಗ ಪೂಜೆ ಮುಗಿದ ನಂತರ ಸ್ವಲ್ಪ ಸಮಯ ದೇವಸ್ಥಾನದಲ್ಲಿ ಇದ್ದು ಬರುತ್ತಾರೆ. ಸಾಮಾನ್ಯವಾಗಿ ಮನುಷ್ಯ ದೇವಸ್ಥಾನಕ್ಕೆ ಹೋಗುವುದು ಮನಃಶಾಂತಿಗಾಗಿ.
(ನುಡಿದಂತೆ ನಡೆಯುವುದು) ಶ್ರೀ ಚಾಮುಂಡಿ ತಾಯಿಯ ಆರಾಧಕರು ಪಂಡಿತ್ ಶ್ರೀ ರಾಘವೇಂದ್ರ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9916788844call.ನಿಮ್ಮ ಜೀವನದ ಸಮಸ್ಯೆಗಳನ್ನು ಧ್ವನಿತರಂಗ ಆಧಾರದ ಮೇಲೆ ಫೋನ್ ನಲ್ಲಿಯೇ ಶಾಶ್ವತ ಪರಿಹಾರ ಅದು ಮೂರು ದಿನದಲ್ಲಿ ನೀಡುತ್ತಾರೆ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ ಸಮಸ್ಯೆ.ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇ ಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಗಳ ನಿವಾರಣೆ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಅತ್ತೆ-ಸೊಸೆಯರ ಕಲಹ, ಅಥವಾ ದೋಷ ನಿವಾರಣೆಗಳು ಅಥವಾ ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ . 9916788844call/ whatsapp
ಮನಸಲ್ಲಿ ಇರುವಂತಹ ದ್ವಂದ್ವಗಳ ಪರಿಹಾರಕ್ಕಾಗಿ. ದೇವಸ್ಥಾನಕ್ಕೆ ಹೋಗುವುದರಿಂದ ಮನಸ್ಸಿಗೆ ಬಹಳಷ್ಟು ನೆಮ್ಮದಿ ಶಾಂತಿ ಸಿಗುತ್ತದೆ ಜೊತೆಗೆ ದೇವರ ದರ್ಶನ ಮಾಡುವುದರಿಂದ ಏಕಾಗ್ರತೆಯು ಸಹ ದೊರೆಯುತ್ತದೆ. ಪೂಜಾವಿಧಾನಗಳು ನಡೆಯುವಾಗ ಪೂಜೆ ಮುಗಿದ ನಂತರ ಕುಳಿತುಕೊಳ್ಳಬೇಕು. ದೇವಸ್ಥಾನದಲ್ಲಿ ಕುಳಿತುಕೊಳ್ಳುವುದರಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ.
ಈ ಸಮಯದಲ್ಲಿ ಯಾವುದೇ ರೀತಿಯಾದಂತಹ ಕೆಟ್ಟ ಆಲೋಚನೆಗಳು ಬರುವುದಿಲ್ಲ ಜೊತೆಗೆ ಏಕಾಗ್ರತೆ ಬಹಳಷ್ಟು ಒಳ್ಳೆಯದನ್ನು ಆಲೋಚನೆ ಮಾಡುತ್ತದೆ. ಯಾವುದೇ ಒಂದು ದೃಢಸಂಕಲ್ಪ ಮಾಡಬೇಕು ಅಂತ ಯೋಚಿಸುತ್ತಿದ್ದರೆ ದೇವಸ್ಥಾನಕ್ಕೆ ಹೋಗಿ ಸ್ವಲ್ಪ ಸಮಯ ಕುಳಿತು ವಿಶ್ರಾಂತಿಯನ್ನು ಪಡೆದುಕೊಂಡು ನಂತರ ನೀವು ನಿರ್ಧಾರ ಮಾಡುವುದರಿಂದ ಆ ನಿರ್ಧಾರ ಬಹಳಷ್ಟು ಸರಿಯಾಗಿರುತ್ತದೆ.
ಈ ರೀತಿ ದೇವಸ್ಥಾನದಲ್ಲಿ ಸ್ವಲ್ಪ ಸಮಯ ಕುಳಿತುಕೊಳ್ಳುವುದರಿಂದ ಗಂಟೆಯ ನಾದ ಕೇಳುವುದರಿಂದ ಮನಸ್ಸು ಬಹಳಷ್ಟು ಉಲ್ಲಾಸಗೊಳ್ಳುತ್ತದೆ. ಯಾವುದೇ ರೀತಿಯ ಕೆಟ್ಟ ಆಲೋಚನೆ ಆಗಲಿ ಅಥವಾ ಬೇರೆಯವರ ಕೆಟ್ಟ ನಿರ್ಧಾರಗಳು ನಿಮ್ಮ ಮೇಲೆ ಪರಿಣಾಮವನ್ನು ಬೀರುವುದಿಲ್ಲ. ಆದಕಾರಣ ನಿಮಗೆ ಕೋಪ ಬಂದಾಗ ಅಥವಾ ಬೇಜಾರು ಆದಾಗ ದೇವಸ್ಥಾನದಲ್ಲಿ ಕುಳಿತುಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ.