ಒಂದು ರಾಜ್ಯದ ಮುಖ್ಯಮಂತ್ರಿ ಆಗುವುದು ಬೇಗ ಸಾಧ್ಯವಾಗುವುದಿಲ್ಲ.ಇದಕ್ಕೆ ಹತ್ತಾರು ವರ್ಷ ಕಾಯಬೇಕು ಅದರೆ ಬಿಎಸ್ಸಿ ಓದುತ್ತಿರುವ ಈ ಹುಡುಗಿ ಭಾರತದ ಈ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಹಳ್ಳಿಯಲ್ಲಿ ಹುಟ್ಟಿದ ಈ ಹುಡುಗಿಗೆ ಯಾಕೆ ಮುಖ್ಯಮಂತ್ರಿ ಪಟ್ಟ ಕೊಡಲಾಗುತ್ತಿದೆ ಇದರ ಹಿಂದಿನ ಉದ್ದೇಶ ಏನೆಂದರೆ,ಉತ್ತರಕಾಂಡ ರಾಜ್ಯದ ಹರಿದ್ವಾರದ ಜಿಲ್ಲೆಯ ದೌಲತ್ಪೂರ ಹಳ್ಳಿಯಲ್ಲಿ ಹುಟ್ಟಿದ ಈ ಹುಡುಗಿಯ ಹೆಸರು ಸೃಷ್ಟಿ ಗೋಸ್ವಾಮಿ. ಈಗ ಬಿಎಸ್ಸಿ ಅಗ್ರಿಕಲ್ಚರ್ ಓದುತ್ತಿರುವ ಹುಡುಗಿ ಹಲವು ಅಂತರಾಷ್ಟ್ರೀಯ ಹೆಣ್ಣುಮಕ್ಕಳ ಬಗೆಗಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.
2018 ರಲ್ಲಿ ಉತ್ತರಖಂಡದಲ್ಲಿ ಬಾಲ ವಿಧಾನಸಭೆಯಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಸೃಷ್ಟಿ ಈಗ ಬಾಲ ವಿಧಾನಸಭೆಯ ಮುಖ್ಯಮಂತ್ರಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.ಜನವರಿ 24 ರಂದು ರಾಷ್ಟ್ರೀಯ ಬಾಲಕಿಯರ ದಿನಾಚರಣೆ ಪ್ರಯುಕ್ತ ಒಂದು ದಿನದ ಮಟ್ಟಿಗೆ ಉತ್ತರಖಂಡ ರಾಜ್ಯದ ಮುಖ್ಯಮಂತ್ರಿಯಾಗಿ ಸೃಷ್ಟಿ ಅಧಿಕಾರ ಸ್ವೀಕರಿಸಿದ್ದಾರೆ.ಅಂದ್ರೆ ಒನ್ ಡೇ ಸಿಎಂ ಇದೇನು ಎಂದು ಸುಮ್ಮನೆ ಭಾವಿಸಬೇಡಿ. ಆ ದಿನ ರಾಜ್ಯದ ಬಗೆಗಿನ ಎಲ್ಲಾ ಯೋಜನೆಗಳನ್ನು ಪರಿಶೀಲಿಸಲಿರುವ ಸೃಷ್ಟಿ ತಮ್ಮ ಅಧಿಕಾರವನ್ನು ಚಲಾಯಿಸಿ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಶಕ್ತಿಯನ್ನು ಹೊಂದಿರುತ್ತಾರೆ.
ಸೃಷ್ಟಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಜನವರಿ 24 ರಂದು ಎಲ್ಲಾ ಉನ್ನತ ಅಧಿಕಾರಿಗಳು ಹಾಜರಿರಬೇಕು ಹಾಗೆ ಎಲ್ಲಾ ಯೋಜನೆಗಳ ಬಗ್ಗೆ ಮಾಹಿತಿ ಕೊಡಬೇಕಾಗುತ್ತದೆ.ಹೆಣ್ಣುಮಕ್ಕಳ ಆತ್ಮವಿಶ್ವಾಸ ತುಂಬುವ ರಾಜ್ಯದ ರಾಜಕೀಯದಲ್ಲಿ ಯುವಜನತೆ ವಿದ್ಯಾವಂತರು ತೊಡಗಿಸಿಕೊಳ್ಳುವಂತೆ ಮಾಡುತ್ತಿರುವ ಈ ವಿಧಾನ ಮುಂದೆ ಉತ್ತಮ ರಾಜ್ಯ ಕಟ್ಟಲು ಪಾರದರ್ಶಿಕೆಯ ಆಡಳಿತ ನಿರ್ಮಿಸಲು ಸಹಕಾರಿ ಆಗುತ್ತದೆ ಎಂದು ಭಾವಿಸಿಲಾಗಿದೆ.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844