ದೇವರಿಗೆ ಮುಡಿಸಿದ ದಾಸವಾಳದ ಹೂವು ಎಸೆಯುವ ಮುನ್ನ ಈ ಮಾಹಿತಿ ನೋಡಿ!

Written by Anand raj

Published on:

ದಾಸವಾಳದ ಹೂವನ್ನು ಪ್ರತಿದಿನ ಪೂಜೆಗೆ ಬಳಸುತ್ತರೇ . ಪೂಜೆ ಆದಮೇಲೆ ಮಾರನೇ ದಿನ ಅದನ್ನು ಎಸೆಯುತ್ತಾರೆ. ಅದರೆ ದಾಸವಾಳ ಪ್ರಾಯೋಜನವನ್ನು ತಿಳಿದುಕೊಂಡರೆ ಯಾವತ್ತಿಗೂ ದಾಸವಾಳ ಹೂವನ್ನು ಎಸೆಯುವುದಕ್ಕೆ ಹೋಗುವುದಿಲ್ಲ. ಇದರಿಂದ ತುಂಬಾನೇ ಉಪಯೋಗಗಳು ಸಿಗುತ್ತವೆ. ದಾಸವಾಳ ಹೂವನ್ನು ಸಾಮಾನ್ಯವಾಗಿ ಕೂದಲಿನ ಸಮಸ್ಸೆಗೆ ಬಳಸುತ್ತಾರೆ ಎಂದು ಎಲ್ಲರಿಗೂ ಗೊತ್ತಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಈ ದಾಸವಾಳದ ಹೂವನ್ನು 5 ರಿಂದ 6 ದಿನ ಚೆನ್ನಾಗಿ ಬಿಸಿಲಿನಲ್ಲಿ ಒಣಗಿಸಿಕೊಳ್ಳಬೇಕು. ದೇವರ ಪೂಜೆಗೆ ಉಪಯೋಗಿಸಿಕೊಂಡ ಹೂವನ್ನು ಬಿಸಿಲಿಗೆ ಒಣಗಿಸಿ ಮೀಕ್ಸಿ ಜಾತರಿಗೆ ಹಾಕಿ ಪುಡಿ ಮಾಡಿ. ಇದನ್ನು ತುಂಬಾ ದಿನ ಸ್ಟೋರ್ ಮಾಡಿ ಇಟ್ಟುಕೊಳ್ಳಬಹುದು. ಇದರ ಉಪಯೋಗ ಏನು ಎನ್ನುವುದನ್ನು ನೋಡುವ.

1, ಫೇಸ್ ಪ್ಯಾಕ್-ಒಂದು ಚಮಚ ಅಕ್ಕಿ ಹಿಟ್ಟು ಮತ್ತು ಒಂದು ಚಮಚ ಮೊಸರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ನಂತರ ಅರ್ಧ ಚಮಚ ದಾಸವಾಳ ಪುಡಿ ಹಾಕಿ ಮಿಕ್ಸ್ ಮಾಡಿ. ಈ ರೀತಿ ಅಪ್ಲೈ ಮಾಡಿ ಅರ್ಧ ಗಂಟೆ ಹಾಗೆ ಬಿಡಿ. ನಂತರ ಒಣಗಿದ ಮೇಲೆ ತಣ್ಣೀರಿನಿಂದ ತೊಳೆದುಕೊಳ್ಳಿ.ಈ ರೀತಿ ಮಾಡಿದರೆ ಸ್ಕಿನ್ ವೈಟ್ ಆಗುತ್ತದೆ. ಮುಖದ ಮೇಲಿನ ಕಪ್ಪು ಕಲೆಗಳು ಹೋಗಿ ಸ್ಕಿನ್ ಗ್ಲೋ ಆಗುತ್ತದೆ.

2, ದಾಸವಾಳ ಹೂವಿನ ಟೀ-ದಾಸವಾಳ ಟೀ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ನೆಗಡಿ ಜ್ವರ ಕಡಿಮೆ ಆಗುತ್ತದೆ. ಮುಖ್ಯವಾಗಿ ದೇಹದ ತೂಕ ಕಡಿಮೆ ಆಗುತ್ತದೆ. ಹೈ ಬ್ಲಡ್ ಪ್ರೆಷರ್ ಕಂಟ್ರೋಲ್ ಗೆ ಬರುತ್ತದೆ. ಬ್ಯಾಡ್ ಕೊಲೆಸ್ಟ್ರೇಲ್ ಅನ್ನು ಕಡಿಮೆ ಮಾಡುತ್ತದೆ. ದೇಹದಲ್ಲಿ ಉಷ್ಣತೆ ಕಡಿಮೆ ಅದರೆ ಈ ಟೀ ಕುಡಿಯುವುದರಿಂದ ಉಷ್ಣತೆ ಕಡಿಮೆ ಮಾಡಿ ದೇಹ ಕೂಲ್ ಆಗುತ್ತದೆ. ಮಹಿಳೆಯರಿಗೆ ಇದು ತುಂಬಾ ಒಳ್ಳೆಯದು.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ,ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

3, ಹೇರ್ ಪ್ಯಾಕ್-ದಾಸವಾಳ ಪುಡಿಯನ್ನು ತಲೆಗೆ ಹಚ್ಚುವುದರಿಂದ ಕೂದಲು ಉದುರುವುದು ಕಡಿಮೆ ಆಗುತ್ತದೆ.ತಲೆ ಹೊಟ್ಟು ಕಡಿಮೆ ಆಗುತ್ತದೆ ಹಾಗು ಕೂದಲು ಉದ್ದವಾಗಿ ಕಪ್ಪಾಗಿ ಬೆಳೆಯುತ್ತದೆ.

Related Post

Leave a Comment