ಹೃದಯಾಘಾತಕ್ಕೂ ಮೊದಲೇ ನಿಮ್ಮ ಶರೀರವು ನೀಡುವ 6 ಮುನ್ಸೂಚನೆಗಳು!

Written by Anand raj

Published on:

ಹೃದಯಾಘಾತ ಮತ್ತು ಪಾರ್ಶ್ವವಾಯು ವಿಶ್ವದಾದ್ಯಂತ ಸಾವುಗಳಿಗೆ ಪ್ರಮುಖ ಕಾರಣವಾಗಿದೆ. ಹೃದಯಕ್ಕೆ ರಕ್ತ ಪೂರೈಕೆಯಲ್ಲಿ ತೊಂದರೆ ಉಂಟಾದರೆ ಹೃದಯಾಘಾತ ಸಂಭವಿಸುತ್ತದೆ. ವ್ಯಕ್ತಿಗಳಿಗೆ ಹೃದಯಘಾತ ಸಂಭವಿಸುವ ಒಂದು ತಿಂಗಳು ಮೊದಲೇ ಶರೀರವು 6 ಸಂಕೇತವನ್ನು ನೀಡುತ್ತದೆ. ಆದರೆ ಇದರ ಬಗ್ಗೆ ಗೊತ್ತಿಲ್ಲದವರು ಅಧಿಕ. ಹೀಗಾಗಿ ಅವುಗಳನ್ನು ನಿರ್ಲಕ್ಷ ಮಾಡುತ್ತಾರೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

60 ವರ್ಷ ಮೇಲೆವಯಸ್ಸಾಗಿದ್ದರೆ ಬೊಜ್ಜು ಮತ್ತು ಮಧುಮೇಹ ಹೊಂದಿದ್ದರೆ. ಅಧಿಕ ಕೊಲೆಸ್ಟ್ರಾಲ್ ಅಥವಾ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದರೆ ಈ 6 ಸಂಕೇತಗಳನ್ನು ತಿಳಿದುಕೊಳ್ಳುವುದು ಬಹಳ ಮುಖ್ಯವಾಗಿದೆ.

ಮೊದಲನೆಯದು ವಿಪರೀತ ನಿಶಕ್ತಿ. ಹೃದಯಕ್ಕೆ ಸಾಗಿಸುವ ರಕ್ತನಾಳಗಳು ಸಂಕುಚಿತಗೊಂಡರೆ ಸ್ನಾಯುಗಳು ದುರ್ಬಲವಾಗಿದ್ದರೆ ಇಂತಹ ವಿಪರೀತ ಸುಸ್ತು ಕಾಣಿಸಿಕೊಳ್ಳುತ್ತದೆ.

ಎರಡನೆಯದು ತಲೆನೋವು : ಮಿದುಳಿಗೆ ರಕ್ತ ಪೂರೈಕೆಯೂ ಕಡಿಮೆಯಾದರೆ ತಲೆಸುತ್ತುವಿಕೆಯನ್ನು ಉಂಟುಮಾಡುತ್ತದೆ. ಮೂರನೆಯದು ತಣ್ಣನೆಯ ಬೆವರಿಕೆ : ರಕ್ತದ ಸಂಚಲನಕ್ಕೆ ಅಡಚಣೆ ಉಂಟಾದರೆ ಶರೀರವು ಬೆವರತೊಡಗಿ ತಂಪು ಅನುಭವವನ್ನು ನೀಡುತ್ತದೆ. ಇಡೀ ಶರೀರವೇ ತಣ್ಣಗಾದಂತೆ ಅನಿಸಬಹುದು.

ನಾಲ್ಕನೆಯದು ಎದೆನೋವು : ಎದೆ ತೋಳುಗಳು ಮತ್ತು ಬೆನ್ನು, ಭುಜಗಳ ನೋವು ಕಾಣಿಸಿಕೊಂಡರೆ ತಕ್ಷಣ ವೈದ್ಯರ ಭೇಟಿ ನೀಡುವುದು ಉತ್ತಮ.

ಐದನೆಯದು ಉಸಿರಾಟದ ತೊಂದರೆ:ಇದು ಶ್ವಾಸ ಕೋಶಗಳಿಗೆ ಸುಗಮವಾಗಿ ಕಾರ್ಯನಿರ್ವಹಿಸಲು ಸಾಕಷ್ಟು ಆಮ್ಲಜನಕ ಮತ್ತು ರಕ್ತಸಂಚಲನ ಅಗತ್ಯವಾಗಿದೆ. ಆದರೆ ಹೃದಯ ಒತ್ತಡದಲ್ಲಿದ್ದಾರೆ ಶ್ವಾಸ ಕೋಶಗಳಿಗೆ ರಕ್ತದ ಪೂರೈಕೆಯಲ್ಲಿ ಕೊರತೆಯನ್ನು ಉಂಟಗುತ್ತದೆ. ಇದು ಉಸಿರಾಟಕ್ಕೆ ತೊಂದರೆಯಾಗುತ್ತದೆ.ಆರನೆಯದು ವಾಕರಿಕೆ, ಅಜೀರ್ಣ, ಹೊಟ್ಟೆ ನೋವು ಇದು ಹೃದಯಾಘಾತದ ಪ್ರಮುಖ ಲಕ್ಷಣವಾಗಿದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment