ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಲಾಭ ಆಗುತ್ತದೆ. ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ಕೊಟ್ಟಿದ್ದಾರೆ. ಆಯುರ್ವೇದ ಔಷಧಿಯಲ್ಲಿ ತುಪ್ಪವನ್ನು ಹೆಚ್ಚಾಗಿ ಬಳಸುತ್ತಾರೆ.ಮಲಬದ್ಧತೆ ಸಮಸ್ಸೆ ಇರುವವರು ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸುತ್ತಾರೆ.
ಶ್ರೀ ಮಹಾ ಭೈರವಿ ಜ್ಯೋತಿಷ್ಯ ಪೀಠಂದೈವಜ್ಞ ಪಂಡಿತರು ಹಾಗೂ ಜ್ಯೋತಿಷ್ಯ ವಿದ್ವಾಂಸರು ಶ್ರೀ ಶ್ರೀನಿವಾಸ್ ಮೂರ್ತಿ ph 9108678938ಶ್ರೀ ಚಾಮುಂಡೇಶ್ವರಿ ಮತ್ತು ತ್ರಿಕಾಲ ಭೈರವಿ ದೇವಿಯ ಆರಾಧನೆ ಮಾಡುತ್ತಾ ಕೊಳ್ಳೇಗಾಲ ರಣಮೋಡಿ ಮತ್ತು ಕೇರಳದ ಕುಟ್ಟಿ ಚಾತನ್ ಪೂಜಾ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟು ದುಡ್ಡಿದ್ದರೂ ನೆಮ್ಮದಿಯ ಕೊರತೆ, ಇಷ್ಟಪಟ್ಟವರು ನಿಮ್ಮಂತೆ ಆಗಲು ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ-ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹದಲ್ಲಿ ತಡೆ, ಡೈವರ್ಸ್ ಪ್ರಾಬ್ಲಮ್, ಕೋರ್ಟು ಕಚೇರಿಯಲ್ಲಿ ಅಪಜಯ ಇನ್ನೂ ಅನೇಕ ಸಮಸ್ಯೆಗಳಿಗೆ 100 % ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ ವಿಶೇಷ ಸೂಚನೆ: ಸ್ತ್ರೀ ಪುರುಷ ವಶೀಕರಣ, ಜನ ವಶೀಕರಣ, ಶತ್ರು ನಾಶ, ಧನ ವಶೀಕರಣ ದಂತಹ ಸಮಸ್ಯೆಗಳಿಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದ ಜ್ಯೋತಿಷ್ಯರು ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದಿದ್ದರೆ ಇವರನ್ನು ನಂಬಿ ಕರೆಮಾಡಿ ಖಂಡಿತ ಪರಿಹಾರ ಮಾಡಿ ಕೊಡುತ್ತಾರೆ ಮೊಬೈಲ್ ಸಂಖ್ಯೆ:9108678938 *
ಈ ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಹಲವಾರು ರೀತಿಯ ಅರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.ಜೀವಕೋಶದ ಚಟುವಟಿಕೆ ಹೆಚ್ಚಾಗುವುದಕ್ಕೆ ಆಯುರ್ವೇದದ ಪ್ರಕಾರ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವನೆ ಮಾಡಬೇಕು. ಇದರಿಂದ ದೇಹದ ಎಲ್ಲ ಜೀವಕೋಶಗಳಿಗೆ ಉತ್ತಮವಾದ ಪೌಷ್ಟಿಕಾಂಶ ಸಿಗುತ್ತದೆ.ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ ಹಾಗೂ ತ್ವಚೆಯನ್ನು ಕಾಪಾಡುತ್ತದೆ.
ಸೋರಿಯಸಿಸ್ ಚರ್ಮದ ರೋಗವನ್ನು ತಡೆಯುತ್ತದೆ.ಸಂಧಿವಾತವನ್ನು ತಡೆಯುತ್ತದೆ.ತುಪ್ಪ ನೈಸರ್ಗಿಕವಾಗಿ ಲೂಬ್ರಿಕೇಟ್ ಮತ್ತು ಒಮೇಗಾ-3 ಕೊಬ್ಬಿನ ಆಮ್ಲವನ್ನು ಒಳಗೊಂಡಿದೆ.ಕಾಲಿನ ನೋವು ಹಾಗೂ ಇನ್ನಿತರ ಮೂಳೆಗಳ ಸಂಬಂಧಿಸಿದ ಅನಾರೋಗ್ಯಕ್ಕೆ ತುಪ್ಪದ ಲೇಪವನ್ನು ಮಾಡಬಹುದು.ಮೆದುಳಿನ ಚಟುವಟಿಕೆಯ ಕಾರ್ಯವನ್ನು ಹೆಚ್ಚಿಸುತ್ತದೆ ಜೊತೆಗೆ ನೆನಪಿನ ಶಕ್ತಿಯನ್ನು ಹೆಚ್ಚಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವನೆ ಮಾಡುವುದರಿಂದ ದೇಹದಲ್ಲಿನ ಕೆಟ್ಟ ವಿಷಕಾರಿ ಅಂಶವನ್ನು ತೆಗೆಯಲು ಸಹಾಯ ಮಾಡುತ್ತದೆ.ತುಪ್ಪದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಇದರಲ್ಲಿ ಇರುವ ವಿಟಮಿನ್ ಎ, ಡಿ,ಕೆ ಇದು ಕರುಳಿನ ಆರೋಗ್ಯವನ್ನು ಕೂಡ ಕಾಪಾಡುತ್ತದೆ.
ಕೆಲವರಿಗೆ ಮಲಬದ್ಧತೆ ಸಮಸ್ಸೆ ಕಾಡುತ್ತಿದೆ. ಇಂತವರು ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ಮಲಬದ್ಧತೆ ಸಮಸ್ಸೆ ಸಂಪೂರ್ಣವಾಗಿ ನಿವಾರಣೆ ಆಗುತ್ತದೆ.ತುಪ್ಪವನ್ನು ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿ ನೀರಿಗೆ ಅರ್ಧ ಚಮಚ ತುಪ್ಪವನ್ನು ಹಾಕಿ ಸೇವನೆ ಮಾಡಬಹುದು.