ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು.ಅವರು ನಿನ್ನ ಎದುರು ಸುಳಿದಾಗಲೆಲ್ಲ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ.ನಿನ್ನ ನಂಬಿದವರಿಗೆ ಎಂದಿಗೂ ಮೋಸ ಮಾಡಬೇಡ.ಸಹಾಯ ಮಾಡಿದವರನ್ನು ಮರಿಬೇಡ.ಮನೆ ಬಾಗಿಲಿಗೆ ಬಂದವರನ್ನು ಅವಮಾನ ಮಾಡಬೇಡ.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.
ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಲೈಂಗಿಕ ಸಮಸ್ಯೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844
ಜೀವ ನಮ್ಮ ಮಾತನ್ನು ಕೇಳುವುದಿಲ್ಲ ಯಾವಾಗ ಬೇಕಾದರೂ ಹೋಗಬಹುದು ಆದರೆ ಜೀವನ ನಮ್ಮ ಮಾತನ್ನು ಕೇಳುತ್ತದೆ ಹೇಗೆ ಬೇಕಾದ್ರೂ ಅದನ್ನು ರೂಪಿಸಿಕೊಳ್ಳಬಹುದು.ಕಾಲ ಕೆಟ್ಟೋಯ್ತು ಅಂತ ಜನ ಹೇಳ್ತಾರೆ ಆದರೆ ಕಾಲ ಕೆಡುವುದಿಲ್ಲ ಕೆಡುವುದು ಜನರ ನಡತೆ ಮತ್ತು ಆಚಾರ ವಿಚಾರಗಳು ಮಾತ್ರ.ಮಾರ್ಗದರ್ಶನ ನೀಡುವವರು ಇಲ್ಲದಿದ್ದರೇನು ಹೊಸ ಮಾರ್ಗ ಸೃಷ್ಟಿಸುವಂತಹ ಧೈರ್ಯ ತಾಕತ್ತು ನಿನ್ನಲ್ಲಿದ್ದರೆ ಇಡೀ ಜಗತ್ತು ನಿನ್ನ ಹಿಂದೆ ಇರುತ್ತದೆ.ಮನಸ್ಸನ್ನು ಶಕ್ತಿಯುತವೂ ಶಿಸ್ತುಬದ್ಧವೂ ಆಗಿಸುವದರಲ್ಲಿಯೇ ಜ್ಞಾನದ ಮೌಲ್ಯ ಅಡಗಿರುವುದು.
ನಿನ್ನನ್ನು ನೀನು ಅರಿ ನಿನ್ನಲ್ಲೇ ಅತ್ಯದ್ಬುತ ಶಕ್ತಿ ಸಾಮರ್ಥ್ಯಗಳು ಅಡಗಿವೆ.ನಿಂತ ನೀರಲ್ಲಿ ಕ್ರಿಮಿ ಹುಟ್ಟುತ್ತದೆ ಕೆಲಸವಿಲ್ಲದ ಮನುಷ್ಯನಲ್ಲಿ ಕೆಟ್ಟ ವಿಚಾರಗಳು ಜನಿಸುತ್ತವೆ.ಇತರರಿಗಾಗಿ ಯಾರು ಮರುಗುತ್ತಾರೋ ಅವರೇ ನಿಜವಾಗಿ ಬದುಕಿರುವವರು ಉಳಿದವರು ಬದುಕಿದ್ದೂ ಸತ್ತಂತೆ.ಗುರು ಎಂದರೆ ವ್ಯಕ್ತಿಯಲ್ಲ ಅದೊಂದು ಶಕ್ತಿ ಅಜ್ಞಾನದ ಕತ್ತಲೆಯ ಕಳೆದು ಸುಜ್ಞಾನದೆಡೆಗೆ ಕರೆದುಕೊಂಡು ಹೋಗುವ ಶಬ್ದವೇ ಗುರು.ನಿಮ್ಮನ್ನು ನೀವು ಜಯಿಸಿ ಆಗ ಇಡೀ ಜಗತ್ತೇ ನಿಮ್ಮದಾಗುತ್ತದೆ.
ನಿಜವಾದ ಶಿಕ್ಷಣ ಅಂದರೆ ಮಾನವೀಯತೆಯ ವಿಕಾಸ.ಹಣವಂತರ ಜೊತೆ ನೂರಾರು ವರ್ಷ ಬದುಕುವುದಕ್ಕಿಂತ ಹೃದಯವಂತರ ಜೊತೆ 3 ದಿನ ಬದುಕಿದರೂ ಜೀವನ ಸಾರ್ಥಕವಾಗುತ್ತದೆ.ಸತ್ಯಕ್ಕಾಗಿ ಯಾವುದನ್ನು ಬೇಕಾದರೂ ತ್ಯಾಗ ಮಾಡಿ ಆದ್ರೆ ಯಾವುದಕ್ಕೂ ಸತ್ಯವನ್ನ ತ್ಯಾಗ ಮಾಡಬೇಡಿ.ವಿವೇಕಾನಂದರ ಈ ಮಾತುಗಳಲ್ಲಿ ನಿಮಗೆ ಯಾವುದು ಇಷ್ಟವಾಯಿತೆಂದು ನಮ್ಮ ಕಾಮೆಂಟ್ ಬಾಕ್ಸಲ್ಲಿ ತಿಳಿಸಿ.ಮಲಗುವುದಕ್ಕಿಂತ ಮುಂಚೆ ವಿವೇಕಾನಂದರ ಈ ಮಾತುಗಳನ್ನು ತಪ್ಪದೇ ಓದಿಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844.